• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವ ಒಕ್ಕಲಿಗರ ಮಠ ಉತ್ತರಾಧಿಕಾರಿ ಪಟ್ಟಾಧಿಕಾರ ಮಹೋತ್ಸವ ಇಂದು - ನಿನ್ನೆ ರಕ್ತಸಂಬಂಧ ತ್ಯಾಗದ ವಿಧಾನ ಪೂರೈಕೆ

Dec 15 2024, 08:04 AM IST

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ನೂತನ ಉತ್ತರಾಧಿಕಾರಿಯಾಗುತ್ತಿರುವ ಡಾ। ಎಚ್.ಎಲ್.ನಾಗರಾಜ ಅವರಿಗೆ ಪೋಷಕರಿಂದ ರಕ್ತ ಸಂಬಂಧದ ತ್ಯಾಗಕ್ಕೆ ಸಂಬಂಧಿಸಿದ ವಿಧಿ-ವಿಧಾನಗಳು ಶನಿವಾರ ರಾತ್ರಿ ನಡೆದವು.

ವರಂಗ ಜೈನ ಮಠ ಇನ್ನು ಧಾರ್ಮಿಕ ಯಾತ್ರಾ ಕ್ಷೇತ್ರ

Dec 07 2024, 12:34 AM IST
ಇತಿಹಾಸ ಪ್ರಸಿದ್ಧಿ ವರಂಗ ಕ್ಷೇತ್ರದ ಪರಿಚಯ ಇನ್ನಿತರೆ ಸಂದರ್ಭಗಳಲ್ಲಿ ಸಾಮಾಜಿಕ ಜಾಲತಾಣ, ಪತ್ರಿಕೆಗಳಲ್ಲಿ ಪ್ರವಾಸಿ ತಾಣ ಎಂದು ಪ್ರಕಟಿಸಿರುವುದರಿಂದ ಎಲ್ಲ ರೀತಿಯ ಜನರು ಇಲ್ಲಿಗೆ ಭೇಟಿ ನೀಡುತ್ತಿರುವುದರಿಂದ ಇಲ್ಲಿಯ ಪಾವಿತ್ರ್ಯತೆಗೆ ಧಕ್ಕೆ ಉಂಟಾಗುತ್ತಿದೆ.

ಮಠ, ಮಂದಿರಗಳು ನೆಮ್ಮದಿ ನೀಡುವ ಆಧ್ಯಾತ್ಮಿಕ ಕೇಂದ್ರಗಳು: ತಹಸೀಲ್ದಾರ್‌

Dec 05 2024, 12:30 AM IST
ಮಠ, ಮಂದಿರ, ದೇವಾಲಯಗಳು ಭಕ್ತಿ, ಶ್ರದ್ಧೆಯ ಮಾನಸಿಕ ನೆಮ್ಮದಿಗಳನ್ನು ನೀಡುವಂತಹ ಆಧ್ಯಾತ್ಮಿಕ ಕೇಂದ್ರಗಳಾಗಿವೆ. ಇವುಗಳ ಸಂಪರ್ಕಗಳಿಂದ ಮಾನವ ಮಾಧವನಾಗುತ್ತಾನೆ ಎಂದು ತಹಸೀಲ್ದಾರ್ ಜಿ.ಎಸ್. ಶಂಕರಪ್ಪ ಚನ್ನಗಿರಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಧೀಶರ ಕೊರತೆಯಿಂದ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ. ಎಸ್‌.ಆರ್‌. ಬನ್ನೂರು ಮಠ

Dec 03 2024, 12:31 AM IST
ಅತ್ಯಾಚಾರಗಳು, ಶೋಷಣೆ ತಡೆಯಲು ಕಠಿಣ ಕಾನೂನು ಜಾರಿಯಲ್ಲಿವೆ. ಆದರೆ, ಪಶು ವೃತ್ತಿಯ ಮನಸ್ಸು, ಕೃತ್ಯವೆಸಗಿ ತಪ್ಪಿಸಿಕೊಳ್ಳುತ್ತೇನೆ ಎನ್ನುವ ವರ್ಗದಿಂದ ಮಹಿಳೆಯ ಮೇಲೆ ದೌರ್ಜನ್ಯಗಳಾಗುತ್ತಿವೆ.

ಮಠ, ಮಂದಿರಗಳು ಅಧ್ಯಾತ್ಮ ಮೂಲ ಕೇಂದ್ರಗಳು: ಶ್ರೀ ವಿಶ್ವವಲ್ಲಭ ತೀರ್ಥರು

Dec 03 2024, 12:30 AM IST
ಮಠ-ಮಂದಿರ, ದೇವಾಲಯಗಳು ಅಧ್ಯಾತ್ಮದ ಮೂಲ ಕೇಂದ್ರಗಳಾಗಿವೆ. ಪ್ರತಿಯೊಬ್ಬರು ಮಠ-ಮಂದಿರಗಳ ಬಗ್ಗೆ ಭಕ್ತಿ ಗೌರವಗಳನ್ನು ಹೊಂದಬೇಕು. ಆಗ ಹಿಂದೂ ಧರ್ಮ ಬಲಿಷ್ಠಗೊಳ್ಳುವುದು ಎಂದು ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶ್ರೀ ಸೋದೆ ವಾದಿರಾಜ ಮಠದ ಪ್ರಸ್ತುತ ಪೀಠಾಧಿಪತಿ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಚನ್ನಗಿರಿಯಲ್ಲಿ ನುಡಿದಿದ್ದಾರೆ.

ಐರಣಿ ಹೊಳೆ ಮಠ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ

Dec 02 2024, 01:19 AM IST
ಹೊನ್ನಾಳಿ ತಾಲೂಕಿನ ಕೋಣನತಲೆ ಗ್ರಾಮದಲ್ಲಿ ಶನಿವಾರ ಐರಣಿ ಹೊಳೆ ಮಠದ ಶಾಖೆಯಲ್ಲಿ ಶ್ರೀ ಸದ್ಗುರು ಬಸವರಾಜ ದೇಶೀಕೇಂದ್ರ ಮಹಾಸ್ವಾಮಿಗಳ ಪಟ್ಟಾಭಿಷೇಕದ 47ನೇ ವಾರ್ಷಿಕೋತ್ಸವ, ಕಾರ್ತಿಕೋತ್ಸವ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವ ಹಿನ್ನೆಲೆ ಶ್ರೀಮಠದ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು.

ವ್ಯಕ್ತಿಗೆ ಸಾವಿದೆ, ಮಠ ಮಾನ್ಯಗಳಿಗಲ್ಲ: ಕಿಲ್ಲೆ ಬೃಹನ್ಮಠ ಶ್ರೀ ಅಭಿಮತ

Dec 01 2024, 01:33 AM IST
ರಾಯಚೂರು ತಾಲೂಕಿನ ಹೊಪಸೇಟೆಯ ಕೆಂಪಿನ ಮಠದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮ ಸಾಂಗವಾಗಿ ಜರುಗಿತು.

ಶ್ರೀ ಆದಿಚುಂಚನಗಿರಿ ಶಾಖಾ ಮಠ ರಜತ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮ

Nov 19 2024, 12:51 AM IST
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಮತ್ತು ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ಆದಿಚುಂಚನಗಿರಿ ಮಠ ಜಾತಿ ಹೊರತಾಗಿ ಕೆಲಸ ಮಾಡುತ್ತಿದೆ: ಡಾ.ಜೆ.ಎನ್.ರಾಮಕೃಷ್ಣೇಗೌಡ

Nov 19 2024, 12:50 AM IST
ಕನಕದಾಸರ ಜಯಂತಿ ನಿಮಿತ್ತ ಆ ಸಮುದಾಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಶಿಕ್ಷಣ ಸಂಸ್ಥೆಯಿಂದ ಅಭಿನಂದನೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರ ಮಾಡುವ ಎಲ್ಲಾ ಜಯಂತಿ ಕಾರ್‍ಯಕ್ರಮದಲ್ಲೂ ಆಯಾ ಸಮುದಾಯದ ಸಾಧಕರನ್ನು ಗುರುತಿಸಿ ಅಭಿನಂದಿಸುವ ಕೆಲಸ ಮಾಡುತ್ತೇನೆ.

ಮಠ-ಮಂದಿರ, ರೈತರ ಜಮೀನಿನ ವಕ್ಫ್‌ ಹೆಸರು ತೆಗೆದುಹಾಕಲು ಆಗ್ರಹ

Nov 17 2024, 01:17 AM IST
ರಾಜ್ಯದ ದೇವಸ್ಥಾನಗಳು, ಮಠ-ಮಾನ್ಯಗಳು ಹಾಗೂ ರೈತರ ಪಹಣಿಯಲ್ಲಿ ವಕ್ಫ್‌ ಎಂದು ನಮೂದಾಗುತ್ತಿವೆ. ಇದರಿಂದ ಅನ್ನದಾತರು ತೀವ್ರ ಆತಂಕದಲ್ಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved