ಮಕ್ಕಳು ದೇವರ ಸಮಾನ: ನ್ಯಾಯಮೂರ್ತಿ ಶ್ರೀಕಾಂತ್
Nov 15 2024, 12:32 AM ISTರಾಜ್ಯ ಸರ್ಕಾರವು ಮಕ್ಕಳ ಸ್ವಾತಂತ್ರ್ಯ, ಆರೋಗ್ಯ, ವಿಕಸನಕ್ಕೆ ಅನುವಾಗುವಂತಹ ಅವಕಾಶ ಮತ್ತು ಸೌಲಭ್ಯಗಳನ್ನು ಒದಗಿಸಿ ದೌರ್ಜನ್ಯಕ್ಕೆ ತುತ್ತಾಗದಂತೆ ಸಂರಕ್ಷಿತ ವಾತಾವರಣ ಒದಗಿಸಿದೆ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಸಿ ಶ್ರೀಕಾಂತ್ ಹೇಳಿದರು. ಕೊಳ್ಳೇಗಾಲದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.