ಮಂಡ್ಯ ವಿವಿ ಮುಚ್ಚುವ ಹುನ್ನಾರ ಬೇಡ: ಡಾ.ನಿಂಗರಾಜ್ಗೌಡ
Mar 24 2025, 12:31 AM ISTಯಾವುದೇ ವಿಶ್ವವಿದ್ಯಾನಿಲಯ ಆರಂಭವಾದಾಗ ಮೂಲಸೌಕರ್ಯ, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಕೊರತೆ ಎದುರಿಸುವುದು ಸಾಮಾನ್ಯ. ಅದನ್ನೇ ಗುರಿಯಾಗಿಸಿಕೊಂಡು ವಿಶ್ವ ವಿದ್ಯಾನಿಲಯ ಮುಚ್ಚುವುದು ಬೇಡ. ಬದಲಾಗಿ ಖಾಲಿ ಇರುವ ಎಲ್ಲಾ ಬೋಧಕೇತರ, ಬೋಧಕ, ಪ್ರಾಧ್ಯಾಪಕ ಹುದ್ದೆಗಳಿಗೆ ಕೂಡಲೇ ನೇಮಕ ಮಾಡಿಕೊಳ್ಳಬೇಕು.