ಮಂಡ್ಯ ಲೋಕಸಭಾ ಕ್ಷೇತ್ರ: ೧೭,೫೯,೧೭೫ ಮತದಾರರು..!
Mar 18 2024, 01:50 AM ISTಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ೨೫ ಚೆಕ್ಪೋಸ್ಟ್ಗಳನ್ನು ಸ್ಥಾಪಿಸುವುದಕ್ಕೆ ಸ್ಥಳ ಗುರುತಿಸಲಾಗಿದೆ. ಮಳವಳ್ಳಿ-೫, ಮದ್ದೂರು-೪, ಶ್ರೀರಂಗಪಟ್ಟಣ-೫, ನಾಗಮಂಗಲ-೪, ಕೆ.ಆರ್.ಪೇಟೆ-೩ ಹಾಗೂ ಕೆ.ಆರ್.ನಗರದಲ್ಲಿ ೪ ಚೆಕ್ಪೋಸ್ಟ್ಗಳನ್ನು ಸ್ಥಾಪನೆಗೆ ಸ್ಥಳ ಗುರುತಿಸಲಾಗಿದೆ. ಈಗಾಗಲೇ ೧೯ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ಸೀಸಿ ಟೀವಿಗಳನ್ನು ಅಳವಡಿಸಲಾಗಿದೆ. ಇದರ ದೃಶ್ಯಾವಳಿಗಳನ್ನು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲೂ ವೀಕ್ಷಣೆಗೆ ಅವಕಾಶ ಮಾಡಿದೆ.