ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
41 ದಿನ ರಜೆ ಮುಗಿಸಿ ಮತ್ತೆ ಶಾಲೆಗೆ ಮಕ್ಕಳು
Jun 01 2024, 01:46 AM IST
2024-25ನೇ ಶೈಕ್ಷಣಿಕ ಸಾಲು ಆರಂಭಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಿಗೆ ಶುಕ್ರವಾರ ಮಕ್ಕಳು ಮರಳಿದರು. ಇದರೊಂದಿಗೆ 41 ದಿನಗಳ ಬೇಸಿಗೆ ರಜೆ ಮುಕ್ತಾಯದ ಬಳಿಕ ಶಾಲೆಗಳಲ್ಲಿ ಮಕ್ಕಳಿಂದಾಗಿ ಮತ್ತೆ ಕಳೆಗಟ್ಟಿದ ವಾತಾವರಣ ನಿರ್ಮಾಣವಾಗಿದೆ.
ಮಕ್ಕಳು ತಂಬಾಕು ಸೇವಿಸದಂತೆ ಎಚ್ಚರ ವಹಿಸಿ
Jun 01 2024, 12:47 AM IST
ಪ್ರಕೃತಿಯು ನೀಡುವಂತ ಉತ್ತಮವಾದ ನೀರು, ಗಾಳಿ, ಆಹಾರಗಳಿಂದ ನಾವು ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಆದರೆ ನಾವು ಕೃತಕ ಆಹಾರ, ಗಾಳಿ, ನೀರು ಸೇವನೆಯಿಂದ ನಮ್ಮ ಆರೋಗ್ಯವನ್ನು ನಾವು ಹಾಳು ಮಾಡಿಕೊಳ್ಳುತ್ತಿದ್ದೇವೆ
ಎತ್ತಿನಗಾಡಿ ಮೆರವಣಿಗೆ ಮೂಲಕ ಶಾಲೆಗೆ ಬಂದ ಮಕ್ಕಳು!
Jun 01 2024, 12:47 AM IST
ಪ್ರಸಕ್ತ ವರ್ಷದ ಶಾಲೆ ಆರಂಭದ ದಿನ ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶೃಂಗರಿಸಿದ ಎತ್ತಿನಗಾಡಿಯಲ್ಲಿ ವಿದ್ಯಾರ್ಥಿಗಳು ಮೆರವಣಿಗೆಯ ಮೂಲಕ ಬಂದರು!
ಮಕ್ಕಳು ಪಠ್ಯಪುಸ್ತಕ ಬಳಸಿ ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು: ಮಲ್ಲಿಕಾರ್ಜುನಪ್ಪ ಟಿ.
Jun 01 2024, 12:45 AM IST
ತರೀಕೆರೆ, ನಮ್ಮ ಶಾಲೆಯ ಮಕ್ಕಳು ಸರ್ಕಾರ ನೀಡುವ ಉಚಿತ ಪಠ್ಯಪುಸ್ತಕಗಳನ್ನು ಬಳಸಿಕೊಂಡು ತಮ್ಮ ಭವ್ಯ ಭವಿಷ್ಯ ರೂಪಿಸಿ ಕೊಳ್ಳಬೇಕೆಂದು ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ.ಟಿ ಹೇಳಿದರು.
ಮಕ್ಕಳು ಖುಷಿಯಿಂದ ಶಾಲೆಗೆ ಬರಲು ಶ್ರಮಿಸಿ: ಕೃಷ್ಣೇಗೌಡ
Jun 01 2024, 12:45 AM IST
ಸರ್ಕಾರಿ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಆಯ್ಕೆಯಾಗಲಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಕೊರತೆ ಇಲ್ಲ. ಮಕ್ಕಳ ಭೌತಿಕ, ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣವಿದೆ. ಎಲ್ಲವೂ ಉಚಿತವಾಗಿ ಸಿಗಲಿದೆ. ಪೋಷಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿ.
ನಿಲ್ಲದ ಸಾರಿಗೆ ಬಸ್: ಆಟೋ ಏರಿದ ಶಾಲೆ ಮಕ್ಕಳು!
May 30 2024, 12:50 AM IST
ತಾಲೂಕಿನ ಶಿಂಡನಪುರ ಗೇಟ್ (ಗುಂಡ್ಲುಪೇಟೆ-ಚಾಮರಾಜನಗರ ಜಿಲ್ಲಾ ರಸ್ತೆ) ನಲ್ಲಿ ಸಾರಿಗೆ ಬಸ್ಗಳು ನಿಲ್ಲಿಸದೆ ತೆರಳುವ ಕಾರಣ ವಿದ್ಯಾರ್ಥಿಗಳು ಆಟೋದಲ್ಲಿ ಶಾಲಾ, ಕಾಲೇಜಿಗೆ ತೆರುಳುತ್ತಿರುವ ಪ್ರಸಂಗ ಬುಧವಾರ ಬೆಳಗ್ಗೆ ನಡೆದಿದೆ.
ಲೆಕ್ಟ್ರಾನಿಕ್ ಉಪಕರಣಗಳಿಂದ ಮಕ್ಕಳು ದೂರವಿರಲಿ
May 28 2024, 01:09 AM IST
ಕನ್ನಡಪ್ರಭ ವಾರ್ತೆ ವಿಜಯಪುರ:ಎಲೆಕ್ಟ್ರಾನಿಕ್ ಉಪಕರಣಗಳ ಬಹು ಬಳಕೆಯಿಂದಾಗಿ ಪ್ರಸ್ತುತ ದಿನಗಳಲ್ಲಿ ಮಕ್ಕಳ ಮನೋಸ್ಥಿತಿ ದಯನೀಯ ಸ್ಥಿತಿಯಲ್ಲಿದ್ದು, ಅವುಗಳಿಂದ ಆದಷ್ಟು ದೂರ ಇರುವ ಕುರಿತು ಪಾಲಕರು ಗಂಭೀರ ಚಿಂತನೆ ನಡೆಸಬೇಕಿದೆ ಎಂದು ಕನ್ನೂರ ಶಾಂತಿ ಕುಟೀರದ ಸಾಧಕ ಶ್ರೀಕೃಷ್ಣ ಸಂಪಗಾಂವಕರ ಕರೆ ನೀಡಿದರು.
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಕರೆ
May 28 2024, 01:04 AM IST
ನರಸಿಂಹರಾಜಪುರ, ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಸಲಹೆ ನೀಡಿದರು.
ಶೌಚಾಲಯಕ್ಕೆ ಬಯಲನ್ನೇ ಅವಲಂಬಿಸಿದ ಮಕ್ಕಳು!
May 24 2024, 12:49 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿವೈಯಕ್ತಿಕ ಶೌಚಾಲಯಗಳನ್ನು ಕಟ್ಟಿಸಿಕೊಳ್ಳಲು ಬಯಲು ಶೌಚಮುಕ್ತ ದೇಶ ಮಾಡೋಣ ಎಂದು ಸರ್ಕಾರ ಲಕ್ಷಾಂತರ ರುಪಾಯಿ ಹಣ ಖರ್ಚು ಮಾಡುತ್ತಿದೆ. ಅದರೆ, ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ. ಇದರಿಂದ ಮಕ್ಕಳು ಬಯಲಿನಲ್ಲಿಯೇ ಶೌಚಕ್ಕೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಮೊಬೈಲ್ ಗೀಳಿನಿಂದ ಮಕ್ಕಳು ಹಾಳು: ಗುರುಮಹಾಂತ ಶ್ರೀ
May 22 2024, 12:50 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ: ಪ್ರತಿಯೊಂದು ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರಿಗೆ ಸಂಸ್ಕಾರವನ್ನು ಸಹ ಕಲಿಸಬೇಕಾಗಿದೆ. ಇಂದು ಮೊಬೈಲ್ ಗೀಳಿನಿಂದ ಮಕ್ಕಳು ಹಾಳಾಗುತ್ತಿದ್ದಾರೆ ಎಂದು ಇಳಕಲ್ಲನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಶ್ರೀಗಳು ಕಳವಳ ವ್ಯಕ್ತಪಡಿಸಿದರು.
< previous
1
...
18
19
20
21
22
23
24
25
26
...
32
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು