ಮಂಡ್ಯ: ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ
Feb 11 2025, 12:46 AM ISTಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೇರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ಲ್ಯಾಪ್ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸುವಂತೆ ಒತ್ತಾಯ.