• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ನಗರದಲ್ಲಿ ಮಾವು-ಹಲಸಿನ ಘಮಲು...!

May 27 2025, 12:21 AM IST
ಮೇಳದಲ್ಲಿ ೧೫ ಮಳಿಗೆಗಳನ್ನು ತೆರೆದಿದ್ದು, ವಿವಿಧ ಮಾದರಿಯ ಹಲಸು, ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇಡಲಾಗಿತ್ತು. ವಿವಿಧ ತಳಿಗಳ ಮಾವಿನ ಹಣ್ಣುಗಳನ್ನು ವಿವಿಧ ಬೆಲೆಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಮಾವಿನ ಹಣ್ಣುಗಳನ್ನು ಸಕ್ಕರೆ ಪಟ್ಟಣ, ಚಿಕ್ಕಮಗಳೂರು, ಕೋಲಾರ, ಹೊಗಳಗೆರೆ, ಮೈಸೂರು, ತುಮಕೂರು ಹಾಗೂ ಮಂಡ್ಯ ಜಿಲ್ಲೆಯ ವಿವಿಧ ತೋಟಗಾರಿಕೆ ಫಾರಂಗಳಲ್ಲಿ ಬೆಳೆದ ಹಣ್ಣುಗಳನ್ನು ಮಾರಾಟಕ್ಕಿಡಲಾಗಿತ್ತು.

೨೬ ದಿನದಲ್ಲಿ ಮಂಡ್ಯ ಜಿಲ್ಲೆಯಲ್ಲಿ ೧೪೫ ಮಿ.ಮೀ. ದಾಖಲೆಯ ಮಳೆ

May 27 2025, 12:01 AM IST
ಹದಿನೈದು ವರ್ಷಗಳ ಬಳಿಕ ಮಂಡ್ಯ ಜಿಲ್ಲೆಯೊಳಗೆ ಮೇ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಮೇ ತಿಂಗಳಲ್ಲಿ ಬೀಳಬೇಕಿದ್ದ ೮೩.೫ ಮಿ.ಮೀ. ಮಳೆಗೆ ೧೪೫.೫ ಮಿ.ಮೀ. ಮಳೆ ಸುರಿದಿದೆ. ಮುಂಗಾರು ಎಂಟು ದಿನ ಮುಂಚಿತವಾಗಿ ಆಗಮಿಸಿರುವುದರಿಂದ ಎಲ್ಲೆಡೆ ವರುಣ ಬಿರುಸುಗೊಂಡಿದ್ದಾನೆ.

ವೇಶ್ಯಾವಾಟಿಕೆ ಅಡ್ಡವಾಗುತ್ತಿದೆಯೇ ಮಂಡ್ಯ...!

May 18 2025, 11:57 PM IST
ಮಂಡ್ಯ ವೇಶ್ಯಾವಾಟಿಕೆ ಅಡ್ಡವಾಗುತ್ತಿರುವಂತೆ ಕಂಡುಬರುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ ಯುವತಿಯರನ್ನೇ ದಂಧೆ ನಡೆಸುತ್ತಿರುವವರು ಟಾರ್ಗೆಟ್ ಮಾಡಿಕೊಂಡಿರುವುದು ಆಘಾತಕಾರಿಯೂ ಆಗಿದೆ.

ಮಂಡ್ಯ: ಹೈಟೆಕ್ ಶೌಚಾಲಯ ದಿಢೀರ್ ಓಪನ್..!

May 17 2025, 01:55 AM IST
ಒಂದು ವರ್ಷದ ಹಿಂದೆ ನಿರ್ಮಾಣಗೊಂಡಿದ್ದ ಸಾರ್ವಜನಿಕ ಶೌಚಾಲಯ ಸುಣ್ಣ- ಬಣ್ಣ ಕಾಣದೆ ಬೀಗ ಹಾಕಿದ ಸ್ಥಿತಿಯಲ್ಲಿತ್ತು. ಇದೇ ವೇಳೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ವೇಳೆ ಈ ಶೌಚಾಲಯಕ್ಕೂ ಸುಣ್ಣ-ಬಣ್ಣ ಬಳಿಯಲಾಯಿತು. ಸಮ್ಮೇಳನದ ವೇಳೆಗೂ ಶೌಚಾಲಯ ಸಾರ್ವಜನಿಕರಿಗೆ ಮುಕ್ತವಾಗಲೇ ಇಲ್ಲ. ಅದಕ್ಕೆ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳೂ ಸಮರ್ಪಕ ಉತ್ತರ ನೀಡಲಿಲ್ಲ.

ಸಿಬ್ಬಂದಿ ಕೊರತೆ: ಮಂಡ್ಯ ತಾಪಂ ಸ್ಥಿತಿ ಅಧೋಗತಿ..!

May 16 2025, 02:02 AM IST
ಮಂಡ್ಯ ತಾಲೂಕು ಪಂಚಾಯ್ತಿಯಲ್ಲಿ ಸಿಬ್ಬಂದಿ ಕೊರತೆ ತೀವ್ರವಾಗಿ ಬಾಧಿಸುತ್ತಿದ್ದು, ಕೆಲಸದ ಒತ್ತಡ ದಿನೇ ದಿನೇ ಹೆಚ್ಚುತ್ತಿದೆ. ನಿಯೋಜನೆ ಮೇಲೆ ನೇಮಕಗೊಂಡವರು ಪಾರ್ಶ್ವವಾಯು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇಬ್ಬರು ಎಫ್‌ಡಿಸಿಗಳ ಪೈಕಿ ಒಬ್ಬರು ಕಾಲುಮುರಿತಕ್ಕೊಳಗಾಗಿದ್ದಾರೆ. ಕೆಲವರು ನಿವೃತ್ತಿ ಅಂಚಿನಲ್ಲಿದ್ದಾರೆ.

ನಾಳೆ ಮಂಡ್ಯ ನಗರಸಭೆ, ಕೆಎಚ್‌ಬಿ ವಿರುದ್ಧ ಪ್ರತಿಭಟನೆ

May 16 2025, 01:49 AM IST
ಕೆಎಚ್‌ಬಿ ಬಡಾವಣೆಯಲ್ಲಿ ಸುಮಾರು ೫೦೦ ಕುಟುಂಬಗಳು ವಾಸ ಮಾಡುತ್ತಿದ್ದು, ಬಡಾವಣೆಗೆ ಈವರೆವಿಗೂ ಕಾವೇರಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿಲ್ಲ. ಜಲ ಮಂಡಳಿಯವರು ಯೋಜನೆ ರೂಪಿಸಿದ್ದು, ೩.೫೦ ಕೋಟಿ ರು. ಪಾವತಿಸಿದರೆ ಕಾವೇರಿ ನೀರು ಒದಗಿಸುವುದಾಗಿ ತಿಳಿಸಿದ್ದಾರೆ.

ಮಂಡ್ಯ ರೈಲಿಗೆ ಸಿಲುಕಿ ಅಂತಿಮ ಬಿಎ ಪದವಿ ವಿದ್ಯಾರ್ಥಿ ಸಾವು

May 14 2025, 12:16 AM IST
ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಅಂತಿಮ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಚೇತನ್ ಮಧ್ಯಾಹ್ನ ಮೈಸೂರಿನಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದಾನೆ.

ಮಂಡ್ಯ ತಾಲೂಕಿನ ಹಳುವಾಡಿ ಗ್ರಾಪಂನಲ್ಲಿ ೨೨ ಲಕ್ಷ ರು. ದುರ್ಬಳಕೆ

May 11 2025, 11:47 PM IST
ಮಂಡ್ಯ ತಾಲೂಕಿನ ಹಳುವಾಡಿ ಗ್ರಾಮ ಪಂಚಾಯ್ತಿಯ ಸಾಮಾನ್ಯ ಸಭೆಯ ಗಮನಕ್ಕೆ ತಾರದೆ, ಕ್ರಿಯಾಯೋಜನೆ ರೂಪಿಸಿ ಅನುಮೋದನೆಯನ್ನೂ ಪಡೆಯದೆ ಪಂಚಾಯ್ತಿಯ ಅಂದಿನ ಅಧ್ಯಕ್ಷೆ ಎಚ್.ಎಸ್.ಪ್ರೇಮಾ ಮತ್ತು ಪಿಡಿಒ ನರಸಿಂಹಮೂರ್ತಿ ಇಬ್ಬರೂ ಸೇರಿ ೨೨ ಲಕ್ಷ ರು. ಹಣ ದುರುಪಯೋಗ ಪಡಿಸಿಕೊಂಡಿದ್ದಾರೆಂದು ಗ್ರಾಪಂ ಉಪಾಧ್ಯಕ್ಷ ಎಚ್.ಕೆ.ಮಂಜುನಾಥ್ ಆರೋಪಿಸಿ ನೀಡಿದ್ದ ದೂರಿಗೆ ಸಾಮಾಜಿಕ ಪರಿಶೋಧನಾ ವರದಿಯಲ್ಲೂ ಹಲವಾರು ದೋಷಗಳು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಮಂಡ್ಯ ನಿರ್ಮಿತಿ ಕೇಂದ್ರದ ಮೂವರು ಸೈಟ್ ಎಂಜಿನಿಯರ್‌ಗಳ ವಜಾ

May 08 2025, 12:37 AM IST
ನಿಗದಿತ ವಿದ್ಯಾರ್ಹತೆ ಇಲ್ಲದಿದ್ದರೂ ನಿಯಮಬಾಹಿರವಾಗಿ ಮಂಡ್ಯ ನಿರ್ಮಿತಿ ಕೇಂದ್ರದ ಸೈಟ್ ಎಂಜಿನಿಯರ್‌ಗಳಾಗಿ ನೇಮಕ ಮಾಡಿಕೊಂಡಿದ್ದ ಮೂವರನ್ನು ತನಿಖಾ ತಂಡದ ಶಿಫಾರಸಿನನ್ವಯ ಕೆಲಸದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದಾರೆ.

ಮದ್ಯದ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ರಕ್ಷಣಾ ವೇದಿಕೆ ಪ್ರತಿಭಟನೆ

May 08 2025, 12:37 AM IST
ಮದ್ಯ ಪ್ರಿಯರು ಮದ್ಯ ಸೇವಿಸಿದ ಖಾಲಿ ಬಾಟಲುಗಳನ್ನು ರಸ್ತೆ ಬೀದಿಗಳಲ್ಲಿ ಎಸೆಯುತ್ತಿದ್ದು ಇದರಿಂದ ಪರಿಸರದ ನೈರ್ಮಲ್ಯ ಹಾಳಾಗುತ್ತಿದೆ. ಕಂಪನಿಗಳು ಇಂತಹ ಬಾಟಲ್‌ಗಳನ್ನು ಮರು ಬಳಕೆ ಮಾಡುವಂತೆ ಸರ್ಕಾರ ಸೂಚಿಸಬೇಕು. ಈ ಕುರಿತು ಅಬಕಾರಿ ಇಲಾಖೆಯಿಂದ ಪ್ರತಿ ಮದ್ಯದ ಅಂಗಡಿಗೆ ನೋಟಿಸ್ ಜಾರಿ ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved