ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನೀರಿನ ಸಂಪ್‌ಗೆ ಬಿದ್ದ ಮಗು ರಕ್ಷಿಸಿದ ಎಸ್‌ಐ
Mar 07 2024, 01:48 AM IST
10 ಅಡಿಯ ಸಂಪ್‌ಗೆ ಬಿದ್ದ ಮಗುವನ್ನು ಪಿಎಸ್‌ಐ ನಾಗರಾಜು ಅವರು ರಕ್ಷಿಸಿದ್ದಾರೆ. ಅವರ ಸಾಧನೆಯನ್ನು ಪೊಲೀಸ್ ಇಲಾಖೆ ಶ್ಲಾಘಿಸಿದೆ.
ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಆಗ್ರಹ
Mar 02 2024, 01:47 AM IST
ಪಟ್ಟಣದಲ್ಲಿ ನಿರ್ಮಾಣಗೊಂಡ ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಆರೋಗ್ಯಪ್ಪ ಪಾದನಕಟ್ಟಿ ಆಗ್ರಹಿಸಿದರು.
ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಿರಲಿ: ಜಿಲ್ಲಾಧಿಕಾರಿ ನಳಿನ್ ಅತುಲ್
Feb 29 2024, 02:05 AM IST
ಜಿಲ್ಲೆಯಲ್ಲಿ ಮಾ.3ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಪೋಲಿಯೊ ಲಸಿಕಾ ಅಭಿಯಾನದಲ್ಲಿ ಗುರುತಿಸಲಾದ ಅರ್ಹ ವಯೋಮಾನದ ಎಲ್ಲ ಮಕ್ಕಳಿಗೂ ಲಸಿಕೆ ನೀಡಬೇಕು.
ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಕ್ರಮಕೈಗೊಳ್ಳಿ: ರಘುನಂದನ್ ಮೂರ್ತಿ
Feb 28 2024, 02:37 AM IST
ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲಾದ್ಯಂತ ಮಾ.೩ರಂದು ಜರುಗಲಿದ್ದು, ಸೊನ್ನೆಯಿಂದ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು.
ಮಗು ಗುಣಮಟ್ಟದ ಶಿಕ್ಷಣ ಪಡೆಯಲಿ
Feb 21 2024, 02:02 AM IST
ಪ್ರತಿ ಮಗು ಗುಣಮಟ್ಟದ ಶಿಕ್ಷಣ ಪಡೆಯಬೇಕು. ಉತ್ತಮ ಕಲಿಕೆ ಹಾಗೂ ಅಭ್ಯಾಸದಿಂದ ಸಮಾಜಮುಖಿ ಚಿಂತನೆಗಳನ್ನು ಹೊಂದಬಹುದು, ಶಿಕ್ಷಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ. ಮನ್ನಿಕೇರಿ ಹೇಳಿದರು.
ಮೊದಲ ಮಗು ನಿರೀಕ್ಷೆಯಲ್ಲಿದ್ದಾರಾ ದೀಪಿಕಾ- ರಣವೀರ್ ಜೋಡಿ?
Feb 21 2024, 02:01 AM IST
ದೀಪಿಕಾ ಪಡುಕೋಣೆ ಎರಡು ತಿಂಗಳ ಗರ್ಭಿಣಿಯಾಗಿರಬಹುದು ಎಂಬ ವದಂತಿಗಳು ಹರಿದಾಡುತ್ತಿದ್ದು, ರಣವೀರ್ ದೀಪಿಕಾ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ದಿ ವೀಕ್ ಸುದ್ದಿಸಂಸ್ಥೆ ವರದಿ ಮಾಡಿದೆ.
ಅಸಾಧಾರಣ ಗ್ರಹಣಶಕ್ತಿ: ವಿಶ್ವ ದಾಖಲೆ ಬರೆದ 14 ತಿಂಗಳ ಮಗು
Feb 18 2024, 01:37 AM IST
ಮಾರ್ಚ್ 3ರಂದು ಟೀಚ್ ಆಡಿಟೋರಿಯಂ ಚೆನ್ನೈನಲ್ಲಿ ಕಲಾಂ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಅವರು ವಿಶ್ವ ದಾಖಲೆ ಗೌರವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕ್ಯಾಂಟರ್‌ಹರಿದು ಮಗು ಸ್ಥಳದಲ್ಲೇ ಸಾವು
Feb 14 2024, 02:18 AM IST
ನಗರದಲ್ಲಿ ಎರಡು ಪ್ರತ್ಯೇಕ ಅಪಘಡದಲ್ಲಿ ಕ್ಯಾಂಟರ್‌ಗೆ ಮಗು, ಬೈಕ್ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದಾರೆ.
ಮಗು ಹತ್ಯೆಗೈದ ಸೂಚನಾ ಸೇಠ್‌ಗೆ ಮಾನಸಿಕ ಸಮಸ್ಯೆಯಿಲ್ಲ: ಪೊಲೀಸ್
Feb 14 2024, 02:15 AM IST
ಮಗುವನ್ನು ಕೊಂದ ಕೇಸ್‌ನಲ್ಲಿ ಸಿಲುಕಿರುವ ಬೆಂಗಳೂರಿನ ಸೂಚನಾ ಸೇಠ್ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ ಎಂದು ಪಣಜಿ ಪೊಲೀಸರು ಹೇಳಿದ್ದಾರೆ.
ಅಪಾರ್ಟ್‌ಮೆಂಟ್ ಈಜು ಕೊಳದಲ್ಲಿ ಮಗು ಸಾವು: 7 ಮಂದಿಯ ಬಂಧನ
Feb 11 2024, 01:48 AM IST
ಮಗು ಅಪಾರ್ಟ್‌ಮೆಂಟ್‌ನ ಈಜುಕೊಳದಲ್ಲಿ ಬಿದ್ದು ಮೃತಪಟ್ಟಿದ್ದ ಘಟನೆ ಸಂಬಂಧ ಸಂಘದ ಅಧ್ಯಕ್ಷ ಸೇರಿ 7 ಮಂದಿಯನ್ನು ಬಂಧಿಸಲಾಗಿದೆ.
< previous
1
...
5
6
7
8
9
10
11
12
13
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ