ಮಂಡ್ಯ ಜಿಲ್ಲಾದ್ಯಂತ ವರಮಹಾಲಕ್ಷ್ಮೀ ಹಬ್ಬಕ್ಕೆ ಸಡಗರದ ಸಿದ್ಧತೆ
Aug 16 2024, 12:55 AM ISTವರಮಹಾಲಕ್ಷ್ಮೀ ಹಬ್ಬದ ಮುನ್ನಾ ದಿನವಾದ ಗುರುವಾರ ನಗರದ ಪೇಟೆಬೀದಿ, ವಿವಿ ರಸ್ತೆ, ಮಹಾವೀರ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜನಜಂಗುಳಿ ತುಂಬಿತ್ತು. ಹಬ್ಬದ ಸಾಮಾನುಗಳ ಖರೀದಿ ಭರಾಟೆ ಜೋರಾಗಿತ್ತು. ಬಾಳೆದಿಂಡು, ಮಾವಿನಸೊಪ್ಪು, ತಾವರೆ ಹೂವುಗಳನ್ನು ರಾಶಿ ಹಾಕಿಕೊಂಡು ವರ್ತಕರು ವ್ಯಾಪಾರದಲ್ಲಿ ತೊಡಗಿದ್ದರು.