• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂತ್ರಧಾರರಾಗಿದ್ದ ಗೊ. ರು. ಚನ್ನಬಸಪ್ಪ..!

Nov 21 2024, 01:04 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಗೊ.ರು. ಚನ್ನಬಸಪ್ಪ ಅವರು 1993 ರಲ್ಲಿ ಮಂಡ್ಯದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂತ್ರಧಾರರಾಗಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮಂಡ್ಯ ತಾಲೂಕಿನ ಶಿವಳ್ಳಿ, ಪಣಕನಹಳ್ಳಿ ಹಾಗೂ ನಗರದ ಸಂತೆಮಾಳದಲ್ಲಿ ಪ್ರತ್ಯೇಕ ಪ್ರಕರಣ - ಮೂವರು ಅಪರಿಚಿತ ವ್ಯಕ್ತಿಗಳ ಶವ ಪತ್ತೆ

Nov 21 2024, 01:04 AM IST
ಮಂಡ್ಯ ತಾಲೂಕು ಶಿವಳ್ಳಿ ಕರಿಕಲ್ಲು ಹತ್ತಿರದ ಭೈರವೇಶ್ವರ ದೇವಸ್ಥಾನದ ಮುಂದಿನ ಅರಳಿಕಟ್ಟೆ ಬಳಿ ಅಪರಿಚಿತ ಗಂಡಸಿನ ಶವ ಪತ್ತೆ, ಪಣಕನಹಳ್ಳಿ ರಸ್ತೆಯಲ್ಲಿ ಹಾಗೂ ಸಂತೆಮಾಳದ ಯೋಗನರಸಿಂಹ ಸಾಮಿಲ್ ನಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.

ಗೊ.ರು.ಚನ್ನಬಸಪ್ಪಗೆ ಒಲಿದ ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪಟ್ಟ

Nov 21 2024, 01:02 AM IST
ಮಂಡ್ಯದಲ್ಲಿ ಡಿ.20 ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಜನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ (ಗೊರುಚ) ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿಆಪರೇಷನ್‌ ಕಮಲಕ್ಕೆ ಸಂಬಂಧಿಸಿ ಮಂಡ್ಯ ಶಾಸಕ ಪಿ. ರವಿಕುಮಾರ್‌ ಮತ್ತೆ ‘ಬಾಂಬ್‌’

Nov 19 2024, 12:46 AM IST

ರಾಜ್ಯದಲ್ಲಿ ಆಪರೇಷನ್‌ ಕಮಲಕ್ಕೆ ಸಂಬಂಧಿಸಿ ಮಂಡ್ಯ ಶಾಸಕ ಪಿ.ರವಿಕುಮಾರ್‌(ಗಣಿಗ ರವಿ) ಮತ್ತೆ ‘ಬಾಂಬ್‌’ ಸಿಡಿಸಿದ್ದಾರೆ. ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಎಂಬೆಲ್ಲ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಮಂಡ್ಯ: ತಮಿಳು ಕಾಲೋನಿ ಸರ್ವೇಗೆ ಬಹುತೇಕರ ಒಪ್ಪಿಗೆ

Nov 18 2024, 12:02 AM IST
ಮಂಡ್ಯ ನಗರದ ಚಿಕ್ಕಮಂಡ್ಯ ಸರ್ವೇ ನಂ.೫೦೭ರಲ್ಲಿ ರಾಜೀವ್ ಆವಾಸ್ ಯೋಜನೆಯಡಿ ನಿರ್ಮಿಸಿರುವ ೫೭೬ ಮನೆಗಳಿಗೆ ತಮಿಳು ಕಾಲೋನಿ ಕೊಳಚೆ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸುವ ಸಂಬಂಧ ನಡೆಸಲಾದ ಸಭೆಯಲ್ಲಿ ಸರ್ವೇ ಕಾರ್ಯ ಮತ್ತು ಫಲಾನುಭವಿಗಳ ಆಯ್ಕೆಗೆ ಅಡ್ಡಿಪಡಿಸುವುದಿಲ್ಲವೆಂದು ನಿವಾಸಿಗಳ ಪೈಕಿ ಹಲವರು ಹೇಳಿದರೇ, ಕೆಲವರು ಸರ್ವೇ ಕಾರ್ಯಕ್ಕೆ ನಾವು ಅವಕಾಶವನ್ನೇ ನೀಡುವುದಿಲ್ಲವೆಂದು ನೇರವಾಗಿ ಹೇಳಿದರು.

ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ : ಜಯಪ್ರಕಾಶ ಗೌಡ

Nov 15 2024, 12:35 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಜಿಲ್ಲಾಡಳಿತ ನೀಡಿರುವ ಸಲುಗೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಆರೋಪಿಸಿದರು.

ಇಂದಿನಿಂದ ಮಂಡ್ಯ ಜಿಲ್ಲೆಯಲ್ಲಿ ಸಹಕಾರ ಸಪ್ತಾಹ ಆಚರಣೆ

Nov 14 2024, 12:46 AM IST
ಸಪ್ತಾಹದ ಆಚರಣೆ ವೇಳೆ ಚಿಂತನ-ಮಂಥನ ಕೂಟ ಆಯೋಜನೆ, ಸಂಘದ ಆವರಣ ಹಾಗೂ ಕಟ್ಟಡದಲ್ಲಿ ಸ್ವಚ್ಛತೆ ಕಾಪಾಡುವುದು, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಜನರಲ್ಲಿ ಆಸಕ್ತಿ ಮೂಡಿಸಲು ಸಭೆ-ಸಮಾರಂಭ ಆಯೋಜನೆ, ಉಚಿತ ಆರೋಗ್ಯ ತಪಪಾಸಣೆ, ರಕ್ತದಾನ, ಗಿಡ ನೆಡುವುದು ಸ್ವಚ್ಛತಾ ಆಂದೋಲನ ಮುಂತಾದ ಸಾಮಾಜಿಕ ಕಾರ್ಯಕ್ರಮ ನಡೆಸಾಗುತ್ತದೆ.

ಕುಸ್ತಿ ಪಂದ್ಯಾವಳಿ: ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿಗೆ ಚಾಂಪಿಯನ್ಶಿಪ್

Nov 13 2024, 12:10 AM IST
ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಮಹಿಳೆಯರ ಭಾರ ಎತ್ತುವ ಸ್ಪರ್ಧೆಯಲ್ಲಿಯೂ ಸಹ ಕಾಲೇಜಿನ ವಿದ್ಯಾರ್ಥಿನಿಯರು 3 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನ ಪಡೆದು ಒಟ್ಟು 4 ಪದಕಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಮಂಡ್ಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ 21.32 ಕೋಟಿಯ 35 ಆಸ್ತಿಗಳು ವಕ್ಫ್ ವಶಕ್ಕೆ!

Nov 10 2024, 01:48 AM IST
ಮಂಡ್ಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ 96,280 ಚದರಡಿ ಅಳತೆಯ 21.32 ಕೋಟಿ ರು.ಮೌಲ್ಯದ 35 ಆಸ್ತಿಗಳನ್ನು ವಕ್ಫ್‌ಬೋರ್ಡ್‌ಗೆ ಖಾತೆ ಮಾಡಿ ರಾಜ್ಯ ಸರ್ಕಾರ 2019ರಲ್ಲಿ ಅಧಿಸೂಚನೆ ಹೊರಡಿಸಿರುವುದು ಇದೀಗ ಬೆಳಕಿಗೆ ಬಂದಿದೆ.

ಕಾವೇರಿ ಉತ್ಸವ, ಮಂಡ್ಯ ಸಂಭ್ರಮಕ್ಕೆ ಹರಿದುಬಂದ ಜನಸಾಗರ

Nov 10 2024, 01:34 AM IST
ನಾಲ್ವಡಿ ಅವರ ಸಾಧನೆಗಳಲ್ಲಿ ಶೇ.೫ರಷ್ಟು ಸಾಧನೆಗಳನ್ನು ಮಾಡುವುದಕ್ಕೆ ಸರ್ಕಾರಗಳಿಂದ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. ರಾಜಕಾರಣ ಹೊಲಸೆದ್ದು ಹಾಳಾಗಿಹೋಗಿದೆ. ಜನರು ರಾಜಕಾರಣಿಗಳ ಬಗ್ಗೆ ನಂಬಿಕೆಯನ್ನೇ ಕಳೆದುಕೊಂಡಿದ್ದಾರೆ. ಏಷ್ಯಾಕ್ಕೆ ಮೊದಲ ಬಾರಿಗೆ ವಿದ್ಯುತ್ ನೀಡಿದ ಹೆಗ್ಗಳಿಕೆ ನಮ್ಮ ನಾಲ್ವಡಿಯವರದ್ದು. ಆದರೆ, ಇಂದಿಗೂ ವಿದ್ಯುತ್ ಬೆಳಕನ್ನೇ ಕಾಣದ ಅದೆಷ್ಟೋ ಗ್ರಾಮಗಳು ಕತ್ತಲಲ್ಲಿ ಮುಳುಗಿರುವುದನ್ನು ನೋಡುತ್ತಿದ್ದೇವೆ. ಇದು ಸರ್ಕಾರಗಳಿಗೆ ಜನರ ಬಗ್ಗೆ ಎಂತಹ ಬದ್ಧತೆ ಇದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved