ಕೋಲಾರ, ಮಂಡ್ಯ, ಹಾಸನ ಜೆಡಿಎಸ್ಗೆ: ಬಿಜೆಪಿ ಘೋಷಣೆ
Mar 24 2024, 01:35 AM ISTಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟು ಕೊಡುವ ತೀರ್ಮಾನವಾಗಿದೆ ಎಂದು ಸ್ಪಷ್ಟವಾಗಿ ತಿಳಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್ ಅವರ ರಾಜಕೀಯ ಭವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ.