• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲಾದ್ಯಂತ ಶ್ರೀರಾಮನ ಆರಾಧನೆ, ಸಂಭ್ರಮಾಚರಣೆ

Jan 23 2024, 01:46 AM IST
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶ್ರೀರಾಮನ ಆರಾಧನೆ ಮೇಳೈಸಿತ್ತು. ಶ್ರೀರಾಮ, ಶ್ರೀಆಂಜನೇಯ ದೇಗುಲಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ರಸ್ತೆ ಬದಿಗಳಲ್ಲಿ ಶ್ರೀರಾಮನ ಭಾವಚಿತ್ರವಿಟ್ಟು ಪೂಜೆ, ಪ್ರಸಾದ, ಅನ್ನಸಂತರ್ಪಣೆ. ೧೮ ಅಡಿ ಎತ್ತರದ ಶ್ರೀಅಭಯ ಆಂಜನೇಯಸ್ವಾಮಿ ಪ್ರತಿಮೆ ಲೋಕಾರ್ಪಣೆ.

ಮಂಡ್ಯ ತಾಲೂಕು ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ

Jan 23 2024, 01:46 AM IST
ರೈತರ ಸಮಸ್ಯೆಗಳನ್ನು ಈಡೇರಿಸುವುದಿಲ್ಲ, ಸೈನಿಕರಿಗೆ ಭೂಮಿಯನ್ನು ನೀಡುವುದಿಲ್ಲ. ಎಲ್ಲೋ ಹೊರಗಡೆ ಕುಳಿತಿರುವ ಪ್ರಭಾವಿಗಳಿಗೆ ಬೆಟ್ಟದ ಭಾಗಗಳಲ್ಲಿ ಸೇರಿದಂತೆ ಮೇಲುಕೋಟೆ ವ್ಯಾಪ್ತಿಯಲ್ಲಿ ರಾತ್ರೋರಾತ್ರಿ ಜಮೀನು ನೀಡುತ್ತೀರಾ ಎಂದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಂಡ್ಯ ಉಪವಿಭಾಗಾಧಿಕಾರಿಗೆ ರೈತ ಸಂಘದ ಮುಖಂಡರು ತರಾಟೆ.

ಮಂಡ್ಯ ಜಿಲ್ಲೆಯ ಅಂಗಡಿ ಮುಂಗಟ್ಟುಗಳಲ್ಲಿ ಆಂಗ್ಲ ಭಾಷೆಯ ನಾಮಫಲಕ: ಬೇಕ್ರಿ ರಮೇಶ್ ಬೇಸರ

Jan 20 2024, 02:03 AM IST
ಹೋರಾಟಗಾರರ ಒತ್ತಾಯದ ಮೇರೆಗೆ ಫೆ.28ರ ವರೆಗೆ ಆಂಗ್ಲ ನಾಮಫಲಕಗಳನ್ನು ಬದಲಿಸುವಂತೆ ಆದೇಶ ನೀಡಿದೆ. ಅದು ಮಂಡ್ಯದಿಂದಲೇ ಪ್ರಾರಂಭವಾಗಬೇಕು. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಇರಬೇಕು. ಆದರೆ, ಜಿಲ್ಲೆಯ ಎಲ್ಲ ನಗರ ಪಟ್ಟಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ನಾಮಫಲಕಗಳ ಮೇಲೆ ಹೆಚ್ಚಾಗಿ ಆಂಗ್ಲ ಭಾಷಾ ಬರಹಗಳನ್ನೇ ಕಾಣುತ್ತಿದ್ದೇವೆ.

ಮಂಡ್ಯ ಜಿಲ್ಲಾದ್ಯಂತ ಸಂಭ್ರಮದ ‘ಸುಗ್ಗಿ ಸಂಕ್ರಾಂತಿ’ ಆಚರಣೆ

Jan 16 2024, 01:47 AM IST
ಮಕರ ಸಂಕ್ರಾತಿ ಹಬ್ಬದ ಹಿನ್ನೆಲೆ; ಎಳ್ಳು-ಬೆಲ್ಲ ವಿನಿಮಯದೊಂದಿಗೆ ಮಹಿಳೆಯರ ಸಂತಸ, ಜಾನುವಾರುಗಳ ಕಿಚ್ಚು ಹಾಯಿಸಿ ಪುರುಷರ ಸಂಭ್ರಮ, ರೈತರು ತಾವು ಬೆಳೆದ ದವಸ-ಧಾನ್ಯಗಳನ್ನು ದೇವಾಲಯಗಳಿಗೆ ನೀಡಿ ಪೂಜೆ ಸಲ್ಲಿಕೆ, ಉತ್ತಮ ರಾಸುಗಳು ಹಾಗೂ ಅವುಗಳ ಅಲಂಕಾರಕ್ಕಾಗಿ ಬಹುಮಾನ ನೀಡಲಾಯಿತು. ಕಿಚ್ಚು ಹಾಯಿಸುವಾಗಿ ಮೊದಲು ಬಂದ ರಾಸುಗಳಿಗೆ ಬಹುಮಾನ ವಿತರಣೆ

ಮಂಡ್ಯ ಜಿಲ್ಲೆಯಲ್ಲಿ ಸಂಕ್ರಾಂತಿ ಆಚರಣೆಗೆ ಸಡಗರದ ಸಿದ್ಧತೆ...!

Jan 15 2024, 01:45 AM IST
ಹೆಣ್ಣು ಮಕ್ಕಳು-ಮಹಿಳೆಯರಿಗೆ ಎಳ್ಳು-ಬೆಲ್ಲ ಹಂಚುವ ಸಂಭ್ರಮ, ಗ್ರಾಮೀಣ ಜನರಿಗೆ ರಾಸುಗಳ ಕಿಚ್ಚು ಹಾಯಿಸುವ ಸಡಗರ, ಯುವಕರಿಗೆ ದನ-ಕರುಗಳ ಮೈತೊಳೆದು ಶುಚಿಗೊಳಿಸುವುದರೊಂದಿಗೆ ಸಂಕ್ರಾಂತಿಗೆ ವಿಶೇಷ ಕಳೆ ತರಲು ಸನ್ನದ್ಧ. ಹಬ್ಬದ ಮುನ್ನಾ ದಿನವಾದ ಭಾನುವಾರ ನಗರದ ಪೇಟೆ ಬೀದಿ, ಹಳೇ ಎಂಸಿ.ರಸ್ತೆ, ತರಕಾರಿ ಮಾರುಕಟ್ಟೆ ರಸ್ತೆಗಳಲ್ಲಿ ಜನಜಂಗುಳಿ ತುಂಬಿತ್ತು.

ಮಂಡ್ಯ ಲೋಕಸಭೆ: ವೈತ್ರಿಯಿಂದ ಯಾರೇ ಸ್ಪರ್ಧೆ ಮಾಡಿದ್ರೂ ಅವರ ಗೆಲುವಿಗೆ ಶ್ರಮ: ಡಿ.ಸಿ.ತಮ್ಮಣ್ಣ

Jan 14 2024, 01:33 AM IST
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ. ಮುಂದಿನ ವಾರ ಜೆಡಿಎಸ್ ಮಾಜಿ ಶಾಸಕರ ಸಭೆ ಕರೆಯುವಂತೆ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಎಚ್.ಡಿ.ದೇವೇಗೌಡ ಕುಟುಂಬದವರ ಸ್ಪರ್ಧೆಗೆ ನಮ್ಮ ಮೊದಲ ಹಕ್ಕೊತ್ತಾಯವಾಗಿದೆ.

ಮಂಡ್ಯ ಓಪನ್‌: ಸಿಂಗಲ್ಸ್‌ನಲ್ಲಿ ಭಾರತದ ಸವಾಲು ಅಂತ್ಯ

Jan 14 2024, 01:32 AM IST
ಮಂಡ್ಯ ಓಪನ್‌ ಅಂತಾರಾಷ್ಟ್ರೀಯ ಟೆನಿಸ್‌ ಪಂದ್ಯಾವಳಿಯಲ್ಲಿ ಭಾರತದ ಕರಣ ಸಿಂಗ್ ಹಾಗೂ ಸಿದ್ಧಾರ್ಥ ವಿಶ್ವಕರ್ಮ ಸೋಲನುಭವಿಸಿದರು.ಆದರೆ ಡಬಲ್ಸ್‌ನಲ್ಲಿ ಮನೀಶ್‌ ಸುರೇಶಕುಮಾರ ಹಾಗೂ ಪರೀಕ್ಷಿತ ಸೊಮಾನಿ ಜೋಡಿಯು ಕಿರೀಟ ಕೊರಿಯಾದ ವೂಬಿನ್ ಶಿನ್ ಹಾಗೂ ಭಾರತದ ಕರಣ ಸಿಂಗ್‍ ಜೋಡಿಯನ್ನು ಸೋಲಿಸಿತು.

ಮಂಡ್ಯ ಓಪನ್‌: ಸೆಮಿ ಫೈನಲ್‌ ತಲುಪಿದ ಸಿದ್ಧಾರ್ಥ್‌, ಕರಣ್‌

Jan 13 2024, 01:35 AM IST
ಮಂಡ್ಯ ಓಪನ್‌ ಅಂತಾರಾಷ್ಟ್ರೀಯ ಟೆನಿಸ್‌ ಪಂದ್ಯಾವಳಿಯಲ್ಲಿ ಸಿದ್ಧಾರ್ಥ್‌ ವಿಶ್ವಕರ್ಮ ಮತ್ತು ಕರಣ್‌ ಸಿಂಗ್‌ ಸೆಮಿ ಫೈನಲ್‌ ತಲುಪಿದ್ದಾರೆ. ಕ್ವಾರ್ಟರ್‌ ಫೈನಲ್‌ನಲ್ಲಿ ಮಧ್ವಿನ್‌ ಕಾಮತ್‌ ಸೋಲು ಅನುಭವಿಸುವ ಮೂಲಕ ನಿರಾಸೆ ಉಂಟುಮಾಡಿದರು.

ಅನುದಾನ ಕೊರತೆ: ಮಂಡ್ಯ ವಿವಿ ಅಭಿವೃದ್ಧಿಗೆ ಗ್ರಹಣ

Jan 10 2024, 01:46 AM IST
ಮಂಡ್ಯ ವಿಶ್ವವಿದ್ಯಾಲಯ ರಚನೆಯಾಗಿ ಐದು ವರ್ಷಗಳಾದರೂ ಇದುವರೆಗೂ ಸಂಪೂರ್ಣವಾಗಿ ಸಿಂಡಿಕೇಟ್ ರಚನೆಯಾಗಿಲ್ಲ. ೨೨ ಜನರಿರಬೇಕಾದ ಸಿಂಡಿಕೇಟ್‌ನಲ್ಲಿ ೧೪ ಜನರ ಹೆಸರು ಮಾತ್ರ ಅಂತಿಮಗೊಂಡಿದೆ. ಇನ್ನೂ ೮ ಜನರ ಆಯ್ಕೆ ಅಂತಿಮಗೊಳ್ಳಬೇಕಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಖಚಿತ

Jan 10 2024, 01:46 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತ. ರಾಜಕೀಯ ಪಕ್ಷದಿಂದ ಸ್ಪರ್ಧಿಸುತ್ತಾರೋ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೋ ಎನ್ನುವುದನ್ನು ಸುಮಲತಾ ಅವರೇ ನಿರ್ಧರಿಸಲಿದ್ದಾರೆ
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved