ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭಕ್ಕೆ ಅಮಿತ್ ಶಾ ಸಂತಸ
Feb 12 2024, 01:30 AM ISTಸುತ್ತೂರಿನ ಎಲ್ಲಾ 24 ಮಠಾಧೀಶರನ್ನು ಸ್ಮರಣೆ ಮಾಡುತ್ತೇನೆ. ಲಿಂಗಾಯತ ಸಮುದಾಯಕ್ಕೆ ಅವರು ಕೊಡುಗೆ ನೀಡಿದ್ದು, ಅವರಿಗೆ ಪ್ರಣಾಮ ಸಲ್ಲಿಸುತ್ತೇನೆ. ಕರ್ನಾಟಕದ ಪುಣ್ಯಭೂಮಿಯಲ್ಲಿ ಬಸವಣ್ಣ ಅವರು ಕೋಟ್ಯಂತರ ಜನರಿಗೆ ತಮ್ಮ ವಚನಗಳ ಮೂಲಕ, ಒಂದು ವರ್ಗಕ್ಕೆ ಮಾತ್ರವಲ್ಲದೆ ಎಲ್ಲರಿಗೂ ಭಕ್ತಿಯ ಪ್ರೇರಣೆ ನೀಡಿದ್ದಾರೆ.