ಸಿಬ್ಬಂದಿ ಕೊರತೆ: ಮಂಡ್ಯ ತಾಪಂ ಸ್ಥಿತಿ ಅಧೋಗತಿ..!
May 16 2025, 02:02 AM ISTಮಂಡ್ಯ ತಾಲೂಕು ಪಂಚಾಯ್ತಿಯಲ್ಲಿ ಸಿಬ್ಬಂದಿ ಕೊರತೆ ತೀವ್ರವಾಗಿ ಬಾಧಿಸುತ್ತಿದ್ದು, ಕೆಲಸದ ಒತ್ತಡ ದಿನೇ ದಿನೇ ಹೆಚ್ಚುತ್ತಿದೆ. ನಿಯೋಜನೆ ಮೇಲೆ ನೇಮಕಗೊಂಡವರು ಪಾರ್ಶ್ವವಾಯು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇಬ್ಬರು ಎಫ್‌ಡಿಸಿಗಳ ಪೈಕಿ ಒಬ್ಬರು ಕಾಲುಮುರಿತಕ್ಕೊಳಗಾಗಿದ್ದಾರೆ. ಕೆಲವರು ನಿವೃತ್ತಿ ಅಂಚಿನಲ್ಲಿದ್ದಾರೆ.