ಮಕ್ಕಳು ವಿಚಲಿತಗೊಳ್ಳದೆ ಉತ್ತಮ ಶಿಕ್ಷಣವನ್ನು ಪಡೆಯಬೇಕು-ಡಾ. ವೀಣಾ
Jan 24 2024, 02:05 AM ISTಹದಿ ಹರೆಯದ ಮಕ್ಕಳಲ್ಲಾಗುವ ದೈಹಿಕ ಬದಲಾವಣೆ ಮತ್ತು ಮಾನಸಿಕ ಭಾವನೆಗಳ ಬದಲಾವಣೆಯೂ ವಯೋಸಹಜ ಎನ್ನುವುದನ್ನು ಅರ್ಥೈಸಿ, ಸಮಾಜಕ್ಕೆ ಸಂಪನ್ಮೂಲ ವ್ಯಕ್ತಿಗಳನ್ನಾಗಿ ರೂಪಿಸಿಸುವುದೇ ಈ ಕಾರ್ಯಕ್ರಮದ ಉದ್ದೇಶವೆಂದು ಆರ್.ಬಿ.ಎಸ್.ಕೆ ಮತ್ತು ಆರ್.ಕೆ.ಎಸ್.ಕೆ ಉಪ ನಿರ್ದೇಶಕಿ ಡಾ. ವೀಣಾ ಹೇಳಿದರು.