• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಂಡೀಗಡಕ್ಕೆ ಐದು ದಿನ ಮಂಡ್ಯ ನಗರಸಭೆ ಸದಸ್ಯರ ಪ್ರವಾಸ...!

Feb 25 2025, 12:47 AM IST
ಮಂಡ್ಯ ನಗರ ಸ್ವಚ್ಛತೆ ಕುರಿತು ಅಧ್ಯಯನ ನಡೆಸುವ ಸಲುವಾಗಿ ನಗರಸಭಾ ಸದಸ್ಯರು ಫೆ.೨೮ ರಿಂದ ಐದು ದಿನಗಳ ಕಾಲ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಒಳಚರಂಡಿ ಸ್ವಚ್ಛತೆ, ಸಂಸ್ಕರಣೆ ಹಾಗೂ ತ್ಯಾಜ್ಯದಿಂದ ವಿದ್ಯುಚ್ಛಕ್ತಿ ಉತ್ಪಾದನೆ ಮಾಡುವ ಕುರಿತಂತೆ ಚಂಡೀಗಢಕ್ಕೆ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದ್ದು, ೩೦ ಲಕ್ಷ ರು. ವೆಚ್ಚದಲ್ಲಿ ಸದಸ್ಯರನ್ನು ಅಧ್ಯಯನಕ್ಕೆ ಕಳುಹಿಸಲಾಗುತ್ತಿದೆ.

ಮಂಡ್ಯ ನಗರದಲ್ಲಿ ಪುಡಿರೌಡಿಗಳ ಅಟ್ಟಹಾಸ : ಫೇಸ್ಬುಕ್ ಲೈವ್ ಮಾಡಿ ಯುವಕನ ಮೇಲೆ ಹಲ್ಲೆ

Feb 25 2025, 12:46 AM IST
ಮಂಡ್ಯ ನಗರದಲ್ಲಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಯುವಕನೊಬ್ಬನನ್ನು ಸ್ಮಶಾನಕ್ಕೆ ಕರೆತಂದು ಲಾಂಗು-ಮಚ್ಚು ಝಳಪಿಸಿ ಮನಸೋಇಚ್ಛೆ ಥಳಿಸಿದ್ದಾರೆ. ಇಷ್ಟಲ್ಲದೆ ಕೃತ್ಯದ ವೀಡಿಯೋವನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಮಂಡ್ಯ ನಗರದಲ್ಲಿ ಇ-ಖಾತಾ ಆಸ್ತಿ ಆಂದೋಲನ: ಶಾಸಕ ಪಿ.ರವಿಕುಮಾರ್

Feb 25 2025, 12:46 AM IST
ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಪಡೆಯಲು ಬಾಕಿ ಇರುವ ಆಸ್ತಿಗಳಿಗೆ ಇ-ಖಾತಾ ಆಂದೋಲನ ಆರಂಭಿಸಲಾಗಿದೆ. ಇ-ಖಾತೆ ಬಾಕಿ ಇರುವ ಆಸ್ತಿ ಮಾಲೀಕರು ಅರ್ಜಿ ಸಲ್ಲಿಸಿ ಇ-ಖಾತೆಗೆ ಒಳಪಡುವುದು. ಅನಧಿಕೃತ ಆಸ್ತಿಗಳ ಮಾಲೀಕರು ಬಿ-ಖಾತಾ ಮಾಡಿಸಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮೈಸೂರು ವಿವಿ ಜೊತೆಗೆ ಮಂಡ್ಯ ವಿಶ್ವವಿದ್ಯಾಲಯ ವಿಲೀನಕ್ಕೆ ವಿರೋಧ

Feb 21 2025, 11:49 PM IST
ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮಂಡ್ಯ ವಿವಿಯನ್ನು ಮೈಸೂರು ವಿವಿ ಜೊತೆ ವಿಲೀನಗೊಳಿಸಲಾಗುತ್ತಿದೆ. ಸಮಿತಿ ವರದಿ, ಆರ್ಥಿಕ ಹೊರೆಯನ್ನು ನೆಪವಾಗಿಟ್ಟುಕೊಂಡು ಮೈಸೂರು ವಿವಿಗೆ ಹಸ್ತಾಂತರ ಮಾಡಲು ಹೊರಟಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಮಂಡ್ಯ: ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ಅಸ್ತಿತ್ವಕ್ಕೆ

Feb 20 2025, 12:46 AM IST
ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವಾ ಮನೋಭಾವದಿಂದ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್‌ನ್ನು ಅಸ್ತಿತ್ವಕ್ಕೆ ತರಲಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಆಸಕ್ತ, ಅಗತ್ಯವಿರುವವರಿಗೆ ನೆರವು.

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಿಲ್ಲದ ಶೀತಲ ಸಮರ...!

Feb 20 2025, 12:45 AM IST
ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನ ಗೌರವ ಕಾರ್ಯದರ್ಶಿ ಎಂದು ಸ್ವಯಂ ಘೋಷಿಸಿಕೊಂಡಿರುವ ಗಾಮನಹಳ್ಳಿ ಮಹದೇವಸ್ವಾಮಿ ಅವರು ಜಿಲ್ಲಾ ಹಾಗೂ ಎಲ್ಲಾ ತಾಲೂಕು, ಹೋಬಳಿ ಘಟಕಗಳ ಕಸಾಪ ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಕಸಾಪ ವಿ.ಹರ್ಷ ಅವರ ಅಧ್ಯಕ್ಷತೆಯಲ್ಲಿ ಫೆ.೨೨ರಂದು ಸಂಜೆ ೪.೩೦ಕ್ಕೆ ಕರೆದಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಪ್ರಚಾರ.

ಮಂಡ್ಯ ವಿವಿ ವಿಲೀನಗೊಳಿಸಿದರೆ ಹೋರಾಟ ಖಚಿತ: ಡಾ.ವೈ.ಎಸ್.ಸಿದ್ದರಾಜು ಎಚ್ಚರಿಕೆ

Feb 19 2025, 12:46 AM IST
ಮಂಡ್ಯ ಜಿಲ್ಲೆಯ ಗಡಿ ಭಾಗದಿಂದ ಸುಮಾರು ೮೫ ರಿಂದ ೯೬ ಕಿಮೀನಿಂದ ವಿದ್ಯಾರ್ಥಿಗಳು ಮಂಡ್ಯ ವಿವಿಗೆ ಪ್ರತಿನಿತ್ಯ ವ್ಯಾಸಂಗ ಮಾಡಲು ಬರುತ್ತಿದ್ದಾರೆ. ಬಹುಪಾಲು ವಿದ್ಯಾರ್ಥಿಗಳು ಹಳ್ಳಿಗಳಿಂದಲೇ ಬರುತ್ತಿರುವುದು ಕಷ್ಟಕರವಾಗಿದ್ದು, ಒಂದು ವೇಳೆ ವಿವಿ ಮೈಸೂರು ವಿವಿಯೊಂದಿಗೆ ವಿಲೀನಗೊಳಿಸಿದರೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕಿಡಿಕಾರಿದರು.

ಮಂಡ್ಯ ನಗರದಲ್ಲಿ ಸಮಗ್ರ ಕೃಷಿ ವಿವಿ ಸ್ಥಾಪಿಸುವಂತೆ ರೈತ ಸಂಘ ಆಗ್ರಹ

Feb 18 2025, 12:32 AM IST
ರಾಜ್ಯ ಸರ್ಕಾರ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಎಂದು ವಿಂಗಡಿಸಿ ಪ್ರತ್ಯೇಕ ವಿವಿಗಳನ್ನು ಸ್ಥಾಪಿಸಿ ವಿಶ್ವ ವಿದ್ಯಾಲಯಗಳ ಪರಿಕಲ್ಪನೆಯ ಮಹತ್ವವನ್ನು ಕುಗ್ಗಿಸಿದೆ. ನೆರೆಯ ತಮಿಳುನಾಡು ನಮ್ಮ ರಾಜ್ಯಕ್ಕಿಂತಲೂ ಹೆಚ್ಚು ವಿಸ್ತಾರವಾಗಿದೆ. ಆದರೆ ಅಲ್ಲಿ ಒಂದೇ ಒಂದು ಕೃಷಿ ವಿಶ್ವ ವಿದ್ಯಾಲಯವಿದೆ. ತಮಿಳು ನಾಡಿನ ಕೃಷಿ ವಿ.ವಿ ಬಗ್ಗೆ ರಾಜ್ಯ ಸರ್ಕಾರ ಅಧ್ಯಯನ ಮಾಡಬೇಕು ಎಂದು ಆಗ್ರಹಿಸಿದರು.

ಮೈಸೂರು ವಿವಿ ಘನತೆ ಉಳಿಸಲು ಮಂಡ್ಯ ವಿವಿ ವಿಲೀನ: ಸಚಿವ ಚಲುವರಾಯಸ್ವಾಮಿ

Feb 15 2025, 12:33 AM IST
ಮಂಡ್ಯ ವಿವಿಯನ್ನು ಮೈಸೂರು ವಿವಿ ಜೊತೆ ವಿಲೀನಗೊಳಿಸುವುದಕ್ಕೆ ಹಣಕಾಸಿನ ಕೊರತೆಯೂ ಮತ್ತೊಂದು ಕಾರಣ. ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾಗಿ ಐದು ವರ್ಷ ಕಳೆದರೂ ಪರಿಪೂರ್ಣ ವಿಶ್ವವಿದ್ಯಾಲಯವಾಗಲು ಸಾಧ್ಯವಾಗಿಲ್ಲ. ಯುಜಿಸಿಯಿಂದ ಅನುದಾನ ಕೊಡುತ್ತಿಲ್ಲ. ರಾಜ್ಯದಿಂದ ಅನುದಾನಕ್ಕೆ ಅವಕಾಶವಿಲ್ಲ.

ಮಂಡ್ಯ: ಮೂರನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ಸತ್ಯಾಗ್ರಹ

Feb 13 2025, 12:49 AM IST
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನಶ್ರೇಣಿ ನಿಗಪಡಿಸಿ ಆದೇಶ ನೀಡುವುದು. ಸೇವಾ ವಿಷಯಗಳಿಗೆ ಸಂಬಂಸಿದಂತೆ ಸೌಲಭ್ಯಗಳನ್ನು ಕಲ್ಪಿಸುವುದು. ಅಂತರ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ ೧೬ಎರ ಉಪಖಂಡ (೨)ನ್ನು ಮರುಸ್ಥಾಪಿಸಿ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved