ಹೆಣ್ಣು ಮಕ್ಕಳು ವೈಯಕ್ತಿಕ ಸ್ವಚ್ಛತೆಗೆ ಒತ್ತು ನೀಡಬೇಕು
Feb 06 2025, 12:16 AM ISTಹೆಣ್ಣು ಮಕ್ಕಳಿಗೆ ವೈಯಕ್ತಿಕ ಸ್ವಚ್ಛತೆ ಬಹು ಮುಖ್ಯ. ಅದರಲ್ಲೂ ಮುಟ್ಟಿನ ಸಂದರ್ಭದಲ್ಲಿ ಅನುಭವಿಸುವ ಯಾತನೆ, ಮುಜುಗರ ಇವುಗಳನ್ನು ಅನುಭವಿಸಿದರಿಗೆ ಗೊತ್ತು. ಗ್ರಾಮೀಣ ಭಾಗದ ಪ್ರೌಢಶಾಲೆಗಳಲ್ಲಿ ನಗರ ಪ್ರದೇಶದ ವಿದ್ಯಾವಂತ ಹಾಗೂ ತಿಳಿವಳಿಕೆ ಇರುವ ಹೆಣ್ಣುಮಕ್ಕಳು ಅನೇಕ ಬಾರಿ ಶಾಲಾ ಕಾಲೇಜು, ಉದ್ಯೋಗ, ಪ್ರಯಾಣ ಹಾಗೂ ಇತರೆ ಕೆಲಸಗಳ ನಿಮಿತ್ತ ಹೊರಗೆ ಹೋದಾಗ ಮುಟ್ಟಿನ ಸಂಕಷ್ಟ ಎದುರಿಸುತ್ತಾರೆ.