ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ಮಕ್ಕಳು ಹಿಂದೆ ಬೀಳದಂತೆ ಶೈಕ್ಷಣಿಕ ವ್ಯವಸ್ಥೆ ಗಟ್ಟಿ
Jul 08 2024, 12:45 AM ISTಕಾಲ ಇಂದು ಬದಲಾಗಿದೆ. ಜಗತ್ತು ವೇಗವಾಗಿ ಹೆಜ್ಜೆ ಹಾಕುತ್ತಿದ್ದು, ಪ್ರತಿಯೊಂದರಲ್ಲಿಯೂ ಸಹ ಸ್ಪರ್ಧೆ ಏರ್ಪಟ್ಟಿದೆ. ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ತಾಲೂಕಿನ ಮಕ್ಕಳು, ವಿದ್ಯಾರ್ಥಿಗಳು, ಯುವಕರು ಹಿಂದೆ ಬೀಳಬಾರದು. ಈ ನಿಟ್ಟಿನಲ್ಲಿ ಕಳಕಳಿಯಿಂದ ಕೆಲಸ ಮಾಡಲಾಗುತ್ತಿದ್ದು, ಶೈಕ್ಷಣಿಕ ವ್ಯವಸ್ಥೆ ಗಟ್ಟಿಗೊಳಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.