• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಸಿಟಿ ಕೋ ಆಪರೇಟಿವ್ ಬ್ಯಾಂಕ್‌ನ ಸರ್ವ ಸದಸ್ಯರ ಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Sep 02 2024, 02:01 AM IST
ಬ್ಯಾಂಕ್‌ನ ವ್ಯವಹಾರವು ಪೂರ್ತಿ ಗಣಕೀಕೃತವಾಗಿದೆ. 4 ಸಾವಿರಕ್ಕೂ ಹೆಚ್ಚು ಮಂದಿ ಷೇರುದಾರರಿದ್ದು, ಸಾಲ ಪಡೆದಿರುವ ಷೇರುದಾರರ ಮನೆ ಬಾಗಿಲಿಗೆ ಬ್ಯಾಂಕಿನ ಸಿಬ್ಬಂದಿ ತೆರಳಿ ಸಾಲ ವಸೂಲಿ ಮಾಡುವ ಜೊತೆಗೆ ಬ್ಯಾಂಕ್‌ನಲ್ಲಿ ವಹಿವಾಟು ಮಾಡಲು ಗ್ರಾಹಕರನ್ನು ಮನವೊಲಿಸುತ್ತಿದ್ದಾರೆ.

ಮಂಡ್ಯ ನಗರದ ವಿಷ್ಣು ದೇಗುಲಗಳಲ್ಲಿ ಕೊನೆಯ ಶ್ರಾವಣ ಸಂಭ್ರಮ

Sep 01 2024, 01:46 AM IST
ಶ್ರಾವಣ ಮಾಸದ ಕಡೆ ಶನಿವಾರದ ಹಿನ್ನೆಲೆಯಲ್ಲಿ ಪಾಂಡವಪುರ ಪಟ್ಟಣದ ಹಾರೋಹಳ್ಳಿ ಶ್ರೀಲಕ್ಷ್ಮಿನಾರಾಯಣಸ್ವಾಮಿ, ಧರ್ಮ ಶನೈಶ್ಚರಸ್ವಾಮಿ ದೇವಸ್ಥಾನ, ಆಂಜನೇಯಸ್ವಾಮಿ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿದ ದೇವಸ್ಥಾನಗಳಲ್ಲಿ ಪೂಜೆ ಹಾಗೂ ದೇವರ ಉತ್ಸವ ನಡೆಯಿತು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸೊಗಡಿನ ಆಹಾರ: ರಮೇಶ್ ಬಂಡಿಸಿದ್ದೇಗೌಡ

Aug 30 2024, 01:12 AM IST

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಮಂಡ್ಯ ಸೊಗಡಿನ ರುಚಿಯಾದ ಆಹಾರವನ್ನು ಉಣಬಡಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಆಹಾರ ಸಮಿತಿ ಅಧ್ಯಕ್ಷ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ಧೇಗೌಡ ತಿಳಿಸಿದರು.

ಜೆಡಿಎಸ್ ಕೈ ತಪ್ಪಿ ಹೋಗುವ ಹಂತದಲ್ಲಿದ್ದ ಮಂಡ್ಯ ನಗರಸಭೆಯ ಅಧಿಕಾರ-‘ಕೈ’ ತಂತ್ರಕ್ಕೆ ಎಚ್ಡಿಕೆ ಪ್ರತಿತಂತ್ರ: ಮಂಡ್ಯ ನಗರಸಭೆ ದಳ ಪಾಲು

Aug 29 2024, 12:46 AM IST

ಜೆಡಿಎಸ್ ಕೈ ತಪ್ಪಿ ಹೋಗುವ ಹಂತದಲ್ಲಿದ್ದ ಮಂಡ್ಯ ನಗರಸಭೆಯ ಅಧಿಕಾರ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಪ್ರವೇಶದಿಂದ ದಳದಲ್ಲೇ ಉಳಿದುಕೊಂಡಿದೆ.  

ಇಂದು ಮಂಡ್ಯ ನಗರಸಭೆ ‘ಹೈಡ್ರಾಮಾ’ ಕ್ಲೈಮ್ಯಾಕ್ಸ್..!

Aug 28 2024, 12:49 AM IST
ಚುನಾವಣೆ ಘೋಷಣೆಯಾದ ನಂತರದಲ್ಲಿ ಜೆಡಿಎಸ್ ಪಕ್ಷದ ೧೨ನೇ ವಾರ್ಡ್‌ನ ಭಾರತೀಶ್ ಮತ್ತು ೩೨ನೇ ವಾರ್ಡ್‌ನ ಸಿ.ಕೆ.ರಜನಿ ಕಾಂಗ್ರೆಸ್ ಕಡೆಗೆ ಜಿಗಿದಿದ್ದಾರೆಂದು ಹೇಳಲಾಗುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ೨೭ನೇ ವಾರ್ಡ್‌ನ ಟಿ.ಕೆ.ರಾಮಲಿಂಗು, ೨೩ನೇ ವಾರ್ಡ್‌ನ ಜಯೀದಾ ಬಾನು ಮತ್ತು ೩೧ನೇ ವಾರ್ಡ್‌ನ ಸೈಯದ್ ವಾಸಿಂ ಅವರು ಜೆಡಿಎಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ.

ಆ.೩೦ರಂದು ಮಂಡ್ಯ ಜಿಲ್ಲಾ ಮಟ್ಟದ ವಿಜ್ಞಾನ ತರಂಗ ಸ್ಪರ್ಧೆ: ಎಂ.ಜಿ.ದಿವ್ಯಶ್ರೀ

Aug 28 2024, 12:48 AM IST
೫ ರಿಂದ ೧೦ನೇ ತರಗತಿಯ ೩೧೦೦ ಮಂದಿ ಮಕ್ಕಳು ನೋಂದಾಯಿಸಿಕೊಂಡಿದ್ದು, ೩೫೦ ಸ್ವಯಂ ಸೇವಕರು ಸೇರಿ ಒಟ್ಟಾರೆ ೪ ಸಾವಿರ ಮಂದಿ ಭಾಗವಹಿಸಲಿದ್ದಾರೆ. ಪ್ರತಿ ತಾಲೂಕಿನಿಂದ ೨೫೦ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಆಯ್ಕೆಯಾಗಿ ಬಹುಮಾನ ಪಡೆದ ವಿದ್ಯಾರ್ಥಿಗಳು ಇಸ್ತ್ರೋದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ನಿಲ್ಲದ ಡೆಂಘೀ; ಜನರಲ್ಲಿ ಹೆಚ್ಚಿದ ಆತಂಕ

Aug 26 2024, 01:31 AM IST
ಜನವರಿಯಿಂದ ಇಲ್ಲಿವರೆಗೆ ಜಿಲ್ಲೆಯಲ್ಲಿ 3796 ಜನರನ್ನು ಡೆಂಘೀ ತಪಾಸಣೆಗೆ ಒಳಪಡಿಸಲಾಗಿದ್ದು, ಅದರಲ್ಲಿ 815 ಮಂದಿಗೆ ಡೆಂಘೀ ಇರುವುದು ದೃಢಪಟ್ಟಿತ್ತು. ಮಂಡ್ಯ ನಗರ ಮತ್ತು ಗ್ರಾಮಾಂತರದಲ್ಲಿ ತಪಾಸಣೆಗೊಳಪಟ್ಟ 1642 ಮಂದಿಯಲ್ಲಿ 455 ಜನರಲ್ಲಿ ಡೆಂಘೀ ಜ್ವರ ದೃಢಪಟ್ಟಿರುವುದು ವರದಿಯಾಗಿತ್ತು.

ಮಂಡ್ಯ : 111 ಕೋಟಿ ರು. ಮೈಷುಗರ್ ತೆರಿಗೆ ಮನ್ನಾ : ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್

Aug 25 2024, 02:01 AM IST
೧೯೯೫-೯೬ರಿಂದ ೨೦೦೦-೦೧ರವರೆಗೆ ಒಟ್ಟು ೪೦.೬೨ ಕೋಟಿ ರು. ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಡಿಮ್ಯಾಂಡ್ ನೋಟಿಸ್ ನೀಡಿತ್ತು. ಅಲ್ಲದೇ, ೩೧ ಆಗಸ್ಟ್ ೨೦೨೩ರಂದು ಕಾರಣ ಕೇಳಿ ನೋಟಿಸ್ ನೀಡಿ ಅದರಲ್ಲಿ ಅಸಲು, ಬಡ್ಡಿ, ದಂಡ ಸೇರಿ ೧೧೧.೫೦ ಕೋಟಿ ರು. ಪಾವತಿಸುವಂತೆ ಸೂಚಿಸಿತ್ತು.

ಸೆ. 13ರಂದು ಮಂಡ್ಯ ವಿಶ್ವವಿದ್ಯಾಲಯ ಘಟಿಕೋತ್ಸವ

Aug 24 2024, 01:15 AM IST
ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸ ಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಮಂಡ್ಯ ವಿವಿ ವಿದ್ಯಾ ವಿಷಯಕ ಪರಿಷತ್ತಿನ ಸದಸ್ಯರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.

ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ : ಪಕ್ಷಾಂತರ ತಡೆಗೆ ಜೆಡಿಎಸ್ ವ್ಹಿಪ್ ಅಸ್ತ್ರ..!

Aug 23 2024, 01:11 AM IST

ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆ.28ರಂದು ನಿಗದಿಯಾಗಿದ್ದು, ಜೆಡಿಎಸ್‌ನಲ್ಲಿ ನಿಷ್ಠೆ ಕಾಯ್ದುಕೊಂಡಿರುವ 17 ಸದಸ್ಯರು ಈಗಾಗಲೇ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿಕೊಂಡು ಬಂದಿದ್ದಾರೆ.  

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 43
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved