ಎಸ್ಸೆಸ್ಸೆಲ್ಸಿ ಮರುಮೌಲ್ಯ ಮಾಪನ: ಎಸ್.ಖುಷಿ ಮಂಡ್ಯ ಜಿಲ್ಲೆಗೆ ದ್ವಿತೀಯ ಸ್ಥಾನ
Jun 07 2024, 12:34 AM ISTಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 619 ಅಂಕ ಪಡೆದಿದ್ದ ಎಸ್.ಖುಷಿ ಮರು ಮೌಲ್ಯಮಾಪನದಲ್ಲಿ ಹಿಂದಿ ವಿಷಯದಲ್ಲಿ ಮೂರು ಅಂಕ ಕನ್ನಡದಲ್ಲಿ 125, ಇಂಗ್ಲಿಷ್ನಲ್ಲಿ 98, ಹಿಂದಿಯಲ್ಲಿ 99, ಗಣಿತದಲ್ಲಿ 100, ವಿಜ್ಞಾನದಲ್ಲಿ 100 ಹಾಗೂ ಸಮಾಜದಲ್ಲಿ 100 ಸೇರಿ ಒಟ್ಟು 622 (ಶೇ.99.52) ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಮತ್ತು ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.