• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಲೋಕಸಭೆ: ವೈತ್ರಿಯಿಂದ ಯಾರೇ ಸ್ಪರ್ಧೆ ಮಾಡಿದ್ರೂ ಅವರ ಗೆಲುವಿಗೆ ಶ್ರಮ: ಡಿ.ಸಿ.ತಮ್ಮಣ್ಣ

Jan 14 2024, 01:33 AM IST
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ. ಮುಂದಿನ ವಾರ ಜೆಡಿಎಸ್ ಮಾಜಿ ಶಾಸಕರ ಸಭೆ ಕರೆಯುವಂತೆ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಎಚ್.ಡಿ.ದೇವೇಗೌಡ ಕುಟುಂಬದವರ ಸ್ಪರ್ಧೆಗೆ ನಮ್ಮ ಮೊದಲ ಹಕ್ಕೊತ್ತಾಯವಾಗಿದೆ.

ಮಂಡ್ಯ ಓಪನ್‌: ಸಿಂಗಲ್ಸ್‌ನಲ್ಲಿ ಭಾರತದ ಸವಾಲು ಅಂತ್ಯ

Jan 14 2024, 01:32 AM IST
ಮಂಡ್ಯ ಓಪನ್‌ ಅಂತಾರಾಷ್ಟ್ರೀಯ ಟೆನಿಸ್‌ ಪಂದ್ಯಾವಳಿಯಲ್ಲಿ ಭಾರತದ ಕರಣ ಸಿಂಗ್ ಹಾಗೂ ಸಿದ್ಧಾರ್ಥ ವಿಶ್ವಕರ್ಮ ಸೋಲನುಭವಿಸಿದರು.ಆದರೆ ಡಬಲ್ಸ್‌ನಲ್ಲಿ ಮನೀಶ್‌ ಸುರೇಶಕುಮಾರ ಹಾಗೂ ಪರೀಕ್ಷಿತ ಸೊಮಾನಿ ಜೋಡಿಯು ಕಿರೀಟ ಕೊರಿಯಾದ ವೂಬಿನ್ ಶಿನ್ ಹಾಗೂ ಭಾರತದ ಕರಣ ಸಿಂಗ್‍ ಜೋಡಿಯನ್ನು ಸೋಲಿಸಿತು.

ಮಂಡ್ಯ ಓಪನ್‌: ಸೆಮಿ ಫೈನಲ್‌ ತಲುಪಿದ ಸಿದ್ಧಾರ್ಥ್‌, ಕರಣ್‌

Jan 13 2024, 01:35 AM IST
ಮಂಡ್ಯ ಓಪನ್‌ ಅಂತಾರಾಷ್ಟ್ರೀಯ ಟೆನಿಸ್‌ ಪಂದ್ಯಾವಳಿಯಲ್ಲಿ ಸಿದ್ಧಾರ್ಥ್‌ ವಿಶ್ವಕರ್ಮ ಮತ್ತು ಕರಣ್‌ ಸಿಂಗ್‌ ಸೆಮಿ ಫೈನಲ್‌ ತಲುಪಿದ್ದಾರೆ. ಕ್ವಾರ್ಟರ್‌ ಫೈನಲ್‌ನಲ್ಲಿ ಮಧ್ವಿನ್‌ ಕಾಮತ್‌ ಸೋಲು ಅನುಭವಿಸುವ ಮೂಲಕ ನಿರಾಸೆ ಉಂಟುಮಾಡಿದರು.

ಅನುದಾನ ಕೊರತೆ: ಮಂಡ್ಯ ವಿವಿ ಅಭಿವೃದ್ಧಿಗೆ ಗ್ರಹಣ

Jan 10 2024, 01:46 AM IST
ಮಂಡ್ಯ ವಿಶ್ವವಿದ್ಯಾಲಯ ರಚನೆಯಾಗಿ ಐದು ವರ್ಷಗಳಾದರೂ ಇದುವರೆಗೂ ಸಂಪೂರ್ಣವಾಗಿ ಸಿಂಡಿಕೇಟ್ ರಚನೆಯಾಗಿಲ್ಲ. ೨೨ ಜನರಿರಬೇಕಾದ ಸಿಂಡಿಕೇಟ್‌ನಲ್ಲಿ ೧೪ ಜನರ ಹೆಸರು ಮಾತ್ರ ಅಂತಿಮಗೊಂಡಿದೆ. ಇನ್ನೂ ೮ ಜನರ ಆಯ್ಕೆ ಅಂತಿಮಗೊಳ್ಳಬೇಕಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಖಚಿತ

Jan 10 2024, 01:46 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತ. ರಾಜಕೀಯ ಪಕ್ಷದಿಂದ ಸ್ಪರ್ಧಿಸುತ್ತಾರೋ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೋ ಎನ್ನುವುದನ್ನು ಸುಮಲತಾ ಅವರೇ ನಿರ್ಧರಿಸಲಿದ್ದಾರೆ

ಮಂಡ್ಯ ಓಪನ್‌: ಮನೀಶ್‌, ಸಿದ್ಧಾರ್ಥ್‌ ಪ್ರಿ ಕ್ವಾರ್ಟರ್‌ಗೆ

Jan 10 2024, 01:45 AM IST
ಐಟಿಎಫ್‌ ಮಂಡ್ಯ ಓಪನ್‌ ಅಂತಾರಾಷ್ಟ್ರೀಯ ಟೆನಿಸ್‌ ಟೂರ್ನಿಯಲ್ಲಿ ಮನೀಶ್‌ ಗಣೇಶ್‌ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರೆ, ಕರ್ನಾಟಕ ಆದಿಲ್‌ ಕಲ್ಯಾಣ್‌ಪುರ ಸಿದ್ಧಾರ್ಥ್‌ ವಿಶ್ವಕರ್ಮ ವಿರುದ್ಧ ಸೋತು ಪಂದ್ಯಾವಳಿಯಿಂದ ಹೊರಬಿದ್ದರು.

ಯುವನಿಧಿಗೆ ಮಂಡ್ಯ ಜಿಲ್ಲೆಯಿಂದ 715 ಜನ ಮಾತ್ರ ನೋಂದಣಿ...!

Jan 08 2024, 01:45 AM IST
ಮಂಡ್ಯ ಜಿಲ್ಲೆಯಲ್ಲಿ ಅಂದಾಜು 10,000 ವಿದ್ಯಾರ್ಥಿಗಳು 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಶೇ. 40ರಷ್ಟು ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಹಾಗೂ ಉದ್ಯೋಗಕ್ಕೆ ಸೇರ್ಪಡೆಯಾಗಿದ್ದರೆ ಎಂದು ಭಾವಿಸಿದರೂ 6000 ವಿದ್ಯಾರ್ಥಿಗಳು ನೋಂದಣಿಯಾಗಬೇಕು. ಜಿಲ್ಲೆಯಲ್ಲಿ ಈವರೆಗೆ ಕೇವಲ 715 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಅವೈಜ್ಞಾನಿಕ ‘ಆಸ್ತಿ ತೆರಿಗೆ’ ರದ್ದುಗೊಳಿಸುವಂತೆ ಮಂಡ್ಯ ನಗರಸಭೆ ಸದಸ್ಯರ ಆಗ್ರಹ

Jan 05 2024, 01:45 AM IST
ಕುಡಿಯುವ ನೀರಿನ ದರ ಕಡಿತಗೊಳಿಸಿದಂತೆ ಅವೈಜ್ಞಾನಿಕ ‘ಆಸ್ತಿ ತೆರಿಗೆ’ ರದ್ದುಗೊಳಿಸಲು ಸರ್ಕಾರದ ಗಮನಸೆಳೆಯುವಂತೆ ಶಾಸಕ ಪಿ.ರವಿಕುಮಾರ್‌ ಅವರಿಗೆ ನಗರಸಭೆ ಸದಸ್ಯರ ಸಲಹೆ, ಹೊನ್ನಯ್ಯ ಬಡಾವಣೆ ಕಾಮಗಾರಿಗೆ ಅನುದಾನ ಕೊರತೆ, ಬಡಾವಣೆಯನ್ನು ನಗರಸಭೆಗೆ ಹಸ್ತಾಂತರಕ್ಕೆ ಕೆಲವು ತೊಂದರೆಗಳಿವೆ: ಜಿಲ್ಲಾಧಿಕಾರಿ ಡಾ.ಕುಮಾರ ವಿವರಣೆ.

ಮಂಡ್ಯ ಜಿಲ್ಲಾ ಪಂಚಾಯ್ತಿ ‘ಆದೇಶ’ಕ್ಕೆ ಕಾದು ಕುಳಿತಿರುವ ಪಿಡಿಒಗಳು..!

Jan 03 2024, 01:45 AM IST
ಗ್ರಾಮ ಪಂಚಾಯ್ತಿ ಕೆಲಸಗಳ ಹಿನ್ನಡೆಗೆ ಸರ್ಕಾರ, ಅಧಿಕಾರಿಗಳೇ ಕಾರಣ. ಮೂವ್‌ಮೆಂಟ್ ಆರ್ಡರ್ ಸಿಗದೆ ಖಾಲಿ ಕುಳಿತ ಮಂಡ್ಯ ಜಿಲ್ಲೆಯ ಕೆಲ ಪಿಡಿಒಗಳು. ಈಗಾಗಲೇ ಖಾಲಿ ಕುಳಿತಿರುವ ಕೆಲ ಪಿಡಿಒಗಳು ಹುದ್ದೆಯನ್ನು ತೋರಿಸದ ಹಿನ್ನೆಲೆಯಲ್ಲಿ ಒಂದು ತಿಂಗಳು ಕಾಲ ಕಳೆದಿದ್ದಾರೆ. ಉದ್ದೇಶಪೂರ್ವಕವಾಗಿ ಖಾಲಿ ಕುಳಿತಿರುವ ಪಿಡಿಒಗಳಿಗೆ ಜಾರಿಯಾಗಿರುವ ಆದೇಶವನ್ನು ತಡೆ ಹಿಡಿದಿದ್ದಾರೆಯೇ ಎಂಬ ಬಗ್ಗೆಯೂ ಶಂಕೆ ವ್ಯಕ್ತವಾಗುತ್ತಿದೆ.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್‌ ಆಗಿದೆ: ಕೃಷಿ ಸಚಿವ ಚಲುವರಾಯಸ್ವಾಮಿ

Jan 03 2024, 01:45 AM IST
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನಾಗಲಿ, ನನ್ನ ಮನೆಯವರಾಗಲಿ ಅಭ್ಯರ್ಥಿ ಆಗೋಲ್ಲ, ಸಚಿವರು ಸ್ಪರ್ಧೆ ಮಾಡಬೇಕು ಎಂದು ನಮ್ಮ ಹೈಕಮಾಂಡ್ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಸೂಕ್ತ ಸಮಯದಲ್ಲಿ ಹೆಸರನ್ನು ಪ್ರಕಟಿಸುತ್ತೇವೆ. ಪಾಪ... ಸುನೀಲ್ ಬಹಳ ಹೈ ಟೋನ್ ಬಳಸಿ ನೋಡಿದರು. ಆದರೆ, ಪಕ್ಷದ ಅಧ್ಯಕ್ಷನೂ ಆಗಲಿಲ್ಲ, ವಿಪಕ್ಷ ನಾಯಕನೂ ಆಗಲಿಲ್ಲ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved