• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಕ್ಯಾನ್ಸರ್ ಆಸ್ಪತ್ರೆಗೆ ಶೀಘ್ರ ಚಾಲನೆ: ಡಾ.ಪಿ.ನರಸಿಂಹಸ್ವಾಮಿ

Aug 14 2025, 01:00 AM IST
ಕ್ಯಾನ್ಸರ್ ಆಸ್ಪತ್ರೆಯನ್ನು ೪೫ ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ೧೭.೪೦ ಕೋಟಿ ರು. ಮೌಲ್ಯದ ಲಿನಾಕ್, ಬ್ರೇಕಿ ಥೆರಪಿ, ಮೌಡ್ಸ್ ಚಿಕಿತ್ಸಾ ಉಪಕರಣಗಳು ಆಸ್ಪತ್ರೆಗೆ ಬಂದಿದ್ದು, ಬಂಕರ್, ಎಲೆಕ್ಟ್ರಿಕ್ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಯಂತ್ರೋಪಕರಣಗಳನ್ನು ಅಳವಡಿಸಲಾಗುವುದು.

ಒಂದೇ ಮಳೆಗೆ ಬಾಯ್ಬಿಟ್ಟ ಮಂಡ್ಯ ನಗರದ ರಸ್ತೆ ಗುಂಡಿಗಳು..!

Aug 11 2025, 12:30 AM IST
ಶನಿವಾರ ರಾತ್ರಿ ಸುರಿದ ಒಂದೇ ಮಳೆಗೆ ನಗರದ ಹಲವೆಡೆ ರಸ್ತೆಗಳು ಗುಂಡಿಬಿದ್ದಿವೆ. ಗುಂಡಿಗಳಿಗೆ ಹಾಕಿದ ತೇಪೆಗಳು ಹರಿದು ಹೋಗಿವೆ. ತೇಪೆ ಹಾಕಿದ ರಸ್ತೆಗಳೆಲ್ಲವೂ ಮತ್ತೆ ಹಿಂದಿನ ಸ್ಥಿತಿಯನ್ನೇ ತಲುಪಿ ಅವಾಂತರ ಸೃಷ್ಟಿಸಿವೆ. ಮಂಡ್ಯ ನಗರದ ಹೊಳಲು ವೃತ್ತ, ರೈಲ್ವೆ ಕೆಳಸೇತುವೆ, ಕೊಪ್ಪ ಕಡೆಗೆ ತೆರಳುವ ನಿಲ್ದಾಣ, ಕುವೆಂಪು ನಗರ, ಚಾಮುಂಡೇಶ್ವರಿ ನಗರ, ಜಿಲ್ಲಾಸ್ಪತ್ರೆ ಹಿಂಭಾಗದ ರಸ್ತೆ, ಸೇರಿದಂತೆ ಹಲವೆಡೆ ರಸ್ತೆಗಳು ಕಿತ್ತುಬಂದಿವೆ.

ಮಂಡ್ಯ ಜಿಲ್ಲೆಯ ಗ್ರಂಥಾಲಯಗಳಲ್ಲಿ 1.88 ಲಕ್ಷ ಪುಸ್ತಕಗಳು: ಜಿಲ್ಲಾಧಿಕಾರಿ ಡಾ.ಕುಮಾರ

Aug 08 2025, 01:01 AM IST
ಗ್ರಂಥಾಲಯಗಳಿಗೆ ಓದಲು ಬರುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವಾಗಬೇಕಿದೆ. ಗ್ರಂಥಾಲಯಗಳಲ್ಲಿ ಹೆಚ್ಚಿನ ಸಮಯ ಕಳೆಯುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿ ಜೊತೆಗೆ ಗ್ರಂಥಾಲಯಗಳ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಓದುಗರ ಸಂಖ್ಯೆ ಹೆಚ್ಚಬೇಕು.

ಮಂಡ್ಯ ಜಿಲ್ಲಾದ್ಯಂತ ವರಮಹಾಲಕ್ಷ್ಮಿ ಹಬ್ಬಕ್ಕೆ ಸಡಗರದ ಸಿದ್ಧತೆ

Aug 08 2025, 01:00 AM IST
ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಶ್ರಾವಣಮಾಸದ ಆರಂಭದ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಬೆಲೆ ಏರಿಕೆಯ ನಡುವೆಯೂ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಲಕ್ಷ್ಮೀಯನ್ನು ಪ್ರತಿಷ್ಠಾಪಿಸಲು ಸುಮಂಗಲಿಯರು-ಯುವತಿಯರು ಸಂಭ್ರಮ-ಸಡಗರದ ಸಿದ್ಧತೆ ನಡೆಸಿದ್ದಾರೆ.

ಮಂಡ್ಯ ನಗರಸಭೆ: ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನ

Aug 05 2025, 11:45 PM IST
ಮಂಡ್ಯ ನಗರಸಭಾ ವ್ಯಾಪ್ತಿಯಲ್ಲಿರುವ ಕಟ್ಟಡಗಳು ಮತ್ತು ನಿವೇಶನ ಹೊಂದಿರುವ ಆಸ್ತಿಯ ಮಾಲೀಕರು ಅವಶ್ಯ ದಾಖಲಾತಿಗಳೊಂದಿಗೆ ಇ-ಸ್ವತ್ತು ಪಡೆಯಲು ನಗರದ ಎಲ್ಲಾ ವಾರ್ಡ್‌ಗಳಲ್ಲೂ ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನ ಆರಂಭಿಸಿದೆ.

ಮಂಡ್ಯ : ಜಮೀನು ಅಕ್ರಮ ಪರಭಾರೆ - ಇಬ್ಬರ ಬಂಧನ

Aug 04 2025, 11:45 PM IST

ಮಂಡ್ಯ ತಾಲೂಕಿನ ತೂಬಿನಕೆರೆ ಸಮೀಪ ಹದಿನೈದು ವರ್ಷಗಳ ಹಿಂದೆ ರಚನೆಯಾಗಿದ್ದ ವೇದಿಕ್ ನಗರ ಬಡಾವಣೆಯಲ್ಲಿ 5.49 ಎಕರೆ ಜಮೀನನ್ನು ನಕಲಿ ಮೂಲ ಖಾತೆದಾರರನ್ನು ಸೃಷ್ಟಿಸಿ ಅಕ್ರಮವಾಗಿ ಖಾಸಗಿಯವರಿಗೆ ಖಾತೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪಶ್ಚಿಮ ಠಾಣೆ ಪೊಲೀಸರು ಇಬ್ಬರ ಬಂಧನ

ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌

Aug 01 2025, 11:48 AM IST

ಯಶ್‌ ತಾಯಿ ಪುಷ್ಪಾ ಅರುಣ್‌ ಕುಮಾರ್‌ ನಿರ್ಮಾಣದ, ಪೃಥ್ವಿ ಅಂಬಾರ್‌, ಕಾವ್ಯಾ ಶೈವ ನಟನೆಯ, ಶ್ರೀರಾಜ್ ನಿರ್ದೇಶನದ ‘ಕೊತ್ತಲವಾಡಿ’ ಇಂದು ತೆರೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಾಯಕ ನಟ ಪೃಥ್ವಿ ಅಂಬಾರ್‌ ಮಾತನಾಡಿದ್ದಾರೆ.

ಮಂಡ್ಯ ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ

Jul 29 2025, 01:00 AM IST
ಕಳೆದ ಜು.25ರಂದು ಸರ್ಕಾರಿ ನೌಕರರ ಹೊಸ ಪಿಂಚಣಿ ಮತ್ತು ಹಳೆ ಪಿಂಚಣಿ ಪರಿಷ್ಕರಿಸಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಿಷಯ ಮಂಡಿಸಿದೆ. ಈ ಹಿಂದೆ ಯಾವ ರೀತಿ ಇತ್ತೋ ಅದೇ ಮಾದರಿಯಲ್ಲೇ ಪಿಂಚಣಿಯನ್ನು ಮುಂದುವರಿಸಬೇಕು.

ಮಂಡ್ಯ ನಗರದ ವಿಷ್ಣು ದೇವಾಲಯಗಳಲ್ಲಿ ಶ್ರಾವಣ ಸಂಭ್ರಮ

Jul 27 2025, 12:00 AM IST
ಶ್ರಾವಣ ಮಾಸದ ಮೊದಲ ಶನಿವಾರ ಜಿಲ್ಲೆಯ ಎಲ್ಲ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಿರ್ವಿಘ್ನವಾಗಿ ನಡೆದವು. ಮುಂಜಾನೆಯಿಂದಲೇ ದೇವರಿಗೆ ವಿಶೇಷ ಅಭಿಷೇಕ, ಅಲಂಕಾರ, ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮಗಳು ನಡೆದವು. ದೇವಾಲಯಕ್ಕೆ ಭಕ್ತಸಾಗರವೇ ಹರಿದುಬಂದಿತ್ತು.

ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ಹೆಚ್.ಬಿ.ಶುಭದಾಯಿನಿ ನೂತನ ಸಾರಥಿ

Jul 26 2025, 12:00 AM IST
ನಾನು ಈ ಹಿಂದೆಯೂ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದು, ಸ್ವಾತಂತ್ರ್ಯ ಹೋರಾಟಗಾರರಾದ ಪಿ.ಎನ್.ಜವರಪ್ಪಗೌಡರ ಮೊಮ್ಮಗಳಾಗಿ ಕಳೆದ ೩೦ ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿರುವುದಾಗಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved