ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು : ಮಹಾಂತೇಶ್
Mar 06 2025, 12:35 AM IST ಕಡೂರು, ಸರ್ಕಾರ ಮಕ್ಕಳ ರಕ್ಷಣೆ ಕುರಿತು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಹೇಳಿದರು.