ಮಕ್ಕಳು,ಮಹಿಳೆಯರ ರಕ್ಷಣೆಗೆ ವಿಶೇಷ ಕಾಯ್ದೆಗಳ ಜಾರಿ: ಭಜಂತ್ರಿ
Nov 18 2024, 12:05 AM ISTಶೃಂಗೇರಿ, ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸೆಗಳ ನಡೆಯದಂತೆ ಸರ್ಕಾರ ಮಕ್ಕಳು, ಮಹಿಳೆಯರ ರಕ್ಷಣೆಗೆ ಹೊಸ ಕಾಯ್ದೆ, ಕಾನೂನು ಜಾರಿಗೊಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಂತೇಶ್ ಭಜಂತ್ರಿ ಹೇಳಿದರು.