• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಕ್ಯಾನ್ಸರ್ ಆಸ್ಪತ್ರೆ ಶೀಘ್ರದಲ್ಲೇ ಕಾರ್ಯಾರಂಭ: ಸಚಿವ ಶರಣಪ್ರಕಾಶ ಪಾಟೀಲ್‌

Jul 04 2024, 01:05 AM IST
ಕರ್ತವ್ಯದ ಸಮಯದಲ್ಲಿ ಸರ್ಕಾರಿ ವೈದ್ಯರು ಖಾಸಗಿಯಾಗಿ ಕ್ಲಿನಿಕ್‌ಗಳಲ್ಲಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವುದು ಕಂಡುಬಂದವರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ಕುರಿತು ವರದಿ ನೀಡುವಂತೆಯೂ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದ ಅವರು, ಸರ್ಕಾರಿ ವೈದ್ಯರು ಖಾಸಗಿಯಾಗಿ ಕೆಲಸ ಮಾಡುವುದನ್ನು ತಪ್ಪಿಸಲು ಬಿಗಿ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ಟ್ರಯಲ್‌ ಬ್ಲಾಸ್ಟ್‌ಗೆ ಮಂಡ್ಯ ಜಿಲ್ಲಾಡಳಿತ ಹಠ; ಜು.5ರಂದು ರೈತರಿಂದ ಪ್ರತಿಭಟನೆ

Jul 04 2024, 01:01 AM IST
ಪರೀಕ್ಷಾರ್ಥ ಸ್ಫೋಟ ನಡೆಸಲು ಕೆಆರ್‌ಎಸ್‌ ಬಳಿ ಪೂರ್ವಸಿದ್ಧತೆ ನಡೆಸುತ್ತಿರುವ ಕುರಿತಂತೆ ಕೆಆರ್‌ಎಸ್‌ ಪ್ರತಿಭಟನೆ ಮುಗಿಸಿ ನಗರಕ್ಕೆ ಆಗಮಿಸದ ಹೋರಾಟಗಾರರು ಜಿಲ್ಲಾಧಿಕಾರಿ ಕುಮಾರ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದರು. ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನಿಯೋಗವು ಕೆಆರ್‌ಎಸ್‌ ಬಳಿ ಟ್ರಯಲ್‌ ಬ್ಲಾಸ್ಟ್‌ ನಡೆಸಬಾರದು. ಈಗ ನಡೆಸುತ್ತಿರುವ ಪೂರ್ವಸಿದ್ಧತೆಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು.

ಹಾಲು ಉತ್ಪಾದನೆಯಲ್ಲಿ ರಾಜ್ಯಕ್ಕೆ ಮಂಡ್ಯ ಜಿಲ್ಲೆ ಪ್ರಥಮ: ಬಿ.ಆರ್‌.ರಾಮಚಂದ್ರ

Jul 04 2024, 01:00 AM IST
ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಅತಿ ಹೆಚ್ಚು ಹಾಲು ಸರಬರಾಜು ಮಾಡುವ ಒಕ್ಕೂಟವಾಗಿದೆ. ಒಕ್ಕೂಟದಿಂದ 10 ಕೋಟಿ ರು.ಗೂ ಹೆಚ್ಚು ವಿಮೆ ಮಾಡಿಸಲಾಗಿದ್ದು, ಹಸುಗಳಿಗೆ ತೊಂದರೆಯಾದರೆ ರೈತರಿಂದ ನಷ್ಟ ಭರಿಸಲು ಸಾಧ್ಯವಾಗುವುದಿಲ್ಲ ಎಂದು ಒಕ್ಕೂಟದಿಂದ ರಾಸು ವಿಮೆ ಮಾಡಿಸಲಾಗಿದೆ. ಉತ್ಪಾದಕರು ಇದರ ಪ್ರಯೋಜನ ಪಡೆಯಬೇಕು.

ಮಂಡ್ಯ ಜಿಲ್ಲೆಯಲ್ಲಿ ೧೮೯ ಡೆಂಘೀ ಪ್ರಕರಣಗಳು ದಾಖಲು..!

Jul 03 2024, 12:24 AM IST
ಮಂಡ್ಯ ತಾಲೂಕಿನಲ್ಲಿ ಅತಿ ಹೆಚ್ಚು ೮೯ ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದರೆ, ಕೆ.ಆರ್.ಪೇಟೆ-೯, ನಾಗಮಂಗಲ-೯, ಶ್ರೀರಂಗಪಟ್ಟಣ-೧೬, ಮದ್ದೂರು-೩೪, ಮಳವಳ್ಳಿ-೧೪, ಪಾಂಡವಪುರ-೧೮ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಮಂಡ್ಯ, ಮೈಸೂರಲ್ಲಿ 13 ಬೈಕ್ ಕಳ್ಳತನ, ಆರೋಪಿ ಬಂಧನ

Jul 01 2024, 01:48 AM IST
ಕೆ.ಆರ್.ನಗರ ನಿವಾಸಿ, ಹಾಲಿ ವಾಸ ತಾಲೂಕಿನ ಚಿನಕುರಳಿ ಗ್ರಾಮದ ರಾಜಾಚಾರಿ ಬಿನ್ ಚಲುವಾಚಾರಿ (41) ಬಂಧಿತ ಆರೋಪಿ. ರಾಜಾಚಾರಿಯು ಸಾಮಿಲ್ ನಲ್ಲಿ ಮರ ಕುಯ್ಯುವ ಕೆಲಸ ಮಾಡುತ್ತಿದ್ದನು.

ಮಂಡ್ಯ ಕೇಂದ್ರೀಯ ವಿದ್ಯಾಲಯಕ್ಕೆ ಶೀಘ್ರದಲ್ಲೇ ಕಾಯಂ ಶಿಕ್ಷಕರ ನೇಮಕ

Jun 29 2024, 12:34 AM IST
ಬಹಳ ದಿನಗಳಿಂದ ಕಾಯಂ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಿದೆ. ಶೀಘ್ರವೇ ಕಾಯಂ ಶಿಕ್ಷಕರನ್ನು ನೇಮಿಸುವಂತೆ ಕುಮಾರಸ್ವಾಮಿ ಅವರು ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಸಿರುವ ಕೇಂದ್ರ ಶಿಕ್ಷಣ ಸಚಿವರು ಆದಷ್ಟು ಶೀಘ್ರವೇ ಕಾಯಂ ಶಿಕ್ಷಕರನ್ನು ನೇಮಕ ಮಾಡಲಾಗುವುದು, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮಂಡ್ಯ- ಮದ್ದೂರು ಭಾಗದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಎಚ್ಡಿಕೆಗೆ ಮನವಿ

Jun 29 2024, 12:31 AM IST
ಮಂಡ್ಯ ಅಥವಾ ಮದ್ದೂರು ತಾಲೂಕಿನಲ್ಲಿ ಕೇವಲ ಸಣ್ಣಪುಟ್ಟ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದರಿಂದ ಯಾವುದೇ ಅನುಕೂಲವಾಗುವುದಿಲ್ಲ. ಹೀಗಾಗಿ ಬೃಹತ್ ಕೈಗಾರಿಕೆ ತೆರೆಯುವುದರಿಂದ ಸಣ್ಣ ಕೈಗಾರಿಕೆಗಳ ಬೆಳವಣಿಗೆಯೊಂದಿಗೆ ಉದ್ಯೋಗ ಸೃಷ್ಟಿಗೂ ಸಾಧ್ಯವಾಗುತ್ತದೆ.

ಮಂಡ್ಯ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ: ಶಾಸಕ ರವಿಕುಮಾರ್

Jun 28 2024, 12:49 AM IST
ಬೆಂಗಳೂರಿನ ನೆಲಮಂಗಲದಲ್ಲಿ ವಿಮಾನ ನಿಲ್ದಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ನೆಲಮಂಗಲ ಮತ್ತು ದೇವಹನಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 15 ಕಿಮೀ ಅಂತರ ಇದೆ. ಅದರ ಬದಲು ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ಮಾಡಿದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲು ಅನುಕೂಲವಾಗುತ್ತದೆ.

ಮಂಡ್ಯ ಜಿಲ್ಲೆಯಲ್ಲಿ ಟಿಇಟಿ ಪರೀಕ್ಷೆಗೆ ೩೮೯೨ ವಿದ್ಯಾರ್ಥಿಗಳು ನೋಂದಣಿ: ಡಾ.ರೋಹಿಣಿ

Jun 27 2024, 01:12 AM IST
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ.೩೦ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಮೊದಲ ಪತ್ರಿಕೆ, ಮಧ್ಯಾಹ್ನ ೨ ರಿಂದ ಸಂಜೆ ೪.೩೦ ರವರೆಗೆ ಎರಡನೇ ಪತ್ರಿಕೆ ಪರೀಕ್ಷೆ ನಡೆಯಲಿದ್ದು ೧೧ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಪತ್ರಿಕೆ ೧ಕ್ಕೆ ೧೩೪೬ ಅಭ್ಯರ್ಥಿಗಳು ಮತ್ತು ಪತ್ರಿಕೆ-೨ಕ್ಕೆ ೨೫೪೬ ಅಭ್ಯರ್ಥಿಗಳು ಒಟ್ಟು ೩೮೯೨ ಅಭ್ಯರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಹೀಂ ನೂತನ ಅಧ್ಯಕ್ಷ

Jun 16 2024, 01:46 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವ ಕೆ.ಸಿ.ನಾರಾಯಣಗೌಡರ ಆಪ್ತ ಕೆ.ಆರ್.ಪೇಟೆ ಮೂಲದ ಕೆ.ಶ್ರೀನಿವಾಸ್ ಮೂರು ವರ್ಷಗಳ ಕಾಲ ಮುಡಾ ಅಧ್ಯಕ್ಷರಾಗಿದ್ದರು. ಆನಂತರ ಸರ್ಕಾರದಿಂದ ನೇಮಕಗೊಂಡ ಕೆ.ದೊರೆಸ್ವಾಮಿ ಅವರು ಕೇವಲ ಮೂರು ತಿಂಗಳವರೆಗೆ ಅಧ್ಯಕ್ಷರಾಗಿದ್ದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved