ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಕ್ಕಳು ತಮ್ಮನ್ನು ಯಾರಿಗೂ ಹೋಲಿಸಿಕೊಳ್ಳದಿರಿ: ಲತಾ
Jun 24 2024, 01:30 AM IST
ಜಾವಳ್ಳಿಯ ಜ್ಞಾನದೀಪ ಶಾಲೆಯಲ್ಲಿ ಸಹ್ಯಾದ್ರಿ ಸಹೋದಯ ಶಾಲಾ ಸಂಕಿರಣ ಆಶ್ರಯದಲ್ಲಿ ಸಾಹಿತ್ಯದ ಚಟುವಟಿಕೆಗಳ ಸ್ಪರ್ಧೆಯನ್ನು ಶಾಲಾ ಸಂಕಿರ್ಣದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲತಾ ಉದ್ಘಾಟಿಸಿ, ಮಾತನಾಡಿದರು.
ಅಡವಿ ಔಡಲ ಕಾಯಿ ತಿಂದು 42 ಮಕ್ಕಳು ಅಸ್ವಸ್ಥ
Jun 23 2024, 02:06 AM IST
ತಾಲೂಕಿನ ಕೋನಾಪೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಂಗಳದಲ್ಲಿ ಬೆಳೆದ ಅಡವಿ ಔಡಲ ಕಾಯಿಯನ್ನು ತಿಂದು ಶಾಲೆಯ 3 ಮತ್ತು 4ನೇ ತರಗತಿಯ 42 ಮಕ್ಕಳು ಅಸ್ವಸ್ಥರಾದ ಘಟನೆ ಶನಿವಾರ ಜರುಗಿದೆ.
ಮಕ್ಕಳು ದಾರಿ ತಪ್ಪದಂತೆ ನೋಡಿಕೊಳ್ಳುವುದು ಶಿಕ್ಷಕರ ಹೊಣೆ: ಸ್ವರ್ಣವಲ್ಲೀ ಸ್ವಾಮೀಜಿ
Jun 17 2024, 01:34 AM IST
ಮಕ್ಕಳಿಗೆ ಹವ್ಯಕ ಶ್ರೇಷ್ಠತೆಯನ್ನು ತಿಳಿಸುವ ಕೆಲಸ ಆಗಬೇಕು. ಸಮಾಜದ ಸಮಸ್ಯೆಗಳ ಅರಿವು ಅಗತ್ಯವಿದೆ.
ಶಾಲಾ ಮಕ್ಕಳು ಕಾನೂನು ಅರಿವು ತಿಳಿಯುವುದು ಮುಖ್ಯ-ನ್ಯಾಯಾಧೀಶ ಅಶ್ವಿನಿ
Jun 17 2024, 01:32 AM IST
ಕಾನೂನು ಅರಿವು ಕುರಿತು ಶಾಲಾ ಮಕ್ಕಳಿಗೆ ಮಾಹಿತಿ ನೀಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನ್ಯಾಯಾಧೀಶ ಅಶ್ವಿನಿ ಚಂದ್ರಕಾಂತ ಹೇಳಿದರು.
ಬಿಸಿಯೂಟ ಸೇವಿಸಿ ಅಸ್ವಸ್ಥ ಮಕ್ಕಳು ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ
Jun 16 2024, 01:52 AM IST
ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಗಳಲ್ಲಿ ಶುಕ್ರವಾರ ಸಂಜೆ ಬಿಸಿಯೂಟದ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಸುಮಾರು 80ಕ್ಕೂ ಹೆಚ್ಚು ಮಕ್ಕಳು ಗುಣಮುಖರಾಗಿ ಶನಿವಾರ ಮನೆಗೆ ಹಿಂತಿರುಗಿದ್ದಾರೆ.
ಮಕ್ಕಳು ಅಭ್ಯಾಸದ ಜತೆ ಆತ್ಮಸ್ಥೈರ್ಯ ಹೊಂದಬೇಕು: ತಹಸೀಲ್ದಾರ್ ಮಮತಾ ಎಂ.
Jun 16 2024, 01:46 AM IST
ವಿದ್ಯಾರ್ಥಿಗಳು ತಮ್ಮ ಮುಂದಿನ ಬದುಕಿನ ಗುರಿಯನ್ನು ತಲುಪಲು ಅಭ್ಯಾಸದ ಜತೆಗೆ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಬೇಲೂರು ತಹಸೀಲ್ದಾರ್ ಮಮತಾ ಎಂ. ಹೇಳಿದರು. ಬೇಲೂರಿನಲ್ಲಿ ಆಯೋಜಿಸಿದ್ದ ಮಹಿಳಾ ಪರ ಹೋರಾಟಗಾರ್ತಿ ಡಾ.ವಿಜಯಾದಬ್ಬೆ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಧ್ಯಾಹ್ನದ ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Jun 15 2024, 01:03 AM IST
ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
ಎಲ್ಲ ಮಕ್ಕಳು ಕಡ್ಡಾಯವಾಗಿ ಶಿಕ್ಷಣವಂತರಾಗಲಿ: ನ್ಯಾಯಾಧೀಶ ಎಂ.ಎಲ್. ಪೂಜೇರಿ
Jun 13 2024, 12:50 AM IST
ಎಲ್ಲ ಮಕ್ಕಳು ಕಡ್ಡಾಯವಾಗಿ ಶಿಕ್ಷಣವಂತರಾಗಬೇಕು. ಎಲ್ಲಿಯಾದರೂ ಬಾಲ ಕಾರ್ಮಿಕರು ಕಂಡರೆ ಅದನ್ನು ಖಂಡಿಸುವ ಕೆಲಸ ಮಾಡಬೇಕು.
ಮಕ್ಕಳು ಆಟಪಾಠಗಳಿಂದ ವಂಚಿತರಾಗಬಾರದು: ನ್ಯಾ.ಶಿವಕುಮಾರ್. ಆರ್
Jun 13 2024, 12:48 AM IST
ತರೀಕೆರೆ, ಮಕ್ಕಳು ಆಟಪಾಠಗಳಿಂದ ವಂಚಿತರಾಗಬಾರದು ಎಂದು ಸಿವಿಲ್ ನ್ಯಾಯಾಧೀಶ ಶಿವಕುಮಾರ್ ಆರ್. ಹೇಳಿದ್ದಾರೆ.
ಅವಧಿ ಮೀರಿದ ರಾಗಿಗಂಜಿ ಸೇವಿಸಿದ ಕೆಲವು ಮಕ್ಕಳು ಅಸ್ವಸ್ಥ
Jun 13 2024, 12:48 AM IST
ನಾಗರಹಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಅವಧಿ ಮೀರುತ್ತಿರುವ ಗಂಜಿ ಸೇವಿಸಿದ ಕೆಲವು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ತಾಲೂಕ ವೈದ್ಯಾಧಿಕಾರಿ ಸಿದ್ದು ಪಾಟೀಲ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ತಿಳಿಸಿದ್ದಾರೆ.
< previous
1
...
26
27
28
29
30
31
32
33
34
...
41
next >
More Trending News
Top Stories
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!