ಅಜ್ಜ, ಅಜ್ಜಿಯರಿಗೆ ಪ್ರೀತಿ ವಾತ್ಸಲ್ಯ ನೀಡಿದ ಮಕ್ಕಳು
Aug 05 2024, 12:35 AM ISTಬಸವನ ಕುಡಚಿಯ ದೇವರಾಜ ಅರಸ್ ಬಡಾವಣೆಯಲ್ಲಿರುವ ನಾಗನೂರು ಶ್ರೀ ಶಿವಬಸವೇಶ್ವರ ಟ್ರಸ್ಟಿನ್ ಶ್ರೀಮತಿ ಹಿರೇಮಠ ವೃದ್ಧಾಶ್ರಮಕ್ಕೆ ಗೋಕಾಕ ಕೆ.ಎಲ್.ಇ ಸಂಸ್ಥೆಯ ಮಹಾದೇವಪ್ಪಣ್ಣ ಮುನವಳ್ಳಿ ಶಾಲೆಯ ವಿದ್ಯಾರ್ಥಿಗಳು ಭೇಟಿ ನೀಡಿ ಹಿರಿಯ ನಾಗರಿಕರೊಂದಿಗೆ ಬೆರೆಯುವ ಮೂಲಕ ಅಜ್ಜ,ಅಜ್ಜಿಯರಿಗೆ ಪ್ರೀತಿ ವಾತ್ಸಲ್ಯ ನೀಡಿದರು.