• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಜಿಪಂ ಮಾಜಿ ಸದಸ್ಯ ಮಂಜಪ್ಪ

Feb 09 2024, 01:47 AM IST
ಶಾಲೆಯ ಮಕ್ಕಳು ಪುಸ್ತಕಕ್ಕೆ ಮಾತ್ರ ಸೀಮಿತವಾಗಿ ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆ ಹಾಗೂ ರಾಮಾಯಣ, ಮಹಾಭಾರತ ಗ್ರಂಥ ಪುಸ್ತಕಗಳನ್ನು ಓದುವುದು ಕಂಡುಬರುತ್ತಿಲ್ಲ .ಇದರ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಹೆಚ್ಚು ಗಮನ ನೀಡಬೇಕು.

ಆಟ ಆಡೋ ಮಕ್ಕಳು ತಾಯಿಯಾಗುವ ಪರಿಸ್ಥಿತಿ ಕಳವಳಕಾರಿ: ಜಸ್ಟೀಸ್‌

Feb 09 2024, 01:46 AM IST
ಪ್ರೌಢಶಾಲಾ ಹಂತದಲ್ಲಿಯೇ ಟಿವಿಗಳು, ಮೊಬೈಲ್‌ಗಳ ವಿವಿಧ ಜಾಲತಾಣದಲ್ಲಿ ಲೈಂಗಿಕ ದೃಶ್ಯಗಳನ್ನು ವೀಕ್ಷಿಸಿ ಲೈಂಗಿಕ ಆಕರ್ಷಣೆಗೆ ಒಳಗಾಗಿ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಇಂತಹ ಪ್ರಕರಣಗಳಿಂದ ದೂರ ಮಾಡಿ ಉತ್ತಮ ಮಾರ್ಗದಲ್ಲಿ ಕೊಂಡೊಯ್ಯಲು ಶಿಕ್ಷಕರಿಂದ ಮಾತ್ರ ಸಾಧ್ಯ

ಹೆಣ್ಣು ಮಕ್ಕಳು ಪೋಕ್ಸೋ ಪ್ರಕರಣಗಳಿಗೆ ಬಲಿಯಾಗದಿರಲಿ

Feb 07 2024, 01:50 AM IST
ಹದಿಹರೆಯದ ಮಕ್ಕಳಲ್ಲಿ ಅಂದರೆ ಹದಿನಾಲ್ಕರಿಂದ ಹದಿನೆಂಟು ವರ್ಷದ ಒಳಗಿನ ಮಕ್ಕಳಲ್ಲಿ ಲೈಂಗಿಕ ಆಸಕ್ತಿಯಿಂದ ಅನಾಹುತಗಳು ನಡೆಯುತ್ತಿವೆ. ಬಹುತೇಕ ಪೋಕ್ಸೊ ಕಾಯಿದೆ ಪ್ರಕರಣಗಳ ಗೌಪ್ಯ ವಿಚಾರಣೆಯಲ್ಲಿ ಇದು ತಿಳಿದುಬಂದಿದೆ

ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು

Feb 06 2024, 01:34 AM IST
ಶಿಕ್ಷಕ ವೃಂದದವರು ದೈನಂದಿನ ಆಗುಹೋಗುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಗ್ಗಿಂದಾಗ್ಗೆ ಅರಿವು ಮೂಡಿಸುವ ಮೂಲಕ ಸ್ಪರ್ಧಾತ್ಮಕ ಜಗತ್ತಿನ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ಬೇಕಾದ ಆತ್ಮಸ್ಥೈರ್ಯವನ್ನು ಬೆಳೆಸಬೇಕು

ಮಕ್ಕಳು, ಯುವಕರಲ್ಲಿ ತ್ಯಾಗ ಮನೋಭಾವ ಕುಂಠಿತ: ಎಸ್.ವಿ. ಸಂಕನೂರ

Feb 03 2024, 01:46 AM IST
ಶಿಗ್ಗಾಂವಿ ತಾಲೂಕಿನ ಹಿರೇಬೆಂಡಿಗೇರಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಿಗ್ಗಾಂವಿ ತಾಲೂಕು ಮಟ್ಟದ ಭಾರತ ಸೇವಾದಳದ ಶತಮಾನೋತ್ಸವದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತಾ ಬೃಹತ್ ಮಕ್ಕಳ ಮೇಳ ನಡೆಯಿತು.

ಆವಿಷ್ಕಾರೋತ್ಸವದಲ್ಲಿ ಮಿಂಚಿದ ಸರ್ಕಾರಿ ಐಟಿಐ ಕಾಲೇಜು ಮಕ್ಕಳು

Feb 01 2024, 02:01 AM IST
ಎರಡು ದಿನಗಳ ಆವಿಷ್ಕಾರೋತ್ಸವದಲ್ಲಿ ಪಾಲ್ಗೊಂಡಿದ್ದ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಮಕ್ಕಳು, ಕಾಲೇಜು ಹಾಗೂ ಐಟಿಐ ವರ್ಗದಲ್ಲಿ ತಾವು ಮಾಡಿರುವ ವೈಜ್ಞಾನಿಕವಾದಂತಹ ವಿನೂತನ ಪ್ರಾತ್ಯಕ್ಷಿಗಳಿಗಾಗಿ ಎಲ್ಲಾ ಬಹುಮಾನಗಳನ್ನು ಬಾಚಿಕೊಂಡು ಗಮನ ಸೆಳೆದಿದ್ದಾರೆ.

ಹೆಣ್ಣು ಮಕ್ಕಳು ಕಡ್ಡಾಯ ಶಿಕ್ಷಣ ಪಡೆಯಿರಿ; ರಾಣಿ ಮಾಚಯ್ಯ

Jan 31 2024, 02:16 AM IST
ಮಡಿಕೇರಿ ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಯಿತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಗೈಡ್ ಆಯುಕ್ತ ರಾಣಿ ಮಾಚಯ್ಯ ಉದ್ಘಾಟಿಸಿದರು.

ಚಿಕ್ಕಮಗಳೂರು: ಮತ್ತೆ ಖಾಸಗಿ ಶಾಲೆಗಳತ್ತ ಮುಖ ಮಾಡಿದ ಮಕ್ಕಳು

Jan 29 2024, 01:30 AM IST
ಕೋವಿಡ್‌ ಪರಿಣಾಮ ಖಾಸಗಿ ಶಾಲೆ ಬಿಡಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದ್ದ ಪೋಷಕರು ಇದೀಗ ರೋಗ ಕಮ್ಮಿಯಾದ ಹಿನ್ನೆಲೆ ಮತ್ತೆ 2019ಕ್ಕೆ ಹೋಲಿಸಿದರೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾಗಿದೆ.

ಬಸ್‌ ಪಲ್ಟಿ: 40 ಮಕ್ಕಳು ಪ್ರಾಣಾಪಾಯದಿಂದ ಪಾರು

Jan 25 2024, 02:03 AM IST
ಎಂದಿನಂತೆ ಕ್ಕಳನ್ನು ಕರೆದುಕೊಂಡು ಶಾಲೆಗೆ ಹೋಗುತ್ತಿದ್ದಾಗ ಬಸ್ಸೊಂದು ಹೊಂಡಕ್ಕೆ ಬಿದ್ದು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಅಫಜಲ್ಪುರ ತಾಲೂಕಿನ ಘೂಳನೂರ ಗ್ರಾಮದ ಬಳಿ ನಡೆದಿದೆ.

ಹೆಣ್ಣು ಮಕ್ಕಳು ಜನಿಸಿದಾಗ ಸಂಭ್ರಮಿಸಿ: ಯಶ್ಪಾಲ್ ಸುವರ್ಣ

Jan 25 2024, 02:01 AM IST
ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ನಡೆಯಿತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved