ಮೈಸೂರು, ಚಾ.ನಗರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ: ಎಸ್.ಎ.ರಾಮದಾಸ್
Apr 05 2024, 01:04 AM ISTರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ. ಮೈಸೂರು- ಕೊಡಗು ಕ್ಷೇತ್ರದಲ್ಲಿ ಯದುವೀರ, ಚಾಮರಾಜನಗರದಲ್ಲಿ ಎಸ್. ಬಾಲರಾಜ್, ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆಲುವು ಸಾಧಿಸಲಿದ್ದಾರೆ.