ಮಂಡ್ಯ ಜಿಲ್ಲೆಯ ಎರಡು ಕಡೆ ರಾಜ್ಯಕ್ಕೆ ಅತಿ ಹೆಚ್ಚು ಮಳೆ
Jun 04 2024, 12:30 AM ISTಜೂ.೧ ಮತ್ತು ೨ರಂದು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ನಾಗಮಂಗಲ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದರೆ, ಮಂಡ್ಯ, ಕೆ.ಆರ್.ಪೇಟೆ, ನಾಗಮಂಗಲ, ಪಾಂಡವಪುರದಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಶ್ರೀರಂಗಪಟ್ಟಣದಲ್ಲಿ ಎರಡೂ ದಿನ ಅತಿ ಕಡಿಮೆ ಮಳೆಯಾಗಿರುವುದು ಕಂಡುಬಂದಿದೆ.