• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಕ್ರಮ: ಸಚಿವ ಎನ್.ಚಲುವರಾಯಸ್ವಾಮಿ

Jul 25 2025, 12:31 AM IST
ಮಂಡ್ಯ ವೈದ್ಯಕೀಯ ಕಾಲೇಜಿನ ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800 ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಸಚಿವ ಚಲುವರಾಯಸ್ವಾಮಿ ಗಮನ ಸೆಳೆದರು.

ಮಂಡ್ಯ ಜಿಲ್ಲೆಯ ಕೃಷಿಯಲ್ಲಿ ವೈವಿಧ್ಯತೆ ಅಗತ್ಯ: ಜಿಪಂ ಸಿಇಒ ಕೆ.ಆರ್.ನಂದಿನಿ

Jul 24 2025, 12:53 AM IST
ಮಂಡ್ಯ ಜಿಲ್ಲೆಯಲ್ಲಿರುವ ಮಣ್ಣಿನ ಗುಣಮಟ್ಟ, ಹವಾಮಾನಕ್ಕೆ ಹೊಂದಾಣಿಕೆಯಾಗುವಂತಹ ಬೆಳೆಗಳನ್ನು ಬೆಳೆಯುವುದಕ್ಕೆ ರೈತರು ಆಲೋಚಿಸಬೇಕು. ಬೆಣ್ಣೆ ಹಣ್ಣು, ಡ್ರ್ಯಾಗನ್ ಫ್ರೂಟ್ ಸೇರಿದಂತೆ ಹಲವು ಹಣ್ಣಿನ ಬೆಳೆ, ತರಕಾರಿ ಬೆಳೆಗಳನ್ನು ರೂಢಿಸಿಕೊಂಡು ಸಮಗ್ರ ಕೃಷಿಯಲ್ಲಿ ತೊಡಗಿದಾಗ ಹೆಚ್ಚು ಲಾಭವನ್ನು ಗಳಿಸಬಹುದು.

ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಬಂದಿದೆ: ಡಾ.ಕಾಂತರಾಜು

Jul 24 2025, 12:45 AM IST
ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಬಂದಿದೆ. ಹೊರ ರಾಜ್ಯದಿಂದ ಬರುವ ಕಾರ್ಮಿಕರನ್ನು ಸ್ಕ್ರೀನಿಂಗ್‌ ಟೆಸ್ಟ್‌ ಮಾಡುವ ಮೂಲಕ ಮಲೇರಿಯಾ ರೋಗ ಬಾರದಂತೆ ಎಚ್ಚರ ವಹಿಸಲು ಎಲ್ಲರೂ ಸಹಕರಿಸಬೇಕು.

ಮಂಡ್ಯ ಜಿಲ್ಲೆಯಲ್ಲಿ 257 ಗ್ರಾಮ ಗ್ರಂಥಾಲಯ ಸ್ಥಾಪನೆಗೆ ಅನುಮೋದನೆ

Jul 23 2025, 01:46 AM IST
ಹೊಸ ಗ್ರಂಥಾಲಯ ಪ್ರಾರಂಭಿಸಲು ಉದ್ದೇಶಿಸಿರುವ ಕಟ್ಟಡವು ವಸತಿ ಪ್ರದೇಶಕ್ಕೆ ಹತ್ತಿರದಲ್ಲಿರಬೇಕು. ಕಟ್ಟಡವು ಸುಸ್ಥಿತಿಯಲ್ಲಿದ್ದು, ಉತ್ತಮ ಗಾಳಿ, ಬೆಳಕಿನ ವ್ಯವಸ್ಥೆಯನ್ನು ಹೊಂದಿರಬೇಕು. ಗ್ರಂಥಾಲಯವು ಪ್ರತಿ ಶನಿವಾರ ಮತ್ತು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕನಿಷ್ಠ 4 ಗಂಟೆಗಳ ಅವಧಿಗೆ ಕಾರ್ಯನಿರ್ವಹಿಸಬೇಕು.

ಸಾಕ್ಷರತಾ ಪರೀಕ್ಷೆ ಬರೆದ ಮಂಡ್ಯ ಜಿಲ್ಲಾ ಕಾರಾಗೃಹದ 40 ಕೈದಿಗಳು...!

Jul 21 2025, 12:00 AM IST
ಕಲಿಕೆಯಿಂದ ಬದಲಾವಣೆ ಸಾಕ್ಷರತಾ ಕಾರ್ಯಕ್ರಮದಡಿ ಅಕ್ಷರಾಭ್ಯಾಸ ಮಾಡಿದ್ದ ಮಂಡ್ಯ ಜಿಲ್ಲಾ ಕಾರಾಗೃಹದ 40 ಕೈದಿಗಳು ಭಾನುವಾರ ಸಾಕ್ಷರತಾ ಪರೀಕ್ಷೆ ಬರೆದರು. ಕಾರಾಗೃಹ ಕೇಂದ್ರದಲ್ಲಿ ಒಟ್ಟು 40 ಮಂದಿ ಕೈದಿಗಳ ಪೈಕಿ ಒಟ್ಟು 37 ಪುರುಷರು ಹಾಗೂ 3 ಮಹಿಳೆಯರು ಪರೀಕ್ಷೆ ಬರೆದರು.

ಮಂಡ್ಯ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಗೊಳಿಸಲು ಪಣ: ಜೆ.ಎನ್.ಸುಬ್ರಮಣ್ಯ

Jul 20 2025, 01:21 AM IST
ಬಾಲ್ಯ ವಿವಾಹ ತಡೆಗಟ್ಟಲು ಮೊದಲು ಹೆಣ್ಣು ಮಕ್ಕಳು ಸಂಕಲ್ಪ ಮಾಡಬೇಕು. ಬಾಲ್ಯ ವಿವಾಹದ ದುಷ್ಪರಿಣಾಮಗಳು, ಕಾನೂನುಗಳ ಬಗ್ಗೆ ತಿಳಿದುಕೊಂಡು ಬಾಲ್ಯ ವಿವಾಹ ವಿರೋಧಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಬಾಲ್ಯ ವಿವಾಹದ ಪ್ರಕರಣ ಎದುರಾದಲ್ಲಿ ಅಥವಾ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-೧೦೯೮ ಅಥವಾ ೧೧೨ಕ್ಕೆ ಕರೆ ಮಾಡಿ.

ಕೀರೆಮಡಿಯಿಂದ ಮಂಡ್ಯ ಬೆಲ್ಲಕ್ಕೆ ಮರಳಿದ ಹಳೇ ಡಿಮ್ಯಾಂಡ್

Jul 18 2025, 12:55 AM IST

ಕೃಷಿಯಲ್ಲಿ ಹಾಗು ನಮ್ಮ ಆಹಾರ ಕ್ರಮದಲ್ಲಿ ಆದ ಬದಲಾವಣೆಗಳಿಂದ ಮಂಡ್ಯ ಜಿಲ್ಲೆಯಲ್ಲೀಗ ಒಂದು ಸಾವಿರ ಆಲೆಮನೆಗಳಿದ್ದರೆ ಹೆಚ್ಚು ಎನ್ನುವಂತಾಗಿದೆ.

ಮಂಡ್ಯ ಜಿಲ್ಲಾದ್ಯಂತ ಒಣಗಿದ ಕಬ್ಬು: ‘ರೈತರ ರಕ್ತ ಕಣ್ಣೀರು’..!

Jul 15 2025, 11:45 PM IST
ಸರ್ಕಾರಕ್ಕೆ ಜೂನ್‌ನಲ್ಲಿ ಕೆಆರ್‌ಎಸ್ ಅಣೆಕಟ್ಟು ತುಂಬಿದ ದಾಖಲೆ ಬೇಕು. ಆದರೆ, ರೈತರ ಬೆಳೆಗಳಿಗೆ ಬೇಗ ನೀರು ಹರಿಸಿ ರಕ್ಷಣೆ ಮಾಡಿದ ದಾಖಲೆ ಮಾತ್ರ ಯಾರಿಗೂ ಬೇಡ. ಕೆಆರ್‌ಎಸ್ ಅಣೆಕಟ್ಟು ತುಂಬಿ ತುಳುಕುತ್ತಿದ್ದರೂ ಅಚ್ಚುಕಟ್ಟು ವ್ಯಾಪ್ತಿಯ ಕಬ್ಬು ಬೆಳೆಗೆ ಮಾತ್ರ ನೀರಿಲ್ಲದಂತಾಗಿದೆ. ಬೆಳೆ ಒಣಗುತ್ತಿರುವುದು ಕಂಡು ರೈತರು ರಕ್ತ ಕಣ್ಣೀರು ಸುರಿಸುವಂತಾಗಿದೆ.

ಮಂಡ್ಯ ಗ್ರಾಮಾಂತರ ಗ್ರಾಪಂನಿಂದ ೨ ಸಾವಿರಕ್ಕೂ ಹೆಚ್ಚು ಇ-ಸ್ವತ್ತು ವಿತರಣೆ

Jul 15 2025, 11:45 PM IST
ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯ್ತಿಯಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಾವಿರಕ್ಕೂ ಹೆಚ್ಚು ಇ-ಸ್ವತ್ತುಗಳ ವಹಿವಾಟು ನಡೆದಿರುವುದರಿಂದ ಪ್ರತಿಯೊಂದು ಇ-ಸ್ವತ್ತುಗಳನ್ನು ಕೂಲಂಕುಷವಾಗಿ ಪರಿಶೀಲಿಸಲು ತಹಸೀಲ್ದಾರ್ ಅವರು ಪರಿಶೀಲನಾ ತಂಡವನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ಮಂಡ್ಯ: ಬಿ-ಖಾತೆ ಅರ್ಜಿ ತಿರಸ್ಕೃರಿಸುತ್ತಿರುವುದು ಏಕೆ?

Jul 15 2025, 01:00 AM IST
ಅನಧಿಕೃತ ಕಟ್ಟಡಗಳಿಗೆ ಅವಕಾಶವಾಗದಂತೆ ರಾಜ್ಯ ಸರ್ಕಾರ ಬಿ- ಖಾತೆಗೆ ಅವಕಾಶ ಮಾಡಿಕೊಟ್ಟಿದೆ. ಬಿ- ಖಾತೆಯಲ್ಲಿ ಮಂಡ್ಯ ನಗರವನ್ನು ಮುಂಚೂಣಿ ಸ್ಥಾನದಲ್ಲಿರಿಸಲು ಶ್ರಮವಹಿಸುತ್ತಾ ಅಭಿಯಾನ ಆರಂಭಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved