ಜಮೀನು, ಮಠ, ಮಂದಿರಗಳ ಆಸ್ತಿ ಕಬಳಿಸುವುದನ್ನು ಖಂಡಿಸಿ ಪ್ರತಿಭಟನೆ
Nov 12 2024, 12:45 AM ISTರಾಜ್ಯ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ ಜಮೀನು, ಮಠ, ಮಂದಿರಗಳ ಆಸ್ತಿ ಮತ್ತು ಸರ್ಕಾರದ ಆಸ್ತಿ ಕಬಳಿಸುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ನಗರದಲ್ಲಿ ತಹಸೀಲ್ದಾರ್ ಆರ್.ಎಚ್. ಭಾಗವಾನ ಅವರಿಗೆ ಮನವಿ ಸಲ್ಲಿಸಿದರು.