• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೆರಿಕದಲ್ಲಿ ಸಿಲುಕಿದ ಮಂಡ್ಯ ಯುವಕನ ಕೇಸಲ್ಲಿ ಆಶಾಕಿರಣ...!

Mar 13 2024, 02:01 AM IST
ಅಮೆರಿಕದಲ್ಲಿ ಬಂಧನಕ್ಕೆ ಒಳಗಾಗಿರುವ ಮಂಡ್ಯದ ಸಿದ್ದರಾಜು ವಿನಯ್‌ ಸಾಗರ್‌ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬಂಧಿತನ ಚಿಕ್ಕಮ್ಮ ಬಿ.ಎಸ್‌.ಅನುಪಮಾ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಮಾ.13ಕ್ಕೆ ಮುಂದೂಡಿದೆ.

ಮಂಡ್ಯ ನಗರಸಭೆ ೨.೭೬ ಕೋಟಿ ರು. ಉಳಿತಾಯ ಬಜೆಟ್ ಮಂಡನೆ

Mar 12 2024, 02:04 AM IST
೨೦೨೪-೨೫ನೇ ಸಾಲಿನ ನಗರಸಭೆ ಬಜೆಟ್ ಮಂಡನೆಯಾಗಿದ್ದು, ೧೦೧,೫೫,೫೫,೦೩೭ ರು. ಹಣದಲ್ಲಿ ಹಿಂದಿನ ಸಾಲಿನ ಮುಂದುವರಿದ ಕಾಮಗಾರಿಯೂ ಸೇರಿದಂತೆ ಪ್ರಸಕ್ತ ಸಾಲಿನ ನೌಕರರ ವೇತನ ನಿರ್ವಹಣಾ ವೆಚ್ಚ ಮತ್ತು ಬಂಡವಾಳ ಕಾಮಗಾರಿಗಳ ೯೮,೭೮,೭೯,೦೦೦ ರು. ಅಂದಾಜು ವೆಚ್ಚ ಮಾಡುವ ನಿರೀಕ್ಷೆಯೊಂದಿಗೆ ೨,೭೬,೭೬,೩೭ ಉಳಿತಾಯ ಬಜೆಟ್‌ ಮಂಡಿಸಲಾಗಿದೆ.

ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ

Mar 08 2024, 01:54 AM IST
ಲೋಕಸಭಾ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿಸಂಹಿತೆ ಪಾಲನೆ ಮಾಡಬೇಕಿದೆ. ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್‌ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು.

ಚಾ.ನಗರ, ಮಂಡ್ಯ ಉಭಯ ಜಿಲ್ಲಾಧಿಕಾರಿಗಳ ಸಭೆ

Mar 08 2024, 01:46 AM IST
ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಮಂಡ್ಯದ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.

‘ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಮಂಡ್ಯ ಶಾಸಕರಿಂದ ಉಪವಾಸ ಸತ್ಯಾಗ್ರಹ’

Mar 05 2024, 01:38 AM IST
ಈ ಮೊದಲು ಹನಕೆರೆ ಬಳಿ ಅಂಡರ್‌ಪಾಸ್ ನಿರ್ಮಿಸುವುದಾಗಿ ಆದೇಶವಾಗಿ ಶೀಘ್ರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದ್ದರು. ಇದೀಗ ಅಂಡರ್‌ ಪಾಸ್ ಮಾಡಲು ಸಾಧ್ಯವಿಲ್ಲ. ಮೇಲ್ಸೇತುವೆ ಮಾಡುವುದಾಗಿ ಹೇಳುತ್ತಿದ್ದಾರೆ. ಇದರಿಂದ ಸುತ್ತಮುತ್ತಲ ಗ್ರಾಮಗಳ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಅವರ ಭಾವನೆಗಳಿಗೆ ಸ್ಪಂದಿಸಿ ಈ ಹೋರಾಟ ನಡೆಸುತ್ತಿದ್ದೇನೆ.

ಮಂಡ್ಯ ಜಿಲ್ಲೆಯೊಳಗೆ ಅಡಗಿದ ‘ಜೆಡಿಎಸ್ ದನಿ’..!

Mar 05 2024, 01:38 AM IST

ಜೆಡಿಎಸ್ ಭದ್ರಕೋಟೆ ಎಂದೇ ಹೆಸರಾಗಿದ್ದ ಮಂಡ್ಯ ಜಿಲ್ಲೆಯೊಳಗೆ ಈಗ ದಳಪತಿಗಳ ದನಿ ಅಡಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದರೂ ಪಕ್ಷದೊಳಗೆ ಯಾವುದೇ ಸಿದ್ಧತೆ ಆರಂಭಗೊಂಡಿಲ್ಲ. ಬಿಜೆಪಿ-ಜೆಡಿಎಸ್ ಚುನಾವಣಾ ಮೈತ್ರಿಯಿಂದ ಮಂಡ್ಯ ಕ್ಷೇತ್ರ ದಳಪತಿಗಳ ಕೈತಪ್ಪಿಹೋಗಬಹುದೆಂಬ ಆತಂಕ ಅವರಲ್ಲಿದೆ.

ಸದ್ದಿಲ್ಲದೆ ಟ್ರಯಲ್ ಬ್ಲಾಸ್ಟ್‌ಗೆ ಮಂಡ್ಯ ಜಿಲ್ಲಾಡಳಿತ ಸಿದ್ಧತೆ..!

Mar 05 2024, 01:37 AM IST
ಹೈಕೋರ್ಟ್ ಆದೇಶದನ್ವಯ ಜಿಲ್ಲಾಡಳಿತ ಪರೀಕ್ಷಾರ್ಥ ಸ್ಫೋಟ ನಡೆಸುವ ಸಂಬಂಧ ಫೆ.೧೯ರಂದು ರೈತ ಮುಖಂಡರ ಸಭೆ ಕರೆದು ಚರ್ಚೆ ನಡೆಸಿತ್ತು. ಈ ಸಭೆಯಲ್ಲಿ ರೈತ ಮುಖಂಡರೆಲ್ಲರೂ ಟ್ರಯಲ್‌ ಬ್ಲಾಸ್ಟ್‌ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬಲವಂತವಾಗಿ ಟ್ರಯಲ್‌ ಬ್ಲಾಸ್ಟ್ ನಡೆಸಲು ಮುಂದಾದರೆ ರೈತ ಸಂಘದಿಂದ ಗೋ-ಬ್ಯಾಕ್ ಚಳವಳಿ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಕೆ.ರವಿಕುಮಾರ ನಿಧನ

Mar 05 2024, 01:31 AM IST
ಕನ್ನಡ ಉಪನ್ಯಾಸಕರಾಗಿದ್ದ ಇವರು ಕನ್ನಡ ಸಾಹಿತ್ಯ ಪರಿಷತ್ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉತ್ಸುಕರಾಗಿದ್ದರು. ಅದರಂತೆ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲಿ ರವಿಕುಮಾರ್ ಚಾಮಲಾಪುರ ಅಗಲಿದ್ದಾರೆ.

ಶೀಘ್ರವೇ ಎಲ್ಲ ಮಂಡ್ಯ ಜಿಲ್ಲೆಯ ತಾಲೂಕುಗಳಲ್ಲೂ ಪ್ರವಾಸ: ಸಂಸದೆ ಸುಮಲತಾ

Mar 01 2024, 02:16 AM IST
ಐದು ವರ್ಷಗಳ ಕಾಲ ನಾನು ಪಕ್ಷೇತರ ಸಂಸದೆಯಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ಹಾಗಿಲ್ಲ. ಪಕ್ಷದಿಂದ ಬರುವ ಸೂಚನೆಯ ಮೇಲೆ ಕೆಲಸ ಮಾಡಬೇಕಿದೆ. ಮಂಡ್ಯ ಎಲೆಕ್ಷನ್ ಸಾಧಾರಣವಾಗಿ ನಡೆಯೋಲ್ಲ. ವಿಶೇಷವಾಗಿ ನಡೆಯುತ್ತೆ. ಕಳೆದ ಚುನಾವಣೆ ವೇಳೆ ಎದುರಾದ ಹಲವಾರು ಸವಾಲುಗಳನ್ನು ಎದುರಿಸಿ ಗೆದ್ದಿದ್ದೇನೆ. ಪಕ್ಷದಲ್ಲಿ ಹಿರಿಯರು ಇದ್ದಾರೆ. ಈಗ ಅವರು ನನಗೆ ರಾಜಕೀಯ ಮಾರ್ಗದರ್ಶನ ಮಾಡುತ್ತಾರೆಂಬ ನಂಬಿಕೆ ಇದೆ.

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಸುಗಮ ಸಂಗೀತ ವಿಶೇಷ ಕಾರ್ಯಕ್ರಮ: ಜೋಶಿ

Feb 25 2024, 01:53 AM IST
ಭಾವಗೀತೆಗಳ ನಿನಾದ, ಘರಾನಾ ಗಾಯನದ ವೈಭವದ ಜತೆಗೆ ಸಂಗೀತ ದಿಗ್ಗಜರು ಹಿರಿಯ ಕವಿಗಳು, ಗಾಯಕರಿಗೆ ಪುರಸ್ಕಾರ ಸಲ್ಲಿಕೆ ಮೂಲಕ ‘ಗಾನಚಂದ್ರಿಕಾ ಕಲ್ಚರಲ್ ಫೌಂಡೇಶನ್ 9ನೇ ವಾರ್ಷಿಕೋತ್ಸವ ಸಂಭ್ರಮ’ ಸಂಪನ್ನವಾಯಿತು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved