ತಿಂಗಳಾದರೂ ಮಗು ಆರ್ಯನ್ ಪತ್ತೆಯಾಗಿಲ್ಲ
Dec 17 2024, 12:45 AM ISTಹರಪನಹಳ್ಳಿಯಲ್ಲಿ ನ.16ರಂದು ರಾತ್ರಿವೇಳೆ ಟೆಂಟ್ನಲ್ಲಿ ತಾಯಿ ಜೊತೆಗೆ ಮಲಗಿದ್ದ ಮಗುವನ್ನು ಯಾರೋ ಅಪಹರಣ ಮಾಡಿದ್ದಾರೆ. ಆದರೆ, ಇದುವರೆಗೂ ಮಗು ಪತ್ತೆಯಾಗಿಲ್ಲ. ಪೊಲೀಸರು ಶೀಘ್ರ ಮಗುವನ್ನು ಪತ್ತೆಹಚ್ಚಿ ಪಾಲಕರ ವಶಕ್ಕೆ ಒಪ್ಪಿಸುವಂತೆ ರಾಜ್ಯ ಅಲೆಮಾರಿ ಸಂಘದ ಜಿಲ್ಲಾಧ್ಯಕ್ಷ, ವಕೀಲ ಬಾಬು ಪಂಡಿತ್ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.