• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನ- ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ : ಪ್ರೀತಂಗೌಡ ವಿಶ್ವಾಸ

Feb 05 2024, 01:45 AM IST
ಹಿಂದೆ ಹಾಸನ, ಮಂಡ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯವಿದ್ದುದು ನಿಜ. ಆದರೆ, ಮಂಡ್ಯದಲ್ಲಿ ಜೆಡಿಎಸ್ ಗೆದ್ದಿರುವುದು ಈಗ ಒಂದು ಕ್ಷೇತ್ರದಲ್ಲಿ ಮಾತ್ರ. ಬಿಜೆಪಿ ಕೂಡ ಜೆಡಿಎಸ್‌ನಷ್ಟೇ ಪ್ರಾಬಲ್ಯವನ್ನು ಹೊಂದಿದೆ. ಅದಕ್ಕಾಗಿ ಕಾರ್‍ಯಕರ್ತರು ಮಂಡ್ಯ ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಕ್ಷೇತ್ರವನ್ನು ಕೇಳುವುದೇ ತಪ್ಪು ಎನ್ನುವುದು ಸರಿಯಲ್ಲ. ಮಂಡ್ಯದ ಬಿಜೆಪಿಯಲ್ಲಿ ಹಲವರು ನಾಯಕರಿದ್ದಾರೆ. ಸುಮಲತಾ ಅವರೂ ಬಿಜೆಪಿಗೆ ಬೆಂಬಲ ನೀಡಿದ್ದಾರೆ.

ಮಂಡ್ಯ ಜಿಲ್ಲೆಗೆ ವಿವೇಕವಿರುವ ನಾಯಕತ್ವ ಕೊರತೆ: ಪಿ.ಜಿ.ಆರ್‌.ಸಿಂಧ್ಯ

Feb 04 2024, 01:33 AM IST
ಮಂಡ್ಯ ಜಿಲ್ಲೆಯಲ್ಲಿ ಮಂಚೇಗೌಡ, ಎಸ್‌.ಎಂ.ಲಿಂಗಪ್ಪ, ಕೆ.ವಿ.ಶಂಕರಗೌಡ, ಜಿ.ಮಾದೇಗೌಡ, ಚೌಡಯ್ಯ ಸೇರಿದಂತೆ ಹಲವು ಮಹನೀಯರ ಜೊತೆ ಕೆಲಸ ಮಾಡುವ ಸೌಭಾಗ್ಯ ನನ್ನದಾಗಿತ್ತು. ಇದೆಲ್ಲದರ ನಡುವೆ ವಿವೇಕ ಎನ್ನುವುದಿತ್ತು. ಮಂಡ್ಯದಲ್ಲಿ ಧರಣಿಯಾಗುತ್ತದೆ ಎಂದರೆ ಕೇವಲ ವಿಧಾನಸೌಧ ಅಲ್ಲ. ಬೆಂಗಳೂರು ಅಷ್ಟೇ ಅಲ್ಲ ಇಡೀ ದೇಶವೇ ತಿರುಗಿ ನೋಡುತ್ತಿತ್ತು. 2000ರ ನಂತರ ವಿವೇಕವನ್ನು ಬೆಳೆಸಿಕೊಳ್ಳುವ ಒಂದು ನಾಯಕತ್ವ ಕೊಡಬೇಕಿತ್ತು.

ಮಂಡ್ಯ ಧ್ವಜ ತೆರವು: 9, 10ಕ್ಕೆವಿಹಿಂಪ ಹನುಮಧ್ವಜ ಅಭಿಯಾನ

Feb 03 2024, 01:52 AM IST
ಮಂಡ್ಯದಲ್ಲಿ ಹನುಮಧ್ವಜ ತೆರವು ವಿರೋಧಿಸಿ ವಿಶ್ವ ಹಿಂದು ಪರಿಷತ್‌ ಹಾಗೂ ಬಜರಂಗದಳ ಫೆ.9 ಮತ್ತು 10ರಂದು ರಾಜ್ಯಾದ್ಯಂತ ಹನುಮಧ್ವಜ ಅಭಿಯಾನ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹನುಮಾನ್‌ ಚಾಲೀಸ್‌ ಪಠಣ ಮೂಲಕ ಪ್ರತಿಭಟನೆಗೆ ಕರೆ ನೀಡಿದೆ.

ಮಂಡ್ಯ ಧ್ವಜ ತೆರವು ವಿರೋಧಿಸಿ ರಾಜ್ಯಾದ್ಯಂತ ಹನುಮಧ್ವಜ ಅಭಿಯಾನ

Feb 03 2024, 01:47 AM IST
ಫೆ.2ರಿಂದ 10ರ ವರೆಗೆ ರಾಜ್ಯಾದ್ಯಂತ ಹನುಮಧ್ವಜ ಅಭಿಯಾನ ನಡೆಯಲಿದೆ. ಪ್ರತಿ ಮನೆಗಳಲ್ಲಿ, ಧ್ವಜಕಟ್ಟೆ, ಧಾರ್ಮಿಕ ಕೇಂದ್ರಗಳಲ್ಲಿ ಹನುಮಧ್ವಜದ ಹಾರಿಸುವ ಮೂಲಕ ಅಭಿಯಾನ ನಡೆಸಲಾಗುವುದು. ಹಿಂದು ಸಮಾಜಕ್ಕೆ ವಿಶ್ವಾಸ ಮೂಡಿಸಲು ಈ ಅಭಿಯಾನ ಕೈಗೊಳ್ಳಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಘಟನೆ ಖಂಡಿಸಿ ಪ್ರತಿಭಟನೆ

Feb 02 2024, 01:04 AM IST
ಮಂಡ್ಯ ಜಿಲ್ಲೆಯ ಕರ್ನಾಟಕ ಪ್ರದೇಶ ಕುರುಬ ಗೊಂಡ ಸಂಘದ ವಸತಿ ನಿಲಯದ ಅಸುಪಾಸಿನ ಸಂಗೊಳ್ಳಿ ರಾಯಣ್ಣ ಮತ್ತು ಭಕ್ತ ಕನಕದಾಸ ಭಾವಚಿತ್ರಗಳನ್ನು ಹರಿದು ಧ್ವಂಸಗೊಳಿಸಿರುವ ಘಟನೆಯನ್ನು ಖಂಡಿಸಿ ಪ್ರತಿಭಟನೆ.

ಮಂಡ್ಯ ಜಿಲ್ಲಾಡಳಿತ ಕೂಡಲೇ ಶಾಂತಿಸಭೆ ಮಾಡಲಿ: ಗ್ರಾಪಂ ಸದಸ್ಯ ಶಿವಾನಂದ

Feb 01 2024, 02:09 AM IST
ಹನುಮಧ್ವಜ ವಿಚಾರವಾಗಿ ಪಂಚಾಯ್ತಿಗೆ ಮೊದಲು ಮನವಿ ಬಂತು. ಸರ್ವಾನುಮತದಿಂದ ಅದಕ್ಕೆ ಒಪ್ಪಿಗೆ ಕೊಟ್ಟೆವು. ಮೂರು ಸಭೆಯಲ್ಲಿ ಯಾವುದೇ ವಿರೋಧ ಬರಲಿಲ್ಲ. ಗ್ರಾಮದಲ್ಲಿ ಎಲ್ಲರೂ ಪಕ್ಷಾತೀತವಾಗಿದ್ದೇವೆ. ಹೊರಗಡೆ ರಾಜಕೀಯ ಮಾಡಿದರೂ ಗ್ರಾಮದಲ್ಲಿ ರಾಜಕಾಣ ಮಾಡಲ್ಲ. ನಾವು ಶಿವರಾತ್ರಿಯಂದು ಊರಲ್ಲಿ ದೊಡ್ಡ ಹಬ್ಬ ಮಾಡುತ್ತೇವೆ. ಅದಕ್ಕೆ ಅಡಚಣೆ ಆಗಬಾರದು. ಹೀಗಾಗಿ ಜಿಲ್ಲಾಡಳಿತ ಈ ಕೂಡಲೇ ಗ್ರಾಮದಲ್ಲಿ ಶಾಂತಿ ಸಭೆ ಮಾಡಬೇಕು.

ಮಂಡ್ಯ ವಿದ್ಯಾರ್ಥಿನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟಕ್ಕೆ ಖಂಡನೆ

Feb 01 2024, 02:05 AM IST
ಬೀದರ್‌ನಲ್ಲಿ ಗೊಂಡ ಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ. ಸಮುದಾಯದ ಮುಖಂಡರಿಂದ ಮುಖ್ಯಮಂತ್ರಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಕೆ.

ಮಂಡ್ಯ ಹಾಸ್ಟೆಲ್ ಮೇಲೆ ದಾಳಿ ಖಂಡಿಸಿ ಧರಣಿ

Feb 01 2024, 02:02 AM IST
ಚಿತದುರ್ಗದಲ್ಲಿ ಶೋಷಿತ ಸಮುದಾಯ ಗಳ ಸಮಾವೇಶ ಯಶಸ್ವಿಯಾಗಿದ್ದನ್ನು ಸಹಿಸದೇ, ಅಸೂಯೆಯಿಂದ ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೇ ಗುರಿಯಾಗಿಟ್ಟುಕೊಂಡು, ಇಂತಹ ವಿವಾದ ಹುಟ್ಟುಹಾಕಲಾಗುತ್ತಿದೆ ಎಂದು ಕುರುಬ ಮುಖಂಡರು ಅಭಿಪ್ರಾಯಪಟ್ಟರು.

ಎಚ್‌ಡಿಕೆಯಿಂದ ಮಂಡ್ಯ ಜನರಿಗೆ ಮಂಕುಬೂದಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 31 2024, 02:19 AM IST
ಬಿಜೆಪಿಯವರು 40 ಪರ್ಸೆಂಟ್‌ ಗಿರಾಕಿ, ಕುಮಾರಸ್ವಾಮಿ ಮೋಜಿನ ಗಿರಾಕಿ. ಇಲ್ಲಿ ಇಬ್ಬರೂ ಸೇರಿಕೊಂಡು ಮಂಡ್ಯವನ್ನು ಮಂಗಳೂರು ಮಾಡುವುದಕ್ಕೆ ಹೊರಟಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ. ದ್ವೇಷಕ್ಕೆ ಇಲ್ಲಿ ಅವಕಾಶವಿಲ್ಲ. ಸುಳ್ಳು, ತಟವಟ ಹೇಳಿಕೊಂಡು ಕುಮಾರಸ್ವಾಮಿ ಮಂಡ್ಯಕ್ಕೆ ಬರುತ್ತಾರೆಯೇ ವಿನಃ ಅಭಿವೃದ್ಧಿಗೋಸ್ಕರ ಬಂದಿದ್ದನ್ನು ನಾನು ನೋಡಿಯೇ ಇಲ್ಲ. ಮಂಡ್ಯ ಲೂಟಿ ಮಾಡಿ ಅಭಿವೃದ್ಧಿ ಶೂನ್ಯ ಮಾಡಿದ್ದಾರೆ.

4600ಕ್ಕೂ ಹೆಚ್ಚು ಕಂದಾಯ ಪ್ರಕರಣಗಳು ಇತ್ಯರ್ಥ: ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ..!

Jan 27 2024, 01:18 AM IST
ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರ 50 ಕೋಟಿ ರು. ಅನುದಾನ ನೀಡಿದೆ. ಜಿಲ್ಲೆಯ ರೈತರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ 2.41 ಲಕ್ಷ ಮೆಟ್ರಿಕ್‌ಟನ್ ಕಬ್ಬನ್ನು ನುರಿಸಿ ಈಗಾಗಲೇ 1.68 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದಿಸಲಾಗಿರುತ್ತದೆ. ಜಿಲ್ಲೆಯ ಐತಿಹಾಸಿಕ 151 ಸ್ಮಾರಕಗಳನ್ನು ಸಂರಕ್ಷಿಸಲಾಗಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved