• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಇಂದು ಬ್ರಾಹ್ಮಣ ಸಭಾ ಪ್ರತಿಭಟನೆ

Apr 22 2025, 01:47 AM IST
ಸಾಮಾನ್ಯ ಜ್ಞಾನ ಪರೀಕ್ಷಾ ನಿಯಮಗಳಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯಬೇಕು ಎಂಬ ನಿಯಮವಿಲ್ಲವಾದರೂ ಅಧಿಕಾರಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ದೃಷ್ಟಿಯಿಂದ ಬ್ರಾಹ್ಮಣ ವಿದ್ಯಾರ್ಥಿಗಳನ್ನು ಉದ್ದೇಶ ಪೂರ್ವಕವಾಗಿ ಗುರಿಯಾಗಿಸಿಕೊಂಡು ಈ ರೀತಿಯ ಕೃತ್ಯವೆಸಗಿದ್ದಾರೆ.

ಮಂಡ್ಯ ಜಿಲ್ಲಾ ಕಸಾಪ ಹಲವರ ಸದಸ್ಯತ್ವ ರದ್ದು...!

Apr 19 2025, 12:39 AM IST
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಹಲವು ಸದಸ್ಯರ ವಿರುದ್ಧ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಸೇಡಿನ ಸಮರ ಸಾರಿದ್ದಾರೆ. ವಾರಕ್ಕೊಬ್ಬರಿಗೆ ಷೋಕಾಸ್ ನೋಟಿಸ್ ನೀಡಿ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾರಂಭಿಸಿದ್ದಾರೆ. ಈಗಾಗಲೇ ಹಲವರ ಸದಸ್ಯತ್ವವನ್ನು ಅಮಾನತುಗೊಳಿಸಿದ್ದು, ಇನ್ನೂ ಹಲವರಿಗೆ ನೋಟಿಸ್ ಜಾರಿಗೊಳಿಸಿ ಸದಸ್ಯತ್ವ ರದ್ದುಪಡಿಸುವ ಮುನ್ಸೂಚನೆ ನೀಡಿದ್ದಾರೆ.

ಮಂಡ್ಯ : ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿ ಹಾಗೂ ಮಕ್ಕಳನ್ನು ಹೊರಹಾಕಿದ ಪತಿ..!

Apr 15 2025, 12:51 AM IST
ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿ ಹಾಗೂ ಮಕ್ಕಳನ್ನು ಪತಿ ಮನೆಯಿಂದ ಹೊರಹಾಕಿದ್ದಾನೆ. ಮಧ್ಯರಾತ್ರಿ ಮನೆಯಿಂದ ಹೊರಹಾಕಿ ಮತಾಂತರ ಆಗುವಂತೆ ಆರೋಪಿ ಶ್ರೀಕಾಂತ್ ಕಿರುಕುಳ ನೀಡಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿವೆ.

ಮಂಡ್ಯ ಕುವೆಂಪು ನಗರದ ಉದ್ಯಾನವನದಲ್ಲಿ ರಾತ್ರೋರಾತ್ರಿ ತಲೆಎತ್ತಿದ ಅಕ್ರಮ ಕಟ್ಟಡ...!

Apr 15 2025, 12:50 AM IST
ಮಂಡ್ಯ ನಗರಸಭೆ ವ್ಯಾಪ್ತಿಯ ಹದಿನೈದನೇ ವಾರ್ಡ್‌ಗೆ ಸೇರಿದ ಕುವೆಂಪು ನಗರದ ಉದ್ಯಾನವನದಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತ ಕಟ್ಟಡ ನಿರ್ಮಿಸಿದ್ದಾರೆ. ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ರಜಾ ದಿನಗಳನ್ನು ದುರುಪಯೋಗಪಡಿಸಿಕೊಂಡು ರಾತ್ರೋರಾತ್ರಿ ಕಟ್ಟಡ ತಲೆಎತ್ತುವಂತೆ ಮಾಡಿದ್ದಾರೆ.

ಕಾಂಗ್ರೆಸ್ ವಶವಾದ ಮಂಡ್ಯ ಪಿಎಲ್‌ಡಿ ಬ್ಯಾಂಕ್ ಅಧಿಕಾರ

Apr 10 2025, 01:03 AM IST
ಮಂಡ್ಯ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ವಶವಾಗಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯರು ೭ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಬೆಂಬಲಿತ ಸದಸ್ಯರು ೭ ಮಂದಿ ಸಮಬಲವಿದ್ದರೂ ಅಧಿಕಾರಕ್ಕಾಗಿ ನಡೆಯುತ್ತಿದ್ದ ಹೋರಾಟದಲ್ಲಿ ಶಾಸಕ ಪಿ.ರವಿಕುಮಾರ್ ವಹಿಸಿದ ಮಧ್ಯಸ್ಥಿಕೆ ಯಶಸ್ವಿಯಾಗಿ ಅಧಿಕಾರ ಕಾಂಗ್ರೆಸ್ ಪಾಲಾಗುವಂತಾಯಿತು.

ಪ್ರಕರಣಗಳ ಇತ್ಯರ್ಥದಲ್ಲಿ ಮಂಡ್ಯ ಎಸಿ ಕೋರ್ಟ್ ಮೇಲುಗೈ...!

Apr 10 2025, 01:00 AM IST
ಸಾರ್ವಜನಿಕ ಪ್ರಕರಣಗಳನ್ನು ಶೀಘ್ರಗತಿಯಲ್ಲಿ ವಿಲೇವಾರಿ ಮಾಡುವುದರಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ನ್ಯಾಯಾಲಯ ಮೇಲುಗೈ ಸಾಧಿಸಿದೆ. ಒಂದೂವರೆ ವರ್ಷದ ಹಿಂದೆ ಪ್ರಕರಣಗಳ ಬಾಕಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಮಂಡ್ಯ ಇದೀಗ ಪ್ರಕರಣಗಳ ವಿಲೇವಾರಿಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಕೊಡುಗೆ ಏನು : ಸಚಿವ ಚಲುವರಾಯಸ್ವಾಮಿ

Apr 07 2025, 12:37 AM IST

ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳ ಪಡೆದು ಲೋಕಸಭಾ ಚುನಾವಣೆಯಲ್ಲಿ ಎಚ್‌.ಡಿ ಕುಮಾರಸ್ವಾಮಿಗೆ ಮತ ನೀಡಿ ನಿತ್ಯ ನಮ್ಮ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವಂತೆ ಮಾಡಿದ್ದೀರಿ.  

ಮಂಡ್ಯ ಜಿಲ್ಲಾದ್ಯಂತ ಶ್ರದ್ಧಾ-ಭಕ್ತಿಯಿಂದ ಶ್ರೀರಾಮನವಮಿ ಆಚರಣೆ

Apr 07 2025, 12:37 AM IST
ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನಾಚರಣೆಯನ್ನು ಮಂಡ್ಯ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಭಾನುವಾರ ಆಚರಿಸಲಾಯಿತು. ಶ್ರೀರಾಮ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಕೋಸಂಬರಿ, ಬೆಲ್ಲದ ಪಾನಕ, ಮಜ್ಜಿಗೆಯನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಯಿತು.

ಮಂಡ್ಯ ಜಿಲ್ಲಾಸ್ಪತ್ರೆ ಎದುರಿನಲ್ಲಿ ರಾಯಲ್ ಎನ್ ಫೀಲ್ಡ್ ಪೆಟ್ರೋಲ್ ಟ್ಯಾಂಕ್ ಸ್ಫೋಟ

Apr 07 2025, 12:35 AM IST
ಮಂಡ್ಯ ನಗರದ ಬೆಂಗಳೂರು- ಮೈಸೂರು ಹೆದ್ದಾರಿಯ ಜಿಲ್ಲಾಸ್ಪತ್ರೆ ಎದುರಿನಲ್ಲಿ ಪೆಟ್ರೋಲ್ ಸೋರಿಯಿಂದ ರಾಯಲ್ ಎನ್ ಫೀಲ್ಡ್ ಬೈಕ್ ನ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಮಂಡ್ಯ ನಗರದ ರಸ್ತೆಗಳಿಗೆ ಹೊಸ ರೂಪ: ಶಾಸಕ ಪಿ.ರವಿಕುಮಾರ್

Apr 06 2025, 01:51 AM IST
ಮಂಡ್ಯ ನಗರದ ಜನರ ಬಹು ಆದ್ಯತೆಯ ರೈಲ್ವೆ ಕೆಳಸೇತುವೆ ರಸ್ತೆ ೩೮ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿದೆ. ಶೀಘ್ರದಲ್ಲೇ ಮಹಾವೀರ ವೃತ್ತದಿಂದ ಹೊಸಹಳ್ಳಿ ವೃತ್ತದವರೆಗೆ ಡೆಲ್ಟಾ- ನಗರಸಭೆ ಸಹಯೋಗದೊಂದಿಗೆ ರಸ್ತೆಯನ್ನು ಗುಣಾತ್ಮಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved