• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್‌ ಆಗಿದೆ: ಕೃಷಿ ಸಚಿವ ಚಲುವರಾಯಸ್ವಾಮಿ

Jan 03 2024, 01:45 AM IST
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನಾಗಲಿ, ನನ್ನ ಮನೆಯವರಾಗಲಿ ಅಭ್ಯರ್ಥಿ ಆಗೋಲ್ಲ, ಸಚಿವರು ಸ್ಪರ್ಧೆ ಮಾಡಬೇಕು ಎಂದು ನಮ್ಮ ಹೈಕಮಾಂಡ್ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಸೂಕ್ತ ಸಮಯದಲ್ಲಿ ಹೆಸರನ್ನು ಪ್ರಕಟಿಸುತ್ತೇವೆ. ಪಾಪ... ಸುನೀಲ್ ಬಹಳ ಹೈ ಟೋನ್ ಬಳಸಿ ನೋಡಿದರು. ಆದರೆ, ಪಕ್ಷದ ಅಧ್ಯಕ್ಷನೂ ಆಗಲಿಲ್ಲ, ವಿಪಕ್ಷ ನಾಯಕನೂ ಆಗಲಿಲ್ಲ.

2024ರ ‘ವಸಂತಾಗಮನ’ಕ್ಕೆ ಮಂಡ್ಯ ಜಿಲ್ಲೆ ಜನರಿಂದ ಸಂಭ್ರಮ, ಸಂತಸದ ಸ್ವಾಗತ

Jan 02 2024, 02:15 AM IST
ನೂತನ ವಸಂತಾಗಮನವನ್ನು ಜಿಲ್ಲೆ ಜನರು ಅತ್ಯಂತ ಸಂಭ್ರಮ- ಸಂತೋಷದಿಂದ ಬರಮಾಡಿಕೊಂಡರು. ಕೇಕ್ ಕತ್ತರಿಸಿ, ಭರ್ಜರಿ ಬಾಡೂಟ ಸವಿದು, ಮೋಜು-ಮಸ್ತಿ ನಡೆಸಿದರು. ಹೊಸ ವರ್ಷದಲ್ಲಿ ದೇವಾಲಯಗಳಿಗೆ ಭಕ್ತ ಸಾಗರ, ಹೊಸ ವರ್ಷದ ಶುಭಾಶಯಗಳನ್ನು ಪರಸ್ಪರ ವಿನಿಮಯ.

ಮಂಡ್ಯ ಬಿಜೆಪಿ ಟಿಕೆಟ್‌ ಸಿಗದಿದ್ರೆ ಪಕ್ಷೇತರ ಸ್ಪರ್ಧೆ: ಸುಮಲತಾ

Dec 24 2023, 01:45 AM IST
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ ಕ್ಷೇತ್ರದ ಟಿಕೆಟ್‌ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ಬಿಜೆಪಿ ಟಿಕೆಟ್‌ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ನಿತ್ಯ 90 ಕೋವಿಡ್‌ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ

Dec 20 2023, 01:15 AM IST
ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟವರು ಮಾಸ್ಕ್‌ ಧರಿಸುವುದು ಕಡ್ಡಾಯ, ಜನಸಂದಣಿ ಇರುವ ಪ್ರದೇಶಗಳಲ್ಲಿ ಓಡಾಡದಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ರೈಲಿನ ಶೌಚದಲ್ಲಿ ಪಿಸ್ತೂಲ್‌ಬಿಟ್ಟುಹೋದ ಮಂಡ್ಯ ಪೇದೆ!

Dec 18 2023, 02:00 AM IST
ಡಿಎಆರ್‌ ಕಾನ್ಸ್‌ಟೇಬಲ್‌ ನಾಗರಾಜ್‌ ಅವರು ವಿಶೇಷ ಸರ್ಕಾರಿ ಅಭಿಯೋಜಕರೊಬ್ಬರಿಗೆ ಗನ್‌ಮ್ಯಾನ್‌ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದರು. ಭಾನುವಾರ ಮುಂಜಾನೆ ಕಾಚಿಗುಡ-ಮೈಸೂರು ಮಾರ್ಗದ ರೈಲಿನಲ್ಲಿ ಬೆಂಗಳೂರಿನಿಂದ ಮಂಡ್ಯಕ್ಕೆ ಹೊರಟಿದ್ದ ವೇಳೆ ರೈಲಿನ ಶೌಚಾಲಯದಲ್ಲಿ ತಮ್ಮ ಬಳಿ ಇದ್ದ ಪಿಸ್ತೂಲ್ ಅನ್ನು ಶೌಚಾಲಯದ ಕಟ್ಟೆ ಮೇಲೆ ಇರಿಸಿದ್ದರು. ಬಳಿಕ ವಾಪಸ್ ತೆಗೆದುಕೊಂಡು ಹೋಗದೇ ಮರೆತು ಹೋಗಿದ್ದರು.

ಮಂಡ್ಯ ಹೈದ ಚಿತ್ರದ ಟೀಸರ್‌, ಹಾಡು ಬಿಡುಗಡೆ

Dec 15 2023, 01:30 AM IST
ಯುವ ಪ್ರತಿಭೆ ಅಭಯ್‌ ಹಾಗೂ ಭೂಮಿಕಾ ಜೋಡಿಯಾಗಿ ನಟಿಸಿರುವ ‘ಮಂಡ್ಯಹೈದ’ ಚಿತ್ರದ ಟೀಸರ್‌, ಹಾಡು ಮತ್ತು ಮೇಕಿಂಗ್‌ ವಿಡಿಯೋ ಬಿಡುಗಡೆಗೊಂಡಿದೆ. ವಿ ಶ್ರೀಕಾಂತ್‌ ನಿರ್ದೇಶನ, ಚಂದ್ರಶೇಖರ್‌ ನಿರ್ಮಾಣದ ಈ ಚಿತ್ರವಿದು.

ಮಂಡ್ಯ ಬಿಟ್ಟು ಬೇರೆ ಕ್ಷೇತ್ರದ ಆಫರ್ ಒಪ್ಪೋಲ್ಲ: ಸುಮಲತಾ

Nov 04 2023, 12:31 AM IST
ಮಂಡ್ಯ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಬಗ್ಗೆ ಯೋಚನೆಯನ್ನೂ ಮಾಡಿಲ್ಲ. ಈ ಮಾತನ್ನು ನೂರಾರು ಬಾರಿ ಹೇಳಿದ್ದೇನೆ. ಇನ್ನು ರಕ್ತದಲ್ಲಿ ಬರೆದುಕೊಡಬೇಕಾ ಎಂದು ಸಂಸದೆ ಸುಮಲತಾ ಅಂಬರೀಶ್ ಪ್ರಶ್ನಿಸಿದರು.

ಮಂಡ್ಯ ಲೋಕಸಭೆ ಜೆಡಿಎಸ್‌ಗೆ ಬಿಟ್ಟುಕೊಡಬೇಡಿ: ಕೆಸಿಎನ್‌

Oct 12 2023, 12:01 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಆಗುತ್ತಿರುವುದು ಸಂತೋಷದ ವಿಚಾರ. ಆದರೆ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ಮಂಡ್ಯ ಸಂಸದ ಸ್ಥಾನಕ್ಕೆ ‘ಸಿನಿಮಾ’ದವರು ಬೇಡ

Oct 09 2023, 12:45 AM IST
ಮಂಡ್ಯ ಸಂಸದ ಸ್ಥಾನಕ್ಕೆ ‘ಸಿನಿಮಾ’ದವರು ಬೇಡ, ಕಾಂಗ್ರೆಸ್ ಕಾರ್ಯಕರ್ತರೆಲ್ಲರ ಒಕ್ಕೊರಲ ಆಗ್ರಹ, ಸ್ಥಳೀಯರಿಗೆ ಪ್ರಾಮುಖ್ಯತೆ ನೀಡುವಂತೆ ಮನವಿ

ಮಂಡ್ಯ ‘ಮುಡಾ’ವನ್ನು ಬೆಂಬಿಡದ ‘ಸಿಬಿಐ’..!

Oct 07 2023, 02:17 AM IST
ಮಂಡ್ಯ ‘ಮುಡಾ’ವನ್ನು ಬೆಂಬಿಡದ ‘ಸಿಬಿಐ’..!ಸಾವಿರಾರು ನಿವೇಶನ ಹಂಚಿಕೆ ಕುರಿತು ಮತ್ತೆ ವಿಚಾರಣೆ ಆರಂಭ
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved