ಇಂದು ಮಂಡ್ಯ ನಗರಸಭೆ ‘ಹೈಡ್ರಾಮಾ’ ಕ್ಲೈಮ್ಯಾಕ್ಸ್..!
Aug 28 2024, 12:49 AM ISTಚುನಾವಣೆ ಘೋಷಣೆಯಾದ ನಂತರದಲ್ಲಿ ಜೆಡಿಎಸ್ ಪಕ್ಷದ ೧೨ನೇ ವಾರ್ಡ್‌ನ ಭಾರತೀಶ್ ಮತ್ತು ೩೨ನೇ ವಾರ್ಡ್‌ನ ಸಿ.ಕೆ.ರಜನಿ ಕಾಂಗ್ರೆಸ್ ಕಡೆಗೆ ಜಿಗಿದಿದ್ದಾರೆಂದು ಹೇಳಲಾಗುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ೨೭ನೇ ವಾರ್ಡ್‌ನ ಟಿ.ಕೆ.ರಾಮಲಿಂಗು, ೨೩ನೇ ವಾರ್ಡ್‌ನ ಜಯೀದಾ ಬಾನು ಮತ್ತು ೩೧ನೇ ವಾರ್ಡ್‌ನ ಸೈಯದ್ ವಾಸಿಂ ಅವರು ಜೆಡಿಎಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ.