ಕೇಂದ್ರ ಬಜೆಟ್: ಮಂಡ್ಯ ಜಿಲ್ಲೆಗೆ ಕೈಗಾರಿಕೆ ಮರೀಚಿಕೆ
Jul 24 2024, 12:17 AM ISTಮೈಷುಗರ್ ಕಾರ್ಖಾನೆಗೆ ಕೇಂದ್ರದಿಂದ ಆರ್ಥಿಕ ನೆರವೂ ಇಲ್ಲ, ಎಥೆನಾಲ್ ಘಟಕ ಸ್ಥಾಪನೆಯಂತಹ ಯೋಜನೆಗಳೂ ಸಿಕ್ಕಿಲ್ಲ. ಜಿಲ್ಲೆಗೆ ಯಾವುದೇ ಮಾದರಿಯ ಕೈಗಾರಿಕೆಗಳ ಸ್ಥಾಪನೆಯ ಚಕಾರವನ್ನೇ ಎತ್ತಿಲ್ಲ. ಹಾಗಾಗಿ ಕುಮಾರಸ್ವಾಮಿ ಅವರು ಸಂಸದರಾಗಿ, ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನದಲ್ಲಿದ್ದರೂ ಮಂಡ್ಯಕ್ಕೆ ಸಿಕ್ಕ ಕೊಡುಗೆ ಶೂನ್ಯವಾಗಿದೆ.