ಮಂಡ್ಯ ಜಿಲ್ಲೆಯಲ್ಲಿ 297ಕ್ಕೇರಿದ ಡೆಂಘೀ ಪ್ರಕರಣ: ಜನರಲ್ಲಿ ಭಯ
Jul 12 2024, 01:38 AM ISTಮಂಡ್ಯ ತಾಲೂಕಿನಲ್ಲಿ ೧೫೬ ಪ್ರಕರಣ ಕಂಡುಬಂದಿದ್ದು, ಈ ಪೈಕಿ ೩೭ ನಗರ ಮತ್ತು ೧೧೯ ಗ್ರಾಮಾಂತರ ಪ್ರದೇಶದಲ್ಲಿ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮದ್ದೂರು ತಾಲೂಕಿನಲ್ಲಿ ೪೦, ಮಳವಳ್ಳಿಯಲ್ಲಿ ೧೮, ಪಾಂಡವಪುರದಲ್ಲಿ ೧೬, ಶ್ರೀರಂಗಪಟ್ಟಣ ೩೪, ಕೆ.ಆರ್.ಪೇಟೆ ೧೭ ಹಾಗೂ ನಾಗಮಂಗಲ ತಾಲೂಕಿನಲ್ಲಿ ೧೬ ಪ್ರಕರಣಗಳು ಪತ್ತೆಯಾಗಿವೆ.