ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಸವ ಜಯಂತಿ ಉಗಮ ಸ್ಥಳ ದಾವಣಗೆರೆ ವಿರಕ್ತ ಮಠ
May 10 2024, 11:49 PM IST
ದಾವಣಗೆರೆಯಲ್ಲಿ ಮೊಟ್ಟಮೊದಲ ಬಾರಿಗೆ 1913ರಲ್ಲಿ ಬಸವ ಜಯಂತಿ ಆಚರಿಸಿದ ಹಿನ್ನಲೆಯಲ್ಲಿ ನಗರದ ದೊಡ್ಡಪೇಟೆಯ ವಿರಕ್ತ ಮಠದಲ್ಲಿ ಶುಕ್ರವಾರ ಬಸವ ಕೇಂದ್ರ, ಶಿವಯೋಗಾಶ್ರಮ ಟ್ರಸ್ಟ್, ಲಿಂಗಾಯತ ತರುಣ ಸಂಘದ ಸಹಯೋಗದಲ್ಲಿ 112ನೇ ವರ್ಷದ ಬಸವ ಜಯಂತಿ ಅಂಗವಾಗಿ 108ನೇ ವರ್ಷದ ಬಸವ ಪ್ರಭಾತ್ ಪೇರಿ ನಡೆಯಿತು.
ಚುಂಚನಗಿರಿ ಮಠ ಒಡೆಯಲು ಹೇಳಿದ್ಯಾರು?: ಸಿಎಸ್ ಪಿ
Apr 13 2024, 01:00 AM IST
ನಾವು ಚುಂಚನಗಿರಿ ಮಠಕ್ಕೆ ಹೋಗಿ ಶ್ರೀಗಳ ಆಶೀರ್ವಾದ ಪಡೆದಿದ್ದೇವೆ. ಅದನ್ನೇ ದೊಡ್ಡದಾಗಿ ಚಲುವರಾಯಸ್ವಾಮಿ ಮಾತನಾಡುತ್ತಿದ್ದಾರೆ. ಅಂದು ಮಾಗಡಿ ಬಾಲಕೃಷ್ಣ ಹಾಗೂ ನೀನು ಸೇರಿ ಕುಮಾರಸ್ವಾಮಿ ಅವರನ್ನು ಪ್ರಚೋದಿಸಿದ್ದು ಎಲ್ಲರಿಗೂ ಗೊತ್ತಿದೆ.
ಮಠ ಬಿಡ್ರೀ... ಚುನಾವಣೆಗೆ ನಿಲ್ರಿ...
Apr 11 2024, 12:52 AM IST
ದಿಂಗಾಲೇಶ್ವರ ಶ್ರೀಗಳು ಚುನಾವಣೆ ಸ್ಪರ್ಧೆ ಮಾಡುವ ಮುನ್ನ ಶಿರಹಟ್ಟಿಯ ಫಕೀರೇಶ್ವರ ಮಠ ಬಿಡಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ವಿ.ಆರ್. ಗೋವಿಂದಗೌಡ್ರ ಆಗ್ರಹಿಸಿದರು. ಇಲ್ಲವಾದಲ್ಲಿ ಶೀಘ್ರವೇ ನಾಡಿನಾದ್ಯಂತ ಇರುವ ಭಕ್ತರೊಂದಿಗೆ ಚರ್ಚಿಸಿ ಮುಂದಿನ ಹೋರಾಟ ರೂಪಿಸಲಾಗುವುದು ಎಂದರು.
ಮಠ, ದರ್ಗಾ ದರ್ಶನ ಪಡೆದ ಸಾಗರ ಖಂಡ್ರೆ
Mar 27 2024, 01:06 AM IST
ತಾಲೂಕಿನ ಬೇಲೂರ, ಹುಲಸೂರ, ಬಸವಕಲ್ಯಾಣ, ಹಾರಕೂಡ ಸಂಸ್ಥಾನ ಹಿರೇಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಭೇಟಿ ನೀಡಿ ಪೂಜ್ಯರಿಗೆ ಸನ್ಮಾನಿಸಿ ಅವರಿಂದ ಆಶಿರ್ವಾದ ಪಡೆದರು.
ಮಠ, ಮಂದಿರಗಳಿಗೆ ಸಂಸದ ರಾಘವೇಂದ್ರ ಭೇಟಿ
Mar 24 2024, 01:30 AM IST
ರಾಘವೇಂದ್ರ ಅವರು ಶನಿವಾರ ಸಾಗರ ತಾಲೂಕಿನ ಶ್ರೀಧರಾಶ್ರಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಲ್ಲಿಂದ ಹೊಸನಗರ ತಾಲೂಕಿನ ಶ್ರೀರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ ರಾಘವೇಂದ್ರ ಅವರು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎಸ್. ದತ್ತಾತ್ರಿ, ಗುರುಮೂರ್ತಿ ಮತ್ತಿತರರಿದ್ದರು.
ಮಠ, ಮಂದಿರ ಸಾಧು-ಸಂತರ ಭೇಟಿಯಾದ ಈಶ್ವರಪ್ಪ
Mar 19 2024, 12:53 AM IST
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಿರೀಕ್ಷೆಯಂತೆ ಗೈರು ಹಾಜರಾದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಸೋಮವಾರ ಶಿವಮೊಗ್ಗ ಜಿಲ್ಲೆಯ ವಿವಿಧ ಮಠಗಳಿಗೆ ಭೇಟಿ ನೀಡಿ, ಅಲ್ಲಿನ ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಿದರು.
ಅಯೋಧ್ಯೆಯಲ್ಲಿ ಶ್ರೀಕಂಚಿ ಮಠ-ಪೇಜಾವರ ಮಠಗಳನಂಟಿನ ಕೃತಿ ‘ಶ್ರೀ ರಾಮ ಕಾರ್ಯಂ’ ಬಿಡುಗಡೆ
Mar 08 2024, 01:47 AM IST
ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಕಂಚಿ ಕಾಮಕೋಟಿ ಪೀಠ ಮತ್ತು ಜಗದ್ಗುರು ಶ್ರೀ ಮಧ್ವಾಚಾರ್ಯ ಸಂಸ್ಥಾನ ಶ್ರೀ ಪೇಜಾವರ ಮಠಗಳ ನಡುವೆ ದೃಢವಾಗಿರುವ ಆತ್ಮೀಯ ಬಾಂಧವ್ಯ ಮತ್ತು ಅಯೋಧ್ಯೆ ಶ್ರೀ ರಾಮಮಂದಿರ ಆಂದೋಲನದಲ್ಲಿ ಎರಡೂ ಸಂಸ್ಥಾನಗಳ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಶ್ರೀ ಜಯೇಂದ್ರ ಸರಸ್ವತೀ ಮಹಾಸ್ವಾಮೀಜಿ ಮತ್ತು ಶ್ರೀ ವಿಶ್ವೇಶತೀರ್ಥ ಶ್ರೀಪಾದರು ವಹಿಸಿದ ನೇತೃತ್ವ ಮತ್ತು ಪಾತ್ರಗಳನ್ನು ವಿವರಿಸುವ ಆಂಗ್ಲಭಾಷೆಯಲ್ಲಿರುವ ಈ ಸಚಿತ್ರ ಕೃತಿ ಬಿಡುಗಡೆ.
ಉದ್ದಿಬಾಣೆ ಮಠ: ಧರ್ಮ ದೈವಗಳ ನೇಮೋತ್ಸವ ಸಂಪನ್ನ
Mar 04 2024, 01:17 AM IST
ಪನ್ಯ ಗ್ರಾಮದ ಉದ್ದಿಬಾಣೆ ಮಠದಲ್ಲಿ ಶ್ರದ್ಧಾಭಕ್ತಿಯಿಂದ ಧರ್ಮ ದೈವಗಳ ನೇಮೋತ್ಸವ ನಡೆಯಿತು.
ಮುರುಘಾ ಮಠ ಆಡಳಿತಕ್ಕೆ ಮೇಲ್ವಿಚಾರಣಾ ಸಮಿತಿ ರಚಿಸಿ: ಸುಪ್ರೀಂಕೋರ್ಟ್
Feb 28 2024, 02:34 AM IST
ಮುರುಘಾ ಶ್ರೀ ಡಾ.ಶಿವಮೂರ್ತಿ ಮುರುಘಾ ಸ್ವಾಮೀಜಿಯವರ ಆಡಳಿತಕ್ಕೆ ನಿರ್ಬಂಧ ವಿಧಿಸಿರುವ ಸುಪ್ರೀಂಕೋರ್ಟ್, ಚಿತ್ರದುರ್ಗದ ಮುರುಘಾಮಠದ ಆಡಳಿತಕ್ಕೆ ಮೂರು ದಿನಗಳ ಒಳಗಾಗಿ ಮೇಲ್ವಿಚಾರಣಾ ಸಮಿತಿ ರಚಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ಬರದ ನಾಡಿಗೆ ಭರವಸೆ ತುಂಬಿದ ಮುಂಡರಗಿ ಅನ್ನದಾನೀಶ್ವರ ಸಂಸ್ಥಾನ ಮಠ
Feb 22 2024, 01:51 AM IST
ನಾಡೋಜ ಅನ್ನದಾನೀಶ್ವರ ಮಹಾಸ್ವಾಮೀಜಿ ನಿರಂತರ ಅಧ್ಯಯನ ನಡೆಸುವ ಮೂಲಕ 155ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅನ್ನದಾನೀಶ್ವರ ಗ್ರಂಥಮಾಲೆ ಪ್ರಾರಂಭಿಸಿ ಅದರಿಂದ ಸುಮಾರು 275ಕ್ಕೂ ಹೆಚ್ಚು ಕೖತಿಗಳನ್ನು ಪ್ರಕಟಿಸಿದ್ದಾರೆ.
< previous
1
2
3
4
5
6
7
8
9
10
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ