ಮಂಡ್ಯ : ವಿದ್ಯುತ್ ಅವಘಡದಿಂದ ಎಲೆಕ್ಟ್ರಿಕ್ ಅಂಗಡಿ ಸಂಪೂರ್ಣ ಭಸ್ಮ -ಲಕ್ಷಾಂತರ ರು.ನಷ್ಟ
Jan 16 2025, 12:45 AM ISTವಿದ್ಯುತ್ ಅವಘಡದಿಂದ ಅಂಗಡಿಯಲ್ಲಿದ್ದ ವೈರ್ ಬಂಡಲ್, ಸ್ವಿಚ್ ಬೋರ್ಡ್, ಪೈಪ್ಗಳು, ಗೀಸರ್, ಬಲ್ಪ್ಗಳು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಾದರಿಯ ಎಲೆಕ್ಟ್ರಿಕ್ ವಸ್ತುಗಳಿಗೆ ಹಾನಿಯಾಗಿದೆ. ಎಲ್ಲಾ ವಸ್ತುಗಳು ಪ್ಲಾಸ್ಟಿಕ್ ಆಗಿದ್ದರಿಂದ ಹೆಚ್ಚಿನ ಪ್ರಮಾಣದ ನಷ್ಟ ಉಂಟಾಗಿದೆ.