• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದಿನ ಮೂರು ವರ್ಷಗಳ ಅವಧಿಗೆ ಮಂಡ್ಯ ಜಿಲ್ಲಾ ಬಿಜೆಪಿ ಸಾರಥಿಯಾಗಲು ಪೈಪೋಟಿ : ಹಲವು ಮಂದಿ ಆಕಾಂಕ್ಷಿತರು

Jan 17 2025, 12:47 AM IST

ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗುವುದಕ್ಕೆ ಬಿಜೆಪಿಯೊಳಗೆ ಹಲವು ಮಂದಿ ಆಕಾಂಕ್ಷಿತರಿದ್ದಾರೆ. 

ಮಂಡ್ಯ : ವಿದ್ಯುತ್ ಅವಘಡದಿಂದ ಎಲೆಕ್ಟ್ರಿಕ್ ಅಂಗಡಿ ಸಂಪೂರ್ಣ ಭಸ್ಮ -ಲಕ್ಷಾಂತರ ರು.ನಷ್ಟ

Jan 16 2025, 12:45 AM IST
ವಿದ್ಯುತ್ ಅವಘಡದಿಂದ ಅಂಗಡಿಯಲ್ಲಿದ್ದ ವೈರ್ ಬಂಡಲ್, ಸ್ವಿಚ್ ಬೋರ್ಡ್, ಪೈಪ್‌ಗಳು, ಗೀಸರ್, ಬಲ್ಪ್‌ಗಳು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಾದರಿಯ ಎಲೆಕ್ಟ್ರಿಕ್ ವಸ್ತುಗಳಿಗೆ ಹಾನಿಯಾಗಿದೆ. ಎಲ್ಲಾ ವಸ್ತುಗಳು ಪ್ಲಾಸ್ಟಿಕ್ ಆಗಿದ್ದರಿಂದ ಹೆಚ್ಚಿನ ಪ್ರಮಾಣದ ನಷ್ಟ ಉಂಟಾಗಿದೆ.

ಮಂಡ್ಯ ಜಿಲ್ಲಾದ್ಯಂತ ಸಡಗರದಿಂದ ಸಂಕ್ರಾಂತಿ ಆಚರಣೆ

Jan 15 2025, 12:46 AM IST
ಮಕರ ಸಂಕ್ರಾತಿ ಹಬ್ಬದ ದಿನವಾದ ಮಂಗಳವಾರ ಮಂಡ್ಯ ನಗರ ಪ್ರದೇಶದಲ್ಲಿ ಮಹಿಳೆಯರು, ಮಕ್ಕಳು ಎಳ್ಳು-ಬೆಲ್ಲ ವಿನಿಯಮದೊಂದಿಗೆ ಸಂತಸಪಟ್ಟರೆ ಗ್ರಾಮೀಣ ಪ್ರದೇಶದಲ್ಲಿ ಪುರುಷರು ಜಾನುವಾರುಗಳ ಕಿಚ್ಚು ಹಾಯಿಸಿ ಸಂಭ್ರಮದಿಂದ ಹಬ್ಬ ಆಚರಿಸಿದರು.

ಮಂಡ್ಯ : ಸಂಚಾರಿ ಪೊಲೀಸರ ತಪಾಸಣೆಯನ್ನು ತಪ್ಪಿಸಿಕೊಳ್ಳಲು ಯುವಕರು ಯತ್ನ - ಮೂವರಿಗೆ ಗಾಯ

Jan 13 2025, 12:47 AM IST

ಸಂಚಾರಿ ಪೊಲೀಸರ ತಪಾಸಣೆಯನ್ನು ತಪ್ಪಿಸಿಕೊಳ್ಳಲು ಯುವಕರು ಬ್ಯಾರಿಕೇಟ್ ಹಾಗೂ ಮತ್ತೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ನಗರದ ನಂದಾ ಸರ್ಕಲ್‌ನಲ್ಲಿ ನಡೆದಿದೆ.  

ವಕ್ಫ್ ಬೋರ್ಡ್ ವಿರುದ್ಧ ಮಂಡ್ಯ ರಕ್ಷಣಾ ವೇದಿಕೆಯಿಂದ ಉರುಳು ಸೇವೆ

Jan 12 2025, 01:18 AM IST
ಈ ಹಿಂದಿನ ಸರ್ಕಾರಗಳು ಬಹುತೇಕ ರೈತರ ಕಣ್ಣೀರೊರೆಸುವ ಕೆಲಸ ಮಾಡುತ್ತಿದ್ದವು, ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಕಣ್ಣಲ್ಲಿ ರಕ್ತ ಬರಿಸುವಂತೆ ನಡೆದುಕೊಳ್ಳುತ್ತಿದೆ. ನಮ್ಮ ತಾತ, ಮುತ್ತಾತಂದಿರ ಕಾಲದಿಂದಲೂ ಬೇಸಾಯ ಮಾಡಿಕೊಂಡು ಬರುತ್ತಿರುವ ಜಮೀನಿನ ಆರ್‌ಟಿಸಿಗಳಲ್ಲಿ ವಕ್ಫ್ ಬೋರ್ಡ್ ಎಂಬ ಗುಮ್ಮನನ್ನು ರೈತರ ಜಮೀನು ಹಾಗೂ ಐತಿಹಾಸಿಕ ಕಟ್ಟಡಗಳಲ್ಲಿ ಸೇರಿಸುತ್ತಿರುವುದು ವಿಪಾರ್‍ಯಾಸ.

ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮಂಡ್ಯ ಹೊರ ವರ್ತುಲ ರಸ್ತೆ ಅಭಿವೃದ್ಧಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮನವಿ

Jan 09 2025, 12:48 AM IST
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.

ಮಂಡ್ಯ ನಗರದಲ್ಲಿ ಹೊಸ ಬಾಡಿಗೆ ಮನೆ ಪೂಜೆ ನೆರವೇರಿಸಿದ ಮಾಜಿ ಸಂಸದೆ ಸುಮಲತಾ ಅಂಬರೀಶ್‌ ..!

Jan 09 2025, 12:46 AM IST

 ಅಂಬರೀಶ್‌ ನಂತರ ರಾಜಕಾರಣ ಪ್ರವೇಶಿಸಿದ ಸುಮಲತಾ ಕೂಡ ಅದೇ ಮನೆಯಲ್ಲಿ ವಾಸವಿದ್ದರು. ಸ್ವಾಭಿಮಾನಿ ಸಂಸದೆಯಾಗಿ ಸಂಸತ್‌ಗೆ ಆಯ್ಕೆಯಾಗಿದ್ದರು. ಅಂಬರೀಶ್‌ ಮತ್ತು ಸುಮಲತಾ ಪಾಲಿಗೆ ಅದೃಷ್ಟದ ಮನೆ ಎಂದೇ ಬಿಂಬಿತವಾಗಿತ್ತು.

ಅಮಿತ್ ಶಾ ಹೇಳಿಕೆಗೆ ಖಂಡನೆ: ಠುಸ್ಸಾಯ್ತು ಮಂಡ್ಯ ಬಂದ್..!

Jan 08 2025, 12:16 AM IST
ಮಂಡ್ಯ ಬಂದ್‌ಗೆ ಕರೆ ನೀಡಿದ್ದ ವಿವಿಧ ಸಂಘಟನೆಗಳ ಮುಖಂಡರು ಬೈಕ್‌ ರ್‍ಯಾಲಿ ನಡೆಸುತ್ತಾ ನಗರದ ಪ್ರಮುಖ ರಸ್ತೆಗಳ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದರು. ಇದಕ್ಕೆ ಅಂಗಡಿ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ನಾವು ಅಂಗಡಿ ಮುಚ್ಚುವುದಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ ಅಂಗಡಿ ಮಾಲೀಕರು ಮತ್ತು ಪ್ರತಿಭಟನಾಕಾರರ ನಡುವೆ ವಾಕ್ಸಮರ ನಡೆಯಿತು.

ಮಂಡ್ಯ ಬಂದ್ ಬೆಂಬಲಿಸಿ ಬೈಕ್ ಜಾಥಾ: ಪೂರಿಗಾಲಿ ಜಯರಾಜ್

Jan 06 2025, 01:02 AM IST
ಜ.7ರಂದು ಬೆಳಗ್ಗೆ ಪಟ್ಟಣದ ಪ್ರವಾಸಿ ಮಂದಿರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕನಿಷ್ಠ 200ಕ್ಕೂ ಹೆಚ್ಚು ದ್ವಿಚಕ್ರ ವಾಹನದ ಮುಖಾಂತರ ಸಾಮೂಹಿಕವಾಗಿ ಮಂಡ್ಯಕ್ಕೆ ತೆರಳಿ ಮಂಡ್ಯ ಬಂದ್‌ಗೆ ನಮ್ಮ ನೈತಿಕ ಬೆಂಬಲ ಸೂಚಿಸಲಾಗುವುದು.

ಮಂಡ್ಯ ತಾಲೂಕಿನ ದ್ಯಾಪಸಂದ್ರ ಗ್ರಾಮದ ಕಾಂಗ್ರೆಸ್ ಮುಖಂಡರ ಪುತ್ರ ಬೈಕ್‌ನಿಂದ ಬಿದ್ದು ಸಾವು

Jan 05 2025, 01:32 AM IST
ಮಂಡ್ಯ ತಾಲೂಕಿನ ದ್ಯಾಪಸಂದ್ರ ಗ್ರಾಮದ ಕಾಂಗ್ರೆಸ್ ಮುಖಂಡ ಶಂಕರಲಿಂಗೇಗೌಡರ ಪುತ್ರ ರೋಹಿತ್ ಮೃತಪಟ್ಟವರು. ಮೈಸೂರಿನ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ರೋಹಿತ್ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ವಿ.ಸಿ.ಫಾರ್ಮ್ ಗೇಟ್ ಬಳಿ ಈ ಘಟನೆ ಜರುಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved