ಮಂಡ್ಯ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು..!
Apr 09 2024, 12:46 AM ISTಸೋಮವಾರ ಪಕ್ಷೇತರ ಅಭ್ಯರ್ಥಿಗಳಾದ ಚಿಕ್ಕನಂಜಾಚಾರಿ, ಕೆ. ಶಿವಾನಂದ, ಲೋಲ, ಯೋಗೇಶ್ ಮತ್ತು ಶಿವನಂಜಪ್ಪ ನಾಮಪತ್ರ ಹಿಂಪಡೆದಿದರು. ಒಟ್ಟು 27 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದು, 8 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿತ್ತು. ಅಂತಿಮವಾಗಿ 14 ಮಂದಿ ಕಣದಲ್ಲಿ ಉಳಿದಿದ್ದಾರೆ.