• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯ ಕೊತ್ತತ್ತಿಯಲ್ಲೂ ವಕ್ಫ್‌ ಖಾತೆ ಕ್ಯಾತೆ - ದಿನಕ್ಕೊಂದು ಕಡೆ ವಿವಾದ : ಗ್ರಾಮಸ್ಥರ ಆಕ್ರೋಶ

Nov 09 2024, 01:20 AM IST

  ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಮತ್ತು ಚಂದಗಾಲು ಗ್ರಾಮಗಳಲ್ಲಿ ದೇವಸ್ಥಾನದ ಜಾಗ, ಸರ್ಕಾರಿ ಶಾಲೆ ಜಾಗ ವಕ್ಫ್‌ ಹೆಸರಿಗೆ ಖಾತೆಯಾಗಿರುವ ಪ್ರಕರಣದ ಬೆನ್ನಲ್ಲೇ ಮಂಡ್ಯ ತಾಲೂಕು ಕೊತ್ತತ್ತಿ ಗ್ರಾಮದ ಸರ್ಕಾರಿ ಗುಂಡುತೋಪು ಮತ್ತು ರೈತರ ಸರ್ಕಾರಿ ಜಮೀನು ವಕ್ಫ್‌ಗೆ ಖಾತೆಯಾಗಿರುವುದು ಬೆಳಕಿಗೆ ಬಂದಿದೆ.

ಕಾವೇರಿ ಉತ್ಸವ: ಜನರ ಮನಗೆದ್ದ ಮಂಡ್ಯ ಸಂಭ್ರಮ

Nov 09 2024, 01:17 AM IST
ಸಾಂಸ್ಕೃತಿಕವಾಗಿ ಯಾವ ಜಿಲ್ಲೆ ಬೆಳವಣಿಗೆ ಸಾಧಿಸಿರುತ್ತದೋ ಅದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಬೆಳವಣಿಗೆ ಸಾಧಿಸಿರುವುದನ್ನು ಕಾಣಬಹುದು. ಬೇರನ್ನು ಮರೆತರೆ ಮರ ಉಳಿಯುವುದಿಲ್ಲ. ಅದೇ ರೀತಿ ಇತಿಹಾಸ ಮತ್ತು ಇತಿಹಾಸ ಸೃಷ್ಟಿದವರನ್ನು ನಾವು ಎಂದಿಗೂ ಮರೆಯಬಾರದು. ಅದನ್ನು ಮರೆತರೆ ಇನ್ನೊಂದು ಇತಿಹಾಸವನ್ನು ಸೃಷ್ಟಿಸಲಾಗುವುದಿಲ್ಲ.

ಮಂಡ್ಯ ಜಿಲ್ಲೆಯಲ್ಲಿ ಹೊರರಾಜ್ಯಗಳ ಲಾಟರಿ ಹಾವಳಿ: ಜಿಲ್ಲಾಧಿಕಾರಿ ಡಾ.ಕುಮಾರ

Nov 09 2024, 01:07 AM IST
ಲಾಟರಿ ಹಾವಳಿ ಹಾಗೂ ನಕಲಿ ಲಾಟರಿ ಮಾರಾಟ ತಡೆಗಟ್ಟಲು ಲಾಟರಿ ಮಾರಾಟ ಮಾಡುವ ಸ್ಥಳಗಳಲ್ಲಿ ಹೆಚ್ಚೆಚ್ಚು ಅರಿವು ಮೂಡಿಸಬೇಕು. ಗ್ರಾಮ ಪಂಚಾಯ್ತಿ, ಸ್ತ್ರೀ ಶಕ್ತಿ ಸಂಘ ಹಾಗೂ ಸ್ವಸಹಾಯ ಸಂಘಗಳ ಮೂಲಕ ಜನ ಜಾಗೃತಿ ಮೂಡಿಸಬೇಕು. ಜೊತೆಗೆ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗ್ರಾಹಕರಿಗೆ ಮುಕ್ತ ಸೇವೆ

Nov 05 2024, 12:44 AM IST
ಈ ಹಿಂದೆ ಕನಕಪುರ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮ್ಮ ಬ್ಯಾಂಕ್ ತುಂಬಾ ಕಿರಿದಾಗಿತ್ತು. ಗ್ರಾಹಕರಿಗೆ ಹಣ ಪಡೆಯಲು ಹಾಗೂ ವ್ಯವಹಾರ ನಡೆಸಲು ತೊಂದರೆ ಆಗುತ್ತಿತ್ತು. ಇದನ್ನು ಮನಗೊಂಡು ನಾವು ಇಂದು ಮಳವಳ್ಳಿ ರಸ್ತೆಯಲ್ಲಿ ನೂತನವಾಗಿ ವಿಶಾಲವಾದ ಕೊಠಡಿಗಳನ್ನು ಒಳಗೊಂಡಂತೆ ಬ್ಯಾಂಕನ್ನು ಪ್ರಾರಂಭಿಸಿದ್ದೇವೆ.

ಮಂಡ್ಯ ಜಿಲ್ಲೆಯ ಕಲಾವಿದರು ಕೌಶಲ್ಯತೆ ಬೆಳೆಸಿಕೊಳ್ಳಬೇಕು: ಪ್ರೊ.ಬಿ.ಜಯಪ್ರಕಾಶ್ ಗೌಡ

Nov 05 2024, 12:44 AM IST
ಉನ್ನತ ಜಾತಿಯವರೂ ಈಗ ಜಾನಪದವನ್ನು ಫ್ಯಾಷನ್ ಆಗಿ ಹಾಡುತ್ತಾರೆ. ಅದು ತಯಾರಾದ ದನಿ, ನಮ್ಮವರದು ಹುಟ್ಟು ದನಿ, ದೊಡ್ಡ ದೊಡ್ಡ ಉತ್ಸವ, ಮೇಳಗಳಲ್ಲಿ ಸ್ಥಳೀಯ ಕಲಾವಿದರಿಗೆ ಆಧ್ಯತೆ ನೀಡಿ ಹೆಚ್ಚಿನ ಸಂಭಾವನೆ ಕೊಡಬೇಕು ಎಂಬುದು ಜಿಲ್ಲಾಡಳಿತಕ್ಕೆ ನನ್ನ ಆಗ್ರಹಪೂರ್ವಕ ಒತ್ತಾಯ.

ಮಂಡ್ಯ: ಮುಸ್ಲಿಂ ಮಕಾನ್‌ ಆಗಿದ್ದ ಸರ್ಕಾರಿ ಸ್ಮಶಾನ - ಹಲವು ದಶಕದಿಂದ ಪಹಣಿಯಲ್ಲಿ ಸರ್ಕಾರಿ ಜಾಗ ಎಂದು ದಾಖಲು

Nov 04 2024, 11:15 AM IST

ಮಂಡ್ಯ ತಾಲೂಕು ಬೂದನೂರು ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರು ಸಹ 2017ರಲ್ಲಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಸರ್ಕಾರಿ ಕಟ್ಟೆಯನ್ನು ಮುಸ್ಮಿಂ ಮಕಾನ್‌ ಆಗಿ ಬಲಾಯಿಸಲಾಗಿತ್ತು

ಮಂಡ್ಯ ಜಿಲ್ಲೆಯ ೨೧ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2024, 12:18 AM IST
ನವೆಂಬರ್ ೧ ರಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುವ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು .

ಮಂಡ್ಯ ಮತ್ತು ರಾಮನಗರ ಎರಡು ಬಾರಿ ಸೋಲನ್ನು ನೆನೆದು ಕಣ್ಣೀರು ಹಾಕಿದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 01 2024, 12:08 AM IST
ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದುಕೊಂಡಿದ್ದೆ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು.

ಮಂಡ್ಯ ನಗರದಲ್ಲಿ ದೀಪಾವಳಿ ಪಟಾಕಿ ಭರ್ಜರಿ ಸೇಲ್...!

Nov 01 2024, 12:01 AM IST
ಪ್ರತಿ ಬಾರಿ ಮಕ್ಕಳ ಪಟಾಕಿಗಳಿಗೆ ಬೇಡಿಕೆ ಹೆಚ್ಚಾಗಿರುತ್ತಿತ್ತು. ಈ ಬಾರಿ ಮಕ್ಕಳ ಪಟಾಕಿಗಳ ಜೊತೆಗೆ ಇತರೆ ಪಟಾಕಿಗಳಿಗೂ ಭಾರೀ ಡಿಮ್ಯಾಂಡ್ ಕೇಳಿಬರುತ್ತಿದೆ. ಮಕ್ಕಳ ಜೊತೆಗೆ ಯುವಕರೂ ಪಟಾಕಿ ಸಿಡಿಸುವುದಕ್ಕೆ ಮುಂದಾಗಿದ್ದಾರೆ.

ಮಂಡ್ಯ ನಗರಸಭೆ ಸಾಮಾನ್ಯ ಸಭೆ: ವಿಷಯ ಓದು, ಮುಂದಿನ ಸಭೆಗೆ ಮುಂದೂಡು...!

Oct 31 2024, 12:57 AM IST
ಮಂಡ್ಯ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಯಾವುದೇ ವಿಷಯಗಳನ್ನೂ ಬಹುತೇಕ ಸದಸ್ಯರು ಚರ್ಚೆಗೆ ಪರಿಗಣಿಸಲೂ ಇಲ್ಲ. ಅನುಮೋದನೆಯನ್ನೂ ನೀಡಲಿಲ್ಲ. ವಿಷಯ ಓದು, ಮುಂದಿನ ಸಭೆಗೆ ಮುಂದೂಡು...! ಎನ್ನುತ್ತಲೇ ಎಲ್ಲವನ್ನೂ ಮುಂದೂಡಿದರು. ಪ್ರತಿಷ್ಠೆಯ ಮಾತುಗಳು, ಗದ್ದಲ, ಕೋಲಾಹಲ ಸಭೆಯ ತುಂಬಾ ಮೇಳೈಸಿತ್ತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved