• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಜ್ಜ, ಅಜ್ಜಿಯರಿಗೆ ಪ್ರೀತಿ ವಾತ್ಸಲ್ಯ ನೀಡಿದ ಮಕ್ಕಳು

Aug 05 2024, 12:35 AM IST
ಬಸವನ ಕುಡಚಿಯ ದೇವರಾಜ ಅರಸ್ ಬಡಾವಣೆಯಲ್ಲಿರುವ ನಾಗನೂರು ಶ್ರೀ ಶಿವಬಸವೇಶ್ವರ ಟ್ರಸ್ಟಿನ್ ಶ್ರೀಮತಿ ಹಿರೇಮಠ ವೃದ್ಧಾಶ್ರಮಕ್ಕೆ ಗೋಕಾಕ ಕೆ.ಎಲ್.ಇ ಸಂಸ್ಥೆಯ ಮಹಾದೇವಪ್ಪಣ್ಣ ಮುನವಳ್ಳಿ ಶಾಲೆಯ ವಿದ್ಯಾರ್ಥಿಗಳು ಭೇಟಿ ನೀಡಿ ಹಿರಿಯ ನಾಗರಿಕರೊಂದಿಗೆ ಬೆರೆಯುವ ಮೂಲಕ ಅಜ್ಜ,ಅಜ್ಜಿಯರಿಗೆ ಪ್ರೀತಿ ವಾತ್ಸಲ್ಯ ನೀಡಿದರು.

ಮಕ್ಕಳು ದೇಶಕ್ಕೆ ಕೊಡುಗೆ ನೀಡುವ ಶಕ್ತಿಗಳಾಗಿ

Jul 30 2024, 12:44 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ವ್ಯಾಸಂಗ ಮಾಡಿ ಪ್ರಜ್ಞಾವಂತ ನಾಗರಿಕರಾಗಿ ದೇಶಕ್ಕೆ ಮಹತ್ತರ ಕೊಡುಗೆ ನೀಡುವ ಶಕ್ತಿಗಳಾಗಬೇಕು ಎಂದು ಭಾರತ್ ವಿಕಾಸ್ ಪರಿಷದ್ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಎಸ್.ಮೋಹನ್ ಸಲಹೆ ನೀಡಿದರು.

ಮೈಸೂರು ಸಂಗೀತ ವಿಶ್ವ ವಿದ್ಯಾಲಯ ನಿರ್ಲಕ್ಷ್ಯ : ಪರೀಕ್ಷೆ ವಂಚಿತರಾದ 125 ಅಂಧ ಮಕ್ಕಳು

Jul 28 2024, 02:13 AM IST
ಪರೀಕ್ಷಾ ಕೇಂದ್ರ ಅಂಗವಿಕಲ, ಅಂಧ ಮಕ್ಕಳ ಸ್ನೇಹಿಯಾಗಿರಬೇಕು. ಪರೀಕ್ಷಾ ಕೇಂದ್ರದಲ್ಲಿ ರ್ಯಾಂಪ್ ಇರಬೇಕು. ಒಂದು ಮಹಡಿ ಮೇಲಿದ್ದರೆ ಲಿಫ್ಟ್‌ ಇರಬೇಕು. ಹೀಗೆ ವಿವಿಧ ನಿಯಮಗಳಿವೆ. ಆದರೆ ಇವುಗಳನ್ನು ವಿಶ್ವವಿದ್ಯಾಲಯ ಪರಿಶೀಲಿಸಿಲ್ಲ.

ಮಕ್ಕಳು ದೇಶಭಕ್ತಿ ಮೂಡಿಸಿಕೊಳ್ಳಬೇಕು: ಬಸವರಾಜ ಬಾಗೇವಾಡಿ

Jul 28 2024, 02:02 AM IST
ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರ ಸ್ಮರಣೆ ಮಾಡಿಕೊಂಡು ಯೋಧರ ಬಲಿದಾನದಿಂದಾಗಿ ನಾವು ಇಂದು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ. ಮಕ್ಕಳು ದೇಶಾಭಿಮಾನ ದೇಶಭಕ್ತಿ ಮೂಡಿಸಿಕೊಳ್ಳಬೇಕು ಎಂದು ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ವೀರ ಯೋಧ ಬಸವರಾಜ ಬಾಗೇವಾಡಿ ಹೇಳಿದ್ದಾರೆ.

ಶಾಲಾ ಮಕ್ಕಳು ಸೇವಾದಳ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ

Jul 27 2024, 12:50 AM IST
ಭವಿಷ್ಯದ ಯುವಶಕ್ತಿ ಆಗಲಿರುವ ಶಾಲಾ ಮಕ್ಕಳು ಸೇವಾದಳದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಶಿಕ್ಷಕರು ಪ್ರೇರಣೆ, ಸಲಹೆ ನೀಡಬೇಕು ಎಂದು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಮಂಜುಳಾ ಹೊನ್ನಾಳಿಯಲ್ಲಿ ಹೇಳಿದ್ದಾರೆ.

(ಬಾಕ್ಸ) -ಮಕ್ಕಳು ಪೌಷ್ಟಿಕ ಪುನಶ್ಚೇತನ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲಿ: ಶಶಿಧರ್

Jul 27 2024, 12:48 AM IST
ಸುರಪುರ ನಗರದ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ನಿಲಯಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ ದವಸ ಧಾನ್ಯಗಳನ್ನು ಪರಿಶೀಲಿಸಿತು.

ಬಡವರ ಮಕ್ಕಳು ಕನ್ನಡ ಸಿನಿಮಾ ಮಾಡಬಾರದು, ಮಾಡಲ್ಲ : ನಿರ್ದೇಶಕ ಅರುಣ್ ಅಮುಕ್ತ ಅಳಲು

Jul 26 2024, 01:32 AM IST
ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕರು ಬರುತ್ತಿಲ್ಲ ಯಾಕೆ ಎಂಬುದನ್ನು ನಿರ್ದೇಶಕ ಅರುಣ್ ಅಮುಕ್ತ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮಕ್ಕಳು ಉತ್ತಮ ನಾಗರೀಕರಾಗಲು ಸ್ಕೌಟ್ ಸಹಕಾರಿ

Jul 25 2024, 01:26 AM IST
ವಿಶ್ವದ ದೊಡ್ಡ ಆರ್ಥಿಕ ಶಕ್ತಿಯಾಗಲಿರುವ ಭಾರತವು ದೊಡ್ಡ ಮೊತ್ತದ ಯುವಶಕ್ತಿಯನ್ನೂ ಹೊಂದಿದೆ. ಭವಿಷ್ಯದ ಯುವಶಕ್ತಿ ಆಗಲಿರುವ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ಉತ್ತಮ ನಾಗರೀಕರಾಗಲು ಸಾಧ್ಯವಿದೆ ಎಂದು ದಾವಣಗೆರೆ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಉಪಾಧ್ಯಕ್ಷ, ಹಿರಿಯ ವ್ಯಂಗ್ಯಚಿತ್ರಕಾರ ಡಾ. ಎಚ್.ಬಿ. ಮಂಜುನಾಥ ಹೇಳಿದ್ದಾರೆ.

ಕ್ರೀಡೆಯಲ್ಲಿ ಮಕ್ಕಳು ಮುಂದಿರಬೇಕೆಂದು ಪೋಷಕರ ಆಶಯ: ರಾಮಚಂದ್ರರಾಜೇ ಅರಸ್

Jul 24 2024, 12:24 AM IST
ಶಿಕ್ಷಣ ಇಲಾಖೆ ಇರುವುದು ಕೇವಲ ಪಾಠ, ಪ್ರವಚನ ಮಾಡಲಿಕ್ಕೆ ಮಾತ್ರವಲ್ಲದೇ ಪಠ್ಯೇತರ ಚಟುವಟಿಕೆಗಳಿಗೂ ಸಹ ಪ್ರೋತ್ಸಾಹ, ಆದ್ಯತೆ ಕೊಟ್ಟಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು. ಚಾಮರಾಜನಗರದಲ್ಲಿ ಕ್ರೀಡಾಕೂಟವನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ನೋಡಿಕೊಳ್ಳಿ: ಜಿಪಂ ಸಿಇಒ ರಾಹುಲ್ ಶಿಂಧೆ

Jul 22 2024, 01:26 AM IST
ಬೆಳಗಾವಿ ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳು ಕಂಡುಬರದಂತೆ ನೋಡಿಕೊಳ್ಳುವುದು ಹಾಗೂ ಅಪೌಷ್ಟಿಕ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 41
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved