ಬಾವಿಗೆ ಬಿದ್ದು ಬದುಕಿದ ಮಗು ಪೋಷಕರಿಗೆ ಎಫ್‌ಐಆರ್ ಸಂಕಷ್ಟ
Apr 06 2024, 12:50 AM ISTಕೊಳವೆ ಬಾವಿಯಲ್ಲಿ ಬಿದ್ದ ಮಗ ಸಾತ್ವಿಕ್ ಸುರಕ್ಷಿತವಾಗಿ ಹೊರಬಂದ ಖುಷಿಯಲ್ಲಿದ್ದಾರೆ ಪೋಷಕರು. ಇದರ ಮಧ್ಯೆ ಅವಘಡಕ್ಕೆ ಕಾರಣವಾದ ರೈತನ ಮೇಲೆ ಹಾಗೂ ಬೋರ್‌ವೆಲ್ ಕೊರೆದು ಮುಚ್ಚಳ ಹಾಕದೆ ಹಾಗೇ ಬಿಟ್ಟಿರುವ ಬೋರ್‌ವೆಲ್ ಏಜೆನ್ಸಿ ಮೇಲೆ ಎಫ್‌ಐಆರ್ ದಾಖಲು ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿರುವುದು ಅವರ ಸಂಕಷ್ಟಕ್ಕೆ ಕಾರಣವಾಗಿದೆ.