ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ: ಶಾಸಕ ಬಸವಂತಪ್ಪ
Feb 11 2024, 01:50 AM ISTಸಮಾಜದ ಕಳಕಳಿ ಹೊಂದಿರುವ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಮೀಸಲಾತಿಯಿಂದ ವಂಚಿತರಾದ ಮಕ್ಕಳಿಗೆ ಮೀಸಲಾತಿ ಸಿಗಬೇಕೆಂದು ಬೆಂಗಳೂರಿಗೆ ಪಾದಯಾತ್ರೆ ಮಾಡಿ ಮಳೆ, ಚಳಿ, ಬಿಸಿಲು ಎನ್ನದೆ ಸುದೀರ್ಘ 258 ದಿನಗಳ ಕಾಲ ಧರಣಿ ಸತ್ಯಾಗ್ರಹ ಮಾಡಿ ಸರ್ಕಾರವನ್ನೇ ಅವರ ಬಳಿ ಕರೆಸಿಕೊಂಡು ಮೀಸಲಾತಿ ಪಡೆಯುವಲ್ಲಿ ಯಶಸ್ವಿಯಾದ ಶ್ರೀಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.