• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಗುರಿಯತ್ತ ಗಮನಹರಿಸಿ: ಬಿಇಒ ರಾಮಪ್ಪ

Jan 15 2024, 01:48 AM IST
ಕನಕಪುರ: ಗುರಿ ಮುಟ್ಟುವ ತನಕ ನಿಲ್ಲದಿರಿ, ಏಳಿ ಎದ್ದೇಳಿ ಎಂಬ ಸ್ವಾಮಿ ವಿವೇಕಾನಂದರ ಘೋಷ ವಾಕ್ಯಕ್ಕೆ ವಿದ್ಯಾರ್ಥಿಗಳು ಬದ್ಧರಾದರೆ ತಮ್ಮ ಗುರಿ ಮುಟ್ಟಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ರಾಮಪ್ಪ ತಿಳಿಸಿದರು.

ಗ್ರಾಮೀಣ ಮಕ್ಕಳು ಡಿಜಿಟಲೀಕರಣ ಶಿಕ್ಷಣ ಪಡೆಯಲಿ

Jan 15 2024, 01:47 AM IST
ಕಬ್ಬೂರ ಪಟ್ಟಣದ ಸುತ್ತು-ಮುತ್ತಲಿನ ಚಿಕ್ಕೋಡಿ, ಹುಕ್ಕೇರಿ, ರಾಯಬಾಗ ಹಾಗೂ ನಿಪ್ಪಾಣಿ ವಲಯದ 2ನೇ ಹಂತದ 25 ಸರ್ಕಾರಿ, ಖಾಸಗಿ ಶಾಲೆಗಳಿಗೆ ಓಂ ಸೆಂಟ್ರಲ್‌ ಪಬ್ಲಿಕ್‌ ಸ್ಕೂಲ್‌ನ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದ ನಿಮಿತ್ತ ಶನಿವಾರ ನಡೆದ ಇಂಟರ್‍ಯಾಕ್ಟಿವ್‌ ಬೋರ್ಡ್‌ಗಳ ಉಚಿತ ವಿತರಣಾ ಕಾರ್ಯಕ್ರಮದಲ್ಲಿ ಹೇಳಿಕೆ.

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 84 ಮಕ್ಕಳು!

Jan 11 2024, 01:31 AM IST
ರಾಮನಗರ: 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ ಅನುಷ್ಠಾನದ ನಡುವೆಯೂ ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ 84 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ. ಈ ಎಲ್ಲ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನ ಶಿಕ್ಷಣ ಇಲಾಖೆ ಕೈಗೊಂಡಿದೆ.

ಮಕ್ಕಳು ಸಮಾಜದಲ್ಲಿ ಸತ್ಪೃಜೆಯಾಗಿ ಬಾಳಬೇಕು: ಕೆ.ಆರ್.ಪುಷ್ಪಾ

Jan 07 2024, 01:30 AM IST
ಹೊಸಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಪುಷ್ಪಾ ಮಕ್ಕಳು ಮೌಲ್ಯಯುತ ಶಿಕ್ಷಣ ಕಲಿತು ಸಮಾಜದಲ್ಲಿ ಸತ್ಪ್ರಜೆಯಾಗಿ ಬಾಳಬೇಕು, ಸರ್ಕಾರಿ ಶಾಲೆಗೆ ಸರ್ಕಾರ ಎಲ್ಲಾ ಸೌಲಭ್ಯವನ್ನು ಮಕ್ಕಳು ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆದು ಶಾಲೆಗೆ, ಪೋಷಕರಿಗೆ ಗೌರವ ತರಬೇಕು ಎಂದು ಕರೆ ನೀಡಿದರು.

ಗುಣಮಟ್ಟದ ಶಿಕ್ಷಣದಿಂದ ಮಕ್ಕಳು ಸಾಧನೆ ಮಾಡಲು ಸಾಧ್ಯ

Jan 07 2024, 01:30 AM IST
ಗುಣಮಟ್ಟದ ಶಿಕ್ಷಣದಿಂದ ಮಕ್ಕಳು ಸಾಧನೆ ಮಾಡಬಹುದು

ಮಕ್ಕಳು ಮನೆಯ ಹತ್ತಿರ ಮೂತ್ರ ವಿಸರ್ಜನೆ ಮಾಡಿದ್ದಾರೆಂದು ಹಲ್ಲೆ

Jan 03 2024, 01:45 AM IST
ಶಾಲೆ ಮಕ್ಕಳು ತಮ್ಮ ಮನೆಯ ಕಡೆಗೆ ಬಂದು ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಸಮಾಧನಗೊಂಡು ಮಹಿಳೆಯೋರ್ವಳು ಕುಡಗೋಲಿನಿಂದ ಅಂಗನವಾಡಿ ಸಹಾಯಕಿಯನ್ನು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಸೋಮವಾರ ಬೆಳಗಾವಿ ತಾಲೂಕಿನ ಬಸೂರ್ತೆ ಗ್ರಾಮದಲ್ಲಿ ನಡೆದಿದೆ.

ಬುದ್ಧಿಮಾಂದ್ಯ ಮಕ್ಕಳು ದೇವರ ಸ್ವರೂಪಿಗಳು: ಬಸವರಾಜ ಮಟಗಾರ

Jan 02 2024, 02:15 AM IST
ಹಿಡಕಲ್ ಡ್ಯಾಮಿನ ದೂದನಾನಾ ವಿಕಾಸ ಶಿಕ್ಷಣ ಸಂಸ್ಥೆಯ ಬುದ್ದಿವಿಕಲಚೇತನ ಮಕ್ಕಳ ವಸತಿಯುತ ಶಾಲೆಯಲ್ಲಿ ದಿ.ಕಾಶಪ್ಪ ಭೀಮಪ್ಪ ಮಟಗಾರ 37ನೇ ಪುಣ್ಯಸ್ಮರಣೆ ನಿಮಿತ್ತ ಬುದ್ದಿಮಾಂದ್ಯ ಮಕ್ಕಳಿಗೆ ಬಟ್ಟೆಗಳನ್ನು ವಿತರಿಸಲಾಯಿತು.

ಸ್ವಸ್ಥ್ಯ ಸಮಾಜ ನಿರ್ಮಾಣವಾಗಬೇಕಾದರೆ ಮಕ್ಕಳು ಸಂಸ್ಕಾರವಂತರಾಗಬೇಕು: ಪೇಜಾವರ ಶ್ರೀಗಳು

Dec 28 2023, 01:45 AM IST
ನಗರದ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಲರವ ಕಾರ್ಯಕ್ರಮದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆತ್ತವರು ತಮ್ಮ ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾತ್ರ ಮಾಡುತ್ತಿದ್ದಾರೆ. ಸಭ್ಯ, ಸ್ವಾಸ್ಥ್ಯ ಮತ್ತು ಸುಸಂಸ್ಕೃತ ಸಮಾಜದ ನಿರ್ಮಾಣವಾಗಬೇಕಾದರೆ ನಮ್ಮ ಮಕ್ಕಳು ಸಂಸ್ಕಾರವಂತರಾಗಬೇಕು ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಶಿಕ್ಷಣದಿಂದ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳಿ

Dec 19 2023, 01:45 AM IST
ಶಿಕ್ಷಕರು ಪ್ರಾಮಾಣಿಕವಾಗಿ ಬೋಧನೆಯತ್ತ ತೊಡಗಬೇಕು

ವಿಶೇಷಚೇತನ ಮಕ್ಕಳು ಸಾಮಾನ್ಯರಿಗಿಂತ ಕಡಿಮೆಯಿಲ್ಲ

Dec 18 2023, 02:00 AM IST
ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕಿನ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗವಿಕಲ ಮಕ್ಕಳನ್ನು ತಂದೆ-ತಾಯಿಗಳು ವ್ಯವಸ್ಥಿತವಾಗಿ ಸಾಕುತ್ತಿರುವುದನ್ನು ನೋಡಿದ್ದೇನೆ. ಇಂಥ ಸಂದರ್ಭದಲ್ಲಿ ಈ ಮಕ್ಕಳು ಇತರ ಮಕ್ಕಳಿಗಿಂತ ಕಡಿಮೆ ಇಲ್ಲದಂತೆ ಅವರ ಜತೆ ಸಮನ್ವಯ ಸಾಧಿಸಿ ಶಿಕ್ಷಣ ಪಡೆಯಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved