ಮಹಾಶಿವರಾತ್ರಿ: ಮಂಡ್ಯ ಜಿಲ್ಲಾದ್ಯಂತ ಶಿವಾಲಯಗಳಲ್ಲಿ ಶಿವ ನಾಮಸ್ಮರಣೆ
Feb 27 2025, 12:32 AM ISTಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತಾದಿಗಳು ಮುಂಜಾನೆಯಿಂದಲೇ ಶಿವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮಹಿಳೆಯರು ಜಾಗರಣೆ ವ್ರತಾಚರಣೆ ಮಾಡಿದರು. ಶಿವರಾತ್ರಿ ಅಂಗವಾಗಿ ದೇವಾಲಯಗಳಲ್ಲಿ ಹರಿಕಥೆ, ಶಿವ ಪಾರಾಯಣ, ಜಪ-ತಪಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿಯಿಡೀ ಸಂಭ್ರಮದಿಂದ ನೆರವೇರಿದವು.